Date : Tuesday, 29-10-2019
ನವದೆಹಲಿ: ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವು ಗುರು ನಾನಕ್ ಅವರ 550 ನೇ ಗುರುಪುರಬ್ ಹಿನ್ನೆಲೆಯಲ್ಲಿ ತನ್ನ ಬೋಯಿಂಗ್ 787 ಡ್ರೀಮ್ಲೈನರ್ ಏರ್ಕ್ರಾಫ್ಟ್ ಬಾಲದಲ್ಲಿ ‘ಏಕ್ ಓಂಕಾರ್’ ಎಂದು ಬರೆದಿದೆ. ಅಮೃತಸರದಿಂದ ಲಂಡನ್ಗೆ ನೇರ ವಿಮಾನವನ್ನು ಹಾರಿಸುವ ಬೇಡಿಕೆ ಸುದೀರ್ಘ...
Date : Monday, 28-10-2019
ನವದೆಹಲಿ: ನಗದು ರಹಿತ ಆರ್ಥಿಕತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾರತ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳಿಗೆ ಮಹತ್ವದ ಯಶಸ್ಸು ಸಿಕ್ಕಿದೆ. ಡಿಜಿಟಲ್ ಪಾವತಿ ವೇದಿಕೆ UPI(United Payments Interface)ಯಲ್ಲಿ ಅಕ್ಟೋಬರ್ ತಿಂಗಳಲ್ಲಿ ವಹಿವಾಟು 100 ಕೋಟಿ ರೂ. ದಾಟಿದೆ. ಈಗಾಗಲೇ UPI ಯು 10 ಕೋಟಿ...
Date : Monday, 28-10-2019
ಅಯೋಧ್ಯಾ: ಶ್ರೀರಾಮನ ಜನ್ಮಸ್ಥಳ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ಶನಿವಾರ ದೀಪೋತ್ಸವವನ್ನು ಆಯೋಜಿಸಲಾಗಿತ್ತು. ಸುಮಾರು 6 ಲಕ್ಷ ದೀಪಗಳನ್ನು ಉರಿಸುವ ಮೂಲಕ ವಿಶ್ವ ದಾಖಲೆ ನಿರ್ಮಾಣ ಮಾಡಲಾಗಿತ್ತು. ಇದೀಗ ದೀಪೋತ್ಸವ ಮುಗಿದ ಬಳಿಕ ಅಲ್ಲಿ ಬೃಹತ್ ಸ್ವಚ್ಛತಾ ಕಾರ್ಯವನ್ನು ಆಯೋಜನೆಗೊಳಿಸಲಾಗುತ್ತಿದೆ. ‘ರಾಮ್...
Date : Monday, 28-10-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಕಾಲ ಸೌದಿ ಅರೇಬಿಯಾ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದು, ಈ ವೇಳೆ ಉಭಯ ದೇಶಗಳ ನಡುವೆ ಸುಮಾರು 12 ಒಪ್ಪಂದಗಳಿಗೆ ಸಹಿ ಬೀಳಲಿದೆ. ಪ್ರಧಾನಿ ಮೋದಿಯವರ ಈ ಭೇಟಿಯು ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ...
Date : Monday, 28-10-2019
ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾನುವಾರ ತಮ್ಮ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಟ್ವೀಟ್ ಮಾಡಿರುವ ನೆತನ್ಯಾಹು, “ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯಗಳು”...
Date : Sunday, 27-10-2019
ನವದೆಹಲಿ: ಇಂದು ಭಾರತೀಯ ಸೇನೆಯು ಇನ್ಫಾಂಟ್ರಿ ಡೇ ಅನ್ನು ಆಚರಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ನವದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಮಾಲಾರ್ಪಣೆಯನ್ನು ಮಾಡಿದರು. ಸ್ವತಂತ್ರ ಭಾರತದಲ್ಲಿ ನಡೆದ ಮೊತ್ತಮೊದಲ ಮಿಲಿಟರಿ ಕಾರ್ಯಾಚರಣೆಯ ಸ್ಮರಣಾರ್ಥವಾಗಿ ಪ್ರತಿವರ್ಷ ಅಕ್ಟೋಬರ್...
Date : Sunday, 27-10-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ದೀಪಾವಳಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ಜನತೆಗೂ ಶುಭಕಾಮನೆಗಳು. ಬೆಳಕಿನ ಈ ಹಬ್ಬ ಪ್ರತಿಯೊಬ್ಬರ ಬದುಕಿನಲ್ಲೂ ಬೆಳಕನ್ನು ತರಲಿ,...
Date : Saturday, 26-10-2019
ಅಹ್ಮದಾಬಾದ್: ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಅಲ್ಲದೇ, ಪುಲ್ವಾಮಾ ದಾಳಿಯ ನಂತರ ಭಯೋತ್ಪಾದಕರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡುವ ದಿಟ್ಟ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ...
Date : Saturday, 26-10-2019
ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಏಕ ಸಹಾಯವಾಣಿ ಸಂಖ್ಯೆ, ತುರ್ತು ಸ್ಪಂದನಾ ಬೆಂಬಲ ವ್ಯವಸ್ಥೆ (Emergency Response Support System (ERSS) ) -112ಗೆ ಚಾಲನೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ, ಹಿರಿಯ ನಾಗರಿಕರ ಸುರಕ್ಷತಾ ಉಪಕ್ರಮ ‘ಸವೆರಾ’ ಅನ್ನು ಸಹ...
Date : Saturday, 26-10-2019
ಚಂಡೀಗಢ: ಹರಿಯಾಣ ಮುಖ್ಯಮಂತ್ರಿಯಾಗಿ ಬಿಜೆಪಿಯ ಮನೋಹರ್ ಲಾಲ್ ಖಟ್ಟರ್ ಅವರು ಭಾನುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಮನೋಹರ್ ಲಾಲ್ ಖಟ್ಟರ್ ಅವರು ಎರಡನೇಯ ಬಾರಿಗೆ ಹರಿಯಾಣದ ಮುಖ್ಯಮಂತ್ರಿಯಾಗಿ ನೇಮಕವಾಗುತ್ತಿದ್ದಾರೆ. ಇಂದು ಮನೋಹರ್...