News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 15th September 2026

×
Home About Us Advertise With s Contact Us

ಕಾಶ್ಮೀರ ಕಣಿವೆಯಾದ್ಯಂತ ಭದ್ರತೆ ಹಲವು ಪಟ್ಟು ಹೆಚ್ಚಳ: ಉಗ್ರರಿಗಾಗಿ ತೀವ್ರ ಶೋಧ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಲವಾರು ಪ್ರವಾಸಿಗರು ಸಾವನ್ನಪ್ಪಿದ ನಂತರ ಕಾಶ್ಮೀರ ಕಣಿವೆಯಾದ್ಯಂತ ಭದ್ರತೆಯನ್ನು ಹಲವು ಪಟ್ಟು ಹೆಚ್ಚಿಸಲಾಗಿದೆ. ದಾಳಿ ನಡೆದ ಸ್ಥಳವು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶ್ರೀನಗರದಿಂದ ಸುಮಾರು 85 ಕಿಲೋಮೀಟರ್ ದೂರದಲ್ಲಿದೆ....

Read More

“ಪಹಲ್ಗಾಮ್‌ ದಾಳಿ ನಮ್ಮ ರಾಷ್ಟ್ರದ ಏಕತೆ ಮತ್ತು ಸಮಗ್ರತೆಯ ಮೇಲಿನ ದಾಳಿ”- ದತ್ತಾತ್ರೇಯ ಹೊಸಬಾಳೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲಿನ ದಾಳಿಯನ್ನು ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಖಂಡಿಸಿದ್ದಾರೆ. “ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಘೋರ ಕೃತ್ಯವು ಅತ್ಯಂತ ಖಂಡನೀಯ ಮತ್ತು ಹೃದಯ ವಿದ್ರಾವಕವಾಗಿದೆ. ನಾವು...

Read More

21 ಸುತ್ತು ಗಾಳಿಯಲ್ಲಿ ಗುಂಡು ಹೊಡೆಯುವ ಮೂಲಕ ಮೋದಿಯನ್ನು ಬರಮಾಡಿಕೊಂಡ ಸೌದಿ

ಜೆಡ್ಡಾ: ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಅಧಿಕೃತ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜೆಡ್ಡಾಗೆ ಆಗಮಿಸಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ 21 ಸುತ್ತು ಗುಂಡು ಹೊಡೆಯುವ ಮೂಲಕ ಸ್ವಾಗತಿಸಲಾಯಿತು. ವಿಶೇಷ ಸೂಚಕವಾಗಿ, ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನ ಸೌದಿ...

Read More

ಬಾಂಗ್ಲಾದೇಶದಲ್ಲಿ ಆರಂಭಿಸಿದ್ದ ಎಲ್ಲಾ ರೈಲ್ವೇ ಯೋಜನೆಗಳನ್ನು ಸ್ಥಗಿತಗೊಳಿಸಿದ ಭಾರತ

ಮುಂಬೈ: ಬಾಂಗ್ಲಾದೇಶದ ಮೂಲಕ ಈಶಾನ್ಯ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬಾಂಗ್ಲಾದೇಶದಲ್ಲಿ ಆರಂಭಿಸಲಾಗಿದ್ದ ರೈಲ್ವೆ ಯೋಜನೆಗಳನ್ನು ಸದ್ಯಕ್ಕೆ ಭಾರತ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ ಮತ್ತು ಈ ಪ್ರದೇಶದಲ್ಲಿ ಸ್ಥಿರತೆ ಮತ್ತು ಕಾರ್ಯತಂತ್ರದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪರ್ಯಾಯ ಮಾರ್ಗಗಳನ್ನು ಯೋಜಿಸುತ್ತಿದೆ ಎನ್ನಲಾಗಿದೆ.  ಬಾಂಗ್ಲಾದೇಶದಲ್ಲಿ...

Read More

“ಸಂಸತ್ತು ಸರ್ವೋಚ್ಚ, ಅದರ ಚುನಾಯಿತ ಪ್ರತಿನಿಧಿಗಳು ಅಲ್ಟಿಮೇಟ್ ಮಾಸ್ಟರ್ಸ್”- ಉಪ ರಾಷ್ಟ್ರಪತಿ

ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ನ್ಯಾಯಾಂಗದ ಮೇಲಿನ ತಮ್ಮ ಟೀಕೆಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಅವರು,”ಸಂಸತ್ತು ಸರ್ವೋಚ್ಚವಾಗಿದ್ದು, ಅದರ ಚುನಾಯಿತ ಪ್ರತಿನಿಧಿಗಳು ಅಲ್ಟಿಮೇಟ್ ಮಾಸ್ಟರ್ಸ್” ಎಂದು ಹೇಳಿದ್ದಾರೆ. “ಸಾರ್ವಜನಿಕ ಪ್ರತಿನಿಧಿಗಳು ಚುನಾವಣೆಗಳ ಮೂಲಕ ಕೆಲವೊಮ್ಮೆ ತೀವ್ರ ಹೊಣೆಗಾರರಾಗಿರುತ್ತಾರೆ....

Read More

“ನ್ಯಾಷನಲ್ ಹೆರಾಲ್ಡ್ ಕಿ ಲೂಟ್” ಬರೆದ ಹ್ಯಾಂಡ್‌ ಬ್ಯಾಗ್‌ನೊಂದಿಗೆ ಕಾಣಿಸಿಕೊಂಡ ಬಾನ್ಸುರಿ ಸ್ವರಾಜ್

ನವದೆಹಲಿ: ಬಿಜೆಪಿ ಸಂಸದೆ ಬನ್ಸುರಿ ಸ್ವರಾಜ್ ಸೋಮವಾರ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಜಂಟಿ ಸಂಸದೀಯ ಸಮಿತಿ ಸಭೆಗೆ “ನ್ಯಾಷನಲ್ ಹೆರಾಲ್ಡ್ ಕಿ ಲೂಟ್” ಎಂದು ದಪ್ಪ ಅಕ್ಷರಗಳಲ್ಲಿ ಬರೆದಿರುವ ಹ್ಯಾಂಡ್‌ ಬ್ಯಾಗ್ ಹಿಡಿದು ಬರುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ....

Read More

ಇಂದು ʼವಿಶ್ವ ಭೂ ದಿನʼ: ‘ಸೇವ್ ಅರ್ಥ್ ಕಾನ್ಕ್ಲೇವ್’ ಉದ್ಘಾಟಿಸಲಿದ್ದಾರೆ ಅಮಿತ್‌ ಶಾ

ನವದೆಹಲಿ: ಇಂದು ʼವಿಶ್ವ ಭೂ ದಿನʼ. ಪರಿಸರ ಸಂರಕ್ಷಣೆಗೆ ಬೆಂಬಲವನ್ನು ಪ್ರದರ್ಶಿಸಲು ಈ ದಿನವನ್ನು ವಿಶ್ವಾದ್ಯಂತ ಆಚರಿಸಲಾಗುತ್ತದೆ. 1969 ರಲ್ಲಿ ಯುನೆಸ್ಕೋ ಶೃಂಗಸಭೆಯಲ್ಲಿ ಈ ದಿನವನ್ನು ಸೂಚಿಸಿದ ನಂತರ 1970 ರಲ್ಲಿ ಮೊದಲ ಭೂ ದಿನ ಆಚರಣೆಯನ್ನು ನಡೆಸಲಾಯಿತು. ಈ ವರ್ಷದ...

Read More

“2047 ರ ವೇಳೆಗೆ ‘ವಿಕಿಸಿತ ಭಾರತ’ದ ಗುರಿ ಹಂಚಿಕೆಯ ರಾಷ್ಟ್ರೀಯ ಧ್ಯೇಯ”- ನಿರ್ಮಲಾ ಸೀತಾರಾಮನ್

ನವದೆಹಲಿ: 2047 ರ ವೇಳೆಗೆ ‘ವಿಕಿಸಿತ ಭಾರತ’ ಆಗುವ ಭಾರತದ ಪ್ರಯಾಣವು ಕೇವಲ ಒಂದು ಆಕಾಂಕ್ಷೆಯಲ್ಲ, ಬದಲಾಗಿ ಹಂಚಿಕೆಯ ರಾಷ್ಟ್ರೀಯ ಧ್ಯೇಯವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಿಕಸಿತ ಭಾರತ ಮಿಷನ್ ಎಲ್ಲರನ್ನೂ ಒಳಗೊಳ್ಳುವ, ಸುಸ್ಥಿರ ಮತ್ತು...

Read More

4 ವರ್ಷ ಸ್ಥಗಿತಗೊಂಡಿದ್ದ ಕೈಲಾಸ ಮಾನಸ ಸರೋವರ ಯಾತ್ರೆ ಜೂನ್ 30ರಿಂದ ಪುನರಾರಂಭ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ನಾಲ್ಕು ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಕೈಲಾಸ ಮಾನಸ ಸರೋವರ ಯಾತ್ರೆ ಜೂನ್ 30 ರಂದು ಪುನರಾರಂಭಗೊಳ್ಳಲಿದೆ. ಈ ಯಾತ್ರೆ ಉತ್ತರಾಖಂಡ್ ಮಾರ್ಗದ ಮೂಲಕ ನಡೆಯಲಿದೆ. ಈ ಯಾತ್ರೆಯನ್ನು ಉತ್ತರಾಖಂಡ ಸರ್ಕಾರ ಮತ್ತು ವಿದೇಶಾಂಗ ಸಚಿವಾಲಯದ ಜಂಟಿ...

Read More

ಎರಡು ದಿನಗಳ ಸೌದಿ ಅರೇಬಿಯಾ ಭೇಟಿಗೆ ತೆರಳಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಅಧಿಕೃತ ಭೇಟಿಗಾಗಿ ತೆರಳಿದ್ದಾರೆ. ಇದಕ್ಕೂ ಮುನ್ನ ತಮ್ಮ ನಿರ್ಗಮನ ಹೇಳಿಕೆಯಲ್ಲಿ, ಪ್ರಧಾನಿ ಮೋದಿ ಅವರು, ಇತ್ತೀಚಿನ ವರ್ಷಗಳಲ್ಲಿ ಕಾರ್ಯತಂತ್ರದ ಆಳ ಮತ್ತು ವೇಗವನ್ನು ಪಡೆದುಕೊಂಡಿರುವ ಸೌದಿ ಅರೇಬಿಯಾದೊಂದಿಗಿನ ತನ್ನ...

Read More

Recent News

Back To Top