Date : Monday, 21-10-2019
ಲಕ್ನೋ: ಹೊಸದಾಗಿ ಪ್ರಾರಂಭಿಸಲಾದ ತೇಜಸ್ ಎಕ್ಸ್ಪ್ರೆಸ್ ಕಳೆದ ಶನಿವಾರ ಮೂರು ಗಂಟೆಗಳ ಕಾಲ ಪ್ರಯಾಣವನ್ನು ವಿಳಂಬ ಮಾಡಿದೆ. ಈ ಹಿನ್ನಲೆಯಲ್ಲಿ ಇದರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಪರಿಹಾರವನ್ನು ನೀಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಭಾರತದಲ್ಲಿ ರೈಲು ವಿಳಂಬವಾಗಿರುವುದಕ್ಕೆ ಪ್ರಯಾಣಿಕರಿಗೆ ಪರಹಾರವನ್ನು ನೀಡಲಾಗುತ್ತಿದೆ. ತೇಜಸ್...
Date : Monday, 21-10-2019
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಲಡಾಖ್ಗೆ ತೆರಳಿದ್ದು, ಅಲ್ಲಿ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರೊಂದಿಗೆ ಹಲವು ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಶಿಯೋಕ್ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ, ಕಾರ್ಯತಾಂತ್ರಿಕವಾಗಿ ಅತ್ಯಂತ ಮಹತ್ವದ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಪೂರ್ವ ಲಡಾಖ್ನಲ್ಲಿನ ಡರ್ಬುಕ್...
Date : Monday, 21-10-2019
ಶ್ರೀನಗರ: ಪೊಲೀಸ್ ಸಂಸ್ಮರಣಾ ದಿನಾಚರಣೆಯ ಮುನ್ನಾದಿನವಾದ ಭಾನುವಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಳೆದ ಮೂವತ್ತು ವರ್ಷಗಳಲ್ಲಿ ರಾಜ್ಯದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಿ ಹುತಾತ್ಮರಾದ 1555 ಪೊಲೀಸರಿಗೆ ಗೌರವ ನಮನಗಳನ್ನು ಸಲ್ಲಿಸಿದರು. ಈ ಮೂಲಕ ಅವರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸಿದರು. ಜಮ್ಮು ಮತ್ತು ಕಾಶ್ಮೀರ...
Date : Monday, 21-10-2019
ನವದೆಹಲಿ: ಕಳೆದ ವರ್ಷ ಭಾರತದ ಮೊದಲ ವಿಮಾನ ಕಾರ್ಖಾನೆಗೆ ರೂ.35,000 ಕೋಟಿ ಒಪ್ಪಂದವನ್ನು ಪಡೆದುಕೊಂಡ ಮಹಾರಾಷ್ಟ್ರ ಪೈಲಟ್ ಅಮೋಲ್ ಯಾದವ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಭೇಟಿಯಾದರು. 6 ಆಸನಗಳ ದೇಶೀಯ ಪ್ರಾಯೋಗಿಕ ವಿಮಾನವನ್ನು ನಿರ್ಮಿಸಿರುವ ಯಾದವ್ ಅವರ ಯೋಜನೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ...
Date : Monday, 21-10-2019
ಪಣಜಿ: ಭಾರತೀಯ ಸೇನೆಯ ಬಿಶ್ವರ್ಜಿತ್ ಸಿಂಗ್ ಸೈಖೋಮ್ ಅವರು ಭಾನುವಾರ ಗೋವಾ ರಾಜಧಾನಿ ಪಣಜಿಯಲ್ಲಿ ನಡೆದ ದೇಶದ ಮೊದಲ ಐರನ್ಮ್ಯಾನ್ (IRONMAN) 70.3 ಟ್ರಯಥ್ಲಾನ್ನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಇತಿಹಾಸವನ್ನು ಬರೆದಿದ್ದಾರೆ. ಬಾಂಬೆ ಸ್ಯಾಪ್ಪರ್ಸ್ನಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಪುಣೆ ಮೂಲದ ಹವಲ್ದಾರ್ ಸೈಖೋಮ್ ಅವರು,...
Date : Monday, 21-10-2019
ನವದೆಹಲಿ: ಪೊಲೀಸ್ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಷ್ಟ್ರೀಯ ಪೊಲೀಸ್ ಸ್ಮಾರಕಕ್ಕೆ ತೆರಳಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನಗಳನ್ನು ಸಲ್ಲಿಸಿದರು. ಅಲ್ಲದೇ, ತಮ್ಮ ಕರ್ತವ್ಯವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತಿರುವ ಪೊಲೀಸರ ಕಾರ್ಯವನ್ನು ಅವರು ಶ್ಲಾಘಿಸಿದರು. ಅಕ್ಟೋಬರ್ 21ನ್ನು ಪ್ರತಿ ವರ್ಷ ಪೊಲೀಸ್ ಸಂಸ್ಮರಣಾ...
Date : Monday, 21-10-2019
ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ಜರುಗುತ್ತಿದೆ. ದೇಶದ ಇತರ ಭಾಗಗಳಲ್ಲೂ ಉಪ ಚುನಾವಣೆ ಜರುಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ, ಅಪಾರ ಪ್ರಮಾಣದಲ್ಲಿ ಮತ ಚಲಾವಣೆ ಮಾಡಿ ಪ್ರಜಾಪ್ರಭುತ್ವದ ಅತೀ ದೊಡ್ಡ...
Date : Sunday, 20-10-2019
ಪಣಜಿ: ದೇಶದ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿರುವವರ ವಿರುದ್ಧ ಸಾಮೂಹಿಕ ಚಳುವಳಿಯನ್ನು ನಡೆಸುವ ಅಗತ್ಯವಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ಹೇಳಿದ್ದಾರೆ. ‘ವೈಬ್ರೆಂಟ್ ಗೋವಾ ಗ್ಲೋಬಲ್ ಎಕ್ಸ್ಪೋ ಆಂಡ್ ಸಮಿತ್’ನ ಕೊನೆಯ ದಿನದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಗೋವಾದಲ್ಲಿ...
Date : Sunday, 20-10-2019
ನವದೆಹಲಿ: ಸರಳತೆಗೆ ಮತ್ತೊಂದು ಸಮಾನರ್ಥಕ ಪದವೇ ಮಹಾತ್ಮ ಗಾಂಧೀಜಿ. ಅವರ ಚಿಂತನೆಗಳು ಅತಿ ಆಳ ಮತ್ತು ವಿಸ್ತಾರವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನೋತ್ಸವದ ಅಂಗವಾಗಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್ ಚಿತ್ರರಂಗದ ವಿವಿಧ ಗಣ್ಯರೊಂದಿಗೆ...
Date : Sunday, 20-10-2019
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ಸೇನೆಯು ಇಂದು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ದಾಳಿಯನ್ನು ನಡೆಸಿದ್ದು, ನಾಲ್ಕು ಲಾಂಚ್ ಪ್ಯಾಡ್ಗಳನ್ನು ಧ್ವಂಸ ಮಾಡಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ತಂಗ್ದಾರ್ ಸೆಕ್ಟರ್ ಸಮೀಪದ ಉಗ್ರ ಶಿಬಿರಗಳ ಮೇಲೆ ದಾಳಿಯನ್ನು ನಡೆಸಲಾಗಿದೆ....