Date : Saturday, 14-12-2019
ನವದೆಹಲಿ: ರಾಜಸ್ಥಾನದ ಜೋಧಪುರದಲ್ಲಿ ವಾಸಿಸುತ್ತಿರುವ ನಿರಾಶ್ರಿತ ಪಾಕಿಸ್ಥಾನ ಹಿಂದೂಗಳ ಬಾಳಿನಲ್ಲಿ ಹೊಸ ಬೆಳಕು ಮೂಡಿದೆ. ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅನುಮೋದನೆಗೊಂಡ ಹಿನ್ನೆಲೆಯಲ್ಲಿ ಇವರಿಗೆ ಭಾರತದ ಪೌರತ್ವ ತುರ್ತಾಗಿ ಮಂಜೂರಾಗಲಿದೆ. ಭಾರತದಲ್ಲಿ ಐದು ವರ್ಷಗಳ ಕಾಲ ಜೀವಿಸಿದ ಮತ್ತು ಭಾರತದ ಪೌರತ್ವವನ್ನು...
Date : Friday, 13-12-2019
ಬೆಂಗಳೂರು: 2018-19ರ ಆರ್ಥಿಕ ವರ್ಷದಲ್ಲಿ ವಿದೇಶಿ ಉಪಗ್ರಹಗಳನ್ನು ಉಡಾವಣೆಗೊಳಿಸಿದ ಹಿನ್ನಲೆಯಲ್ಲಿ ಭಾರತದ ವಿದೇಶಿ ವಿನಿಮಯದಲ್ಲಿ ರೂ.91.63 ಕೋಟಿ ಗಳಿಕೆಯಾಗಿದೆ. ಸರ್ಕಾರದ ಪ್ರಕಾರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕಳೆದ ಐದು ವರ್ಷಗಳಲ್ಲಿ 26 ದೇಶಗಳ ಉಪಗ್ರಹಗಳನ್ನು ಉಡಾಯಿಸುವ ಮೂಲಕ 1,245.17...
Date : Friday, 13-12-2019
ನವದೆಹಲಿ: ಏಳು ನ್ಯಾಯಾಧೀಶರುಗಳನ್ನು ಒಳಗೊಂಡ ಪೀಠವು ತೀರ್ಪು ನೀಡುವವರೆಗೂ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ಯಾವುದೇ ಆದೇಶಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ...
Date : Friday, 13-12-2019
ಮಂಗಳೂರು: ಫ್ರೆಂಚ್ ಮೂಲದ ಕಂಪನಿ SUEZ ಮಂಗಳೂರಿನಲ್ಲಿ ಕುಡಿಯುವ ನೀರು ವಿತರಣಾ ವ್ಯವಸ್ಥೆಯ ವಿಸ್ತರಣೆ, ಪುನರ್ವಸತಿ ಮತ್ತು ಕಾರ್ಯಾಚರಣೆಗಾಗಿನ ಒಪ್ಪಂದವನ್ನು ಗೆದ್ದಿದೆ. “ನಗರ ಪಾಲಿಕೆಯ ಎಲ್ಲಾ ವಾರ್ಡ್‌ಗಳಲ್ಲಿನ ಮಂಗಳೂರಿನ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ನೀಡುವ ಸಲುವಾಗಿ, ನಾವು 24/7 ನೀರು...
Date : Friday, 13-12-2019
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿನ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಇರುವ ಮೀಸಲಾತಿಯನ್ನು ಇನ್ನೂ 10 ವರ್ಷಗಳವರೆಗೆ ವಿಸ್ತರಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಗುರುವಾರ ಅಂಗೀಕರಿಸಿದೆ. ಲೋಕಸಭೆ ಈ ಮಸೂದೆಯನ್ನು ಡಿಸೆಂಬರ್ 10 ರಂದು ಮಸೂದೆಯನ್ನು ಅಂಗೀಕರಿಸಿದೆ. ಕಳೆದ 70...
Date : Friday, 13-12-2019
ನವದೆಹಲಿ: ಯುಕೆ ಚುನಾವಣೆಯಲ್ಲಿ ಜಯ ಗಳಿಸಿರುವ ಅಲ್ಲಿನ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರ ನೇತೃತ್ವದ ಕನ್ಸರ್ವೇಟಿವ್ ಪಕ್ಷವು ಯುಕೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಅಭೂತಪೂರ್ವ ಗೆಲುವಿನೊಂದಿಗೆ ಮತ್ತೆ...
Date : Friday, 13-12-2019
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ‘ರೇಪ್ ಇನ್ ಇಂಡಿಯಾ’ ಎಂಬ ಹೇಳಿಕೆಯನ್ನು ನೀಡಿ ಭಾರತವನ್ನು ಮತ್ತೆ ಅವಮಾನಿಸಿದ್ದಾರೆ. ಇದೀಗ ಅವರ ಹೇಳಿಕೆಗೆ ಭಾರೀ ವಿರೋಧ ಕೇಳಿ ಬಂದಿದೆ. ಅತ್ಯಾಚಾರವನ್ನು ರಾಜಕೀಯಗೊಳಿಸಿ ಭಾರತವನ್ನು ಅವಮಾನಿಸಿರುವ ರಾಹುಲ್ ಗಾಂಧಿಯವರು ದೇಶದ ಕ್ಷಮಾಯಾಚನೆ...
Date : Friday, 13-12-2019
ನ್ಯೂಯಾರ್ಕ್: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೋರ್ಬ್ಸ್ ನಿಯತಕಾಲಿಕೆಯ ವಿಶ್ವದ 100 ಪ್ರಭಾವಿ ಮಹಿಳೆಯರ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಮಾತ್ರವಲ್ಲದೇ, ಎಚ್‌ಸಿಎಲ್ ಕಾರ್ಪೊರೇಷನ್ ಸಿಇಓ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ರೋಶ್ನಿ ನಾಡರ್ ಮಲ್ಹೋತ್ರ, ಬಯೋಕಾನ್ ಸಂಸ್ಥಾಪಕ ಕಿರಣ್ ಮಜೂಂದಾರ್...
Date : Friday, 13-12-2019
ನವದೆಹಲಿ: ಲೋಕಸಭೆಯು 3 ಡೀಮ್ಡ್ ಸಂಸ್ಕೃತ ವಿಶ್ವವಿದ್ಯಾಲಯಗಳನ್ನು ಕೇಂದ್ರೀಯ ವಿಶ್ವವಿದ್ಯಾಲಯಗಳನ್ನಾಗಿ ಉನ್ನತೀಕರಿಸುವ ಮಸೂದೆಯನ್ನು ಅಂಗೀಕರಿಸಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಅವರು, ಈ ವಿಶ್ವವಿದ್ಯಾಲಯಗಳು ಸಂಸ್ಕೃತದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ...
Date : Friday, 13-12-2019
ನವದೆಹಲಿ: ಭಾರತದ ಪ್ರಜಾಪ್ರಭುತ್ವದ ಶಕ್ತಿಕೇಂದ್ರ ಸಂಸತ್ತಿನ ಮೇಲೆ ಪಾಕಿಸ್ಥಾನ ಮೂಲದ ಉಗ್ರರು ದಾಳಿ ನಡೆಸಿ ಇಂದಿಗೆ 18 ವರ್ಷಗಳು ಸಂದಿವೆ. 2001ರಲ್ಲಿ ಸಂಸತ್ತಿನ ಮೇಲೆ ದಾಳಿ ನಡೆದಿತ್ತು. ಸಂಸತ್ತಿನ ಮೇಲೆ ನಡೆದ ದಾಳಿಯನ್ನು ಸ್ಮರಿಸಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್...