Date : Tuesday, 12-11-2019
ನವದೆಹಲಿ: ಈಗಾಗಲೇ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಗಳನ್ನು ಜರುಗಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು, ಕೇಂದ್ರ ಸರ್ಕಾರಿ ಇಲಾಖೆಗಳಿಗೆ ಅಪ್ರಮಾಣಿಕ ಮತ್ತು ಕಳಂಕಿತ ಅಧಿಕಾರಿಗಳ ಬಗ್ಗೆ ಪರಿಶೀಲನೆಯನ್ನು ನಡೆಸಿ, ಪ್ರತಿ ತಿಂಗಳು ಅಂತಹವರ ಬಗ್ಗೆ ಪಟ್ಟಿಯನ್ನು ಸಲ್ಲಿಕೆ ಮಾಡಬೇಕು ಎಂಬ ಬಗ್ಗೆಯೂ ಈಗಾಗಲೇ ಸೂಚಿಸಿದೆ. ವ್ಯವಸ್ಥೆಯಲ್ಲಿ...
Date : Tuesday, 12-11-2019
ಅಯೋಧ್ಯೆ: ಕಾರ್ತಿಕ ಪೂರ್ಣಿಮೆಯ ಶುಭ ಸಂದರ್ಭದಲ್ಲಿ, ಮಂಗಳವಾರ ಮುಂಜಾನೆ ಅಯೋಧ್ಯೆಯ ಸರಯೂ ನದಿಯ ತೀರದ ಸರಯೂ ಘಾಟ್‌ನಲ್ಲಿ ನೂರಾರು ಭಕ್ತರು ಪವಿತ್ರ ಸ್ನಾನ ಮಾಡಿದರು. ಅಂತೆಯೇ ವಾರಣಾಸಿಯ ಗಂಗಾ ನದಿ ತೀರದ ಘಾಟ್‌ನಲ್ಲಿ ನೂರಾರು ಭಕ್ತರು ಪವಿತ್ರ ಸ್ನಾನ ಮಾಡಿದರು. ಇಂದು ದೇಶದಾದ್ಯಂತ...
Date : Tuesday, 12-11-2019
ನವದೆಹಲಿ: ನಮ್ಮ ಕಡಲತೀರಗಳನ್ನು ಸ್ವಚ್ಛಗೊಳಿಸಲು ಮತ್ತು ಕರಾವಳಿ ಪರಿಸರ ವ್ಯವಸ್ಥೆಗಳ ಮಹತ್ವದ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವಾಲಯವು ನದಿ ತೀರಗಳ ಸಾಮೂಹಿಕ ಸ್ವಚ್ಛತಾ ಮತ್ತು ಜಾಗೃತಿ ಅಭಿಯಾನವನ್ನು ಆರಂಭಿಸಿದೆ. ಇದಕ್ಕಾಗಿ 50 ಕಡಲತೀರಗಳನ್ನು ಗುರುತಿಸಲಾಗಿದೆ....
Date : Tuesday, 12-11-2019
ನವದೆಹಲಿ: ತನ್ನ ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಮೂಲಕ ಭಾರತೀಯ ಸೇನೆಯು, ಪಾಕಿಸ್ಥಾನ ಬೆಂಬಲಿತ ಭಯೋತ್ಪಾದಕ ಸಂಘಟನೆಯತ್ತ ವಾಲಿದ್ದ ಜಮ್ಮು ಕಾಶ್ಮೀರದ ಸುಮಾರು 60 ಸ್ಥಳಿಯ ಯುವಕರನ್ನು ಭಯೋತ್ಪಾದನೆಯ ಕಪಿಮುಷ್ಟಿಯಿಂದ ಯಶಸ್ವಿಯಾಗಿ ಹೊರ ತಂದಿದೆ. ಯುವಕರನ್ನು ಭಯೋತ್ಪಾದನೆಯಿಂದ ರಕ್ಷಿಸುವ ಸಲುವಾಗಿ ಭಾರತೀಯ ಸೇನೆಯ ಚಿನಾರ್...
Date : Tuesday, 12-11-2019
ನವದೆಹಲಿ: ಸಿಖ್ಖ್ ಧರ್ಮದ ಸಂಸ್ಥಾಪಕ ಗುರು ನಾನಕ್ ದೇವ್ ಜೀ ಅವರ 550ನೇ ಜನ್ಮ ದಿನವನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. “ಇಂದು, ಶ್ರೀ ಗುರುನಾನಕ್ ದೇವ್ ಜೀ ಅವರ 550...
Date : Monday, 11-11-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2024ರ ವೇಳೆಗೆ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ನಿಗದಿಪಡಿಸಿದ್ದಾರೆ. ಆದರೆ ಭಾರತವು ಹೊಂದಿರುವ ಪ್ರತಿಭೆಯನ್ನು ಗಮನಿಸಿದರೆ ನಾವು ಮುಂದಿನ 10-15 ವರ್ಷಗಳಲ್ಲಿ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. “ಪ್ರಧಾನಿ ಮೋದಿ 2024...
Date : Monday, 11-11-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸುವ ಮತ್ತು ಕರ್ತಾರ್‌ಪುರ ಕಾರಿಡಾರ್ ತೆರೆಯುವ ಕ್ರಮಗಳು ದೃಢ ನಿಶ್ಚಯದ ಸರ್ಕಾರದ ಲಕ್ಷಣಗಳಾಗಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಸೋಮವಾರ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಕೆಲವು ದಿನಗಳ ಹಿಂದೆ,...
Date : Monday, 11-11-2019
ಅಬುಧಾಬಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸೋಮವಾರ ಅಬುಧಾಬಿಯಲ್ಲಿ ನಡೆದ ಅಬುಧಾಬಿ ಅಂತರರಾಷ್ಟ್ರೀಯ ಪೆಟ್ರೋಲಿಯಂ ಪ್ರದರ್ಶನ ಮತ್ತು ಸಮ್ಮೇಳನದಲ್ಲಿ (ADIPEC) ಇಂಡಿಯನ್ ಪೆವಿಲಿಯನ್ ಅನ್ನು ಉದ್ಘಾಟಿಸಿದರು. ಅಬುಧಾಬಿ ರಾಷ್ಟ್ರೀಯ ತೈಲ ಕಂಪನಿ (ಎಡಿಎನ್‌ಒಸಿ) ಸಿಇಒ ಸುಲ್ತಾನ್...
Date : Monday, 11-11-2019
ದೋಹಾ: 2020ರ ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ 15 ಶೂಟರ್ಗಳು ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಭಾನುವಾರ ದೋಹಾದಲ್ಲಿ ನಡೆದ 14ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಂಗದ್ ವೀರ್ ಸಿಂಗ್ ಬಜ್ವಾ ಚಿನ್ನ ಮತ್ತು ಮೈರಾಜ್ ಅಹ್ಮದ್ ಖಾನ್ ಬೆಳ್ಳಿ ಗೆದ್ದುಕೊಂಡಿದ್ದಾರೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಅವರ ಕಂಚು ಗೆದ್ದುಕೊಂಡಿದ್ದಾರೆ....
Date : Monday, 11-11-2019
ನವದೆಹಲಿ: ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಾಣ ಮಾಡುವ ಪ್ರಕ್ರಿಯೆಗಳು ಗರಿಗೆದರುತ್ತಿವೆ. ಭಾರತವು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ 2022ಕ್ಕೂ ಮೊದಲು ದೇವಾಲಯದ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರವು ದೇವಾಲಯ ಮತ್ತು ಅದರ ಸಮೀಪ ನಿರ್ಮಿಸಲು...