Date : Wednesday, 18-09-2019
ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಒಂದಲ್ಲ ಒಂದು ದಿನ ನಾವು ಅದರ ಮೇಲೆ ನ್ಯಾಯಯುತ ಅಧಿಕಾರವನ್ನು ಹೊಂದಿಯೇ ಹೊಂದುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಬಗ್ಗೆ ಭಾರತ ತಲೆಕೆಡಿಸಿಕೊಳ್ಳಬೇಕಾಗಿಲ್ಲ, ಅದು ನಮ್ಮ ಆಂತರಿಕ ವಿಷಯ...
Date : Wednesday, 18-09-2019
ನವದೆಹಲಿ: ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯು ಅಂತಿಮ ಘಟ್ಟವನ್ನು ತಲುಪಿದ್ದು, ಸುಪ್ರೀಂಕೋರ್ಟ್ ಮಂಗಳವಾರ ಅಂತಿಮ ವಾದದ ದಿನಾಂಕ ನಿಗದಿಪಡಿಸುವಂತೆ ಎಲ್ಲಾ ದಾವೇದಾರರಿಗೆ ತಿಳಿಸಿದೆ. ತಾವು ಯಾವ ಸಮಯದಲ್ಲಿ ವಾದವನ್ನು ಮುಕ್ತಾಯಗೊಳಿಸಲು ಬಯಸುತ್ತೇವೆ ಎಂಬ ಮಾಹಿತಿಯನ್ನು ಬಾಬರಿ ಮಸೀದಿ-ರಾಮ ಮಂದಿರ ವಿವಾದ...
Date : Tuesday, 17-09-2019
ನವದೆಹಲಿ: ಎಲ್ಲಾ ಇಪಿಎಫ್‌ಒ ಖಾತೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. 2018-19ನೇ ಸಾಲಿನ ಇಪಿಎಫ್‌ಒ ಠೇವಣಿಗಳ ಮೇಲೆ ಶೇ. 8.65 ರಷ್ಟು ಬಡ್ಡಿಯನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮಂಗಳವಾರ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ಘೋಷಣೆ...
Date : Tuesday, 17-09-2019
ನವದೆಹಲಿ: ಎಲ್ಲಾ ಸರ್ಕಾರೇತರ ಸಂಸ್ಥೆಗಳ (ಎನ್‌ಜಿಒ) ಸದಸ್ಯರು ಮತ್ತು ಕಾರ್ಯಕರ್ತರು ಧಾರ್ಮಿಕ ಮತಾಂತರದೊಂದಿಗೆ ಸಂಬಂಧ ಹೊಂದಿಲ್ಲ ಅಥವಾ ಕೋಮು ಸೌಹಾರ್ದತೆಗೆ ಧಕ್ಕೆ ತಂದ ಪ್ರಕರಣವನ್ನು ಎದುರಿಸುತ್ತಿಲ್ಲ ಎಂದು ಘೋಷಿಸುವುದನ್ನು ಕೇಂದ್ರ ಗೃಹ ಸಚಿವಾಲಯ ಕಡ್ಡಾಯಗೊಳಿಸಿದೆ. ಎನ್‌ಜಿಒವೊಂದರಲ್ಲಿ ಕೆಲಸ ಮಾಡುವ ಯಾವುದೇ ವ್ಯಕ್ತಿಯೂ ವಿದೇಶಿಯರ ಕೊಡುಗೆ ನಿಯಂತ್ರಣ...
Date : Tuesday, 17-09-2019
ಗಾಂಧೀನಗರ: ಇಂದು 69ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿನ ಗಾಂಧೀನಗರಕ್ಕೆ ತೆರಳಿ ತಮ್ಮ ತಾಯಿ ಹೀರಾಬೆನ್ ಅವರ ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ಮಧ್ಯಾಹ್ನದ ಭೋಜನವನ್ನು ಅವರೊಂದಿಗೇ ಸವಿದಿದ್ದಾರೆ. 98 ವರ್ಷದ ಹೀರಾಬೆನ್ ಅವರು ರೈಸಿನ್ ಗ್ರಾಮದಲ್ಲಿ ತಮ್ಮ ಕಿರಿಯ...
Date : Tuesday, 17-09-2019
ಕೇವಡಿಯಾ: ಜಮ್ಮು ಕಾಶ್ಮೀರದ ಬಗೆಗೆ ನಾವು ತೆಗೆದುಕೊಂಡ ನಿರ್ಧಾರ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಂದ ಪ್ರೇರಿತಗೊಂಡಿದ್ದು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. 370ನೇ ವಿಧಿಯನ್ನು ತೆಗೆದುಹಾಕುವ ಮೂಲಕ ನಾವು ದಶಕಗಳ ಹಳೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೇವೆ ಎಂದಿದ್ದಾರೆ....
Date : Tuesday, 17-09-2019
ಬೆಂಗಳೂರು: 2020 ರ ವೇಳೆಗೆ ದೇಶದಲ್ಲಿ ಶೇ. 40 ರಷ್ಟು ಮಾಲಿನ್ಯ ಮುಕ್ತ ಶುದ್ಧ ಇಂಧನದ ಬಳಕೆಯ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಲ್ಲಿ ಭಾರತೀಯ ಶುದ್ಧ ಕಲ್ಲಿದ್ದಲು ಸಂಶೋಧನೆ ಮತ್ತು ಅಭಿವೃದ್ಧಿ...
Date : Tuesday, 17-09-2019
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಜರುಗಿದ ‘ಓಝೋನ್ ಡೇ 2019’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ್ ವೈಪರೀತ್ಯ ರಾಜ್ಯ ಖಾತೆ ಸಚಿವ ಬಾಬುಲ್ ಸುಪ್ರಿಯೋ ಅವರು, ಓಝೋನ್ ಪದರದ ಸಂರಕ್ಷಣೆಯ ಅಗತ್ಯತೆಯ ಬಗ್ಗೆ ಜಗತ್ತಿನ ಗಮನವನ್ನು...
Date : Tuesday, 17-09-2019
ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಗಳನ್ನು ಶ್ಲಾಘಿಸಿದ್ದು, ಐದು ವರ್ಷಗಳಲ್ಲಿ 50 ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮೋದಿ ದೇಶದ ಅದೃಷ್ಟವನ್ನು ಬದಲಾಯಿಸಿದರು ಎಂದಿದ್ದಾರೆ. ಮಂಗಳವಾರ ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ...
Date : Tuesday, 17-09-2019
ಗುರುಗ್ರಾಮ: ಹರಿಯಾಣದ ಗುರುಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಮೊದಲ ವಿಶ್ವವಿದ್ಯಾಲಯವು ಮುಂದಿನ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲಿದೆ. ಈ ವಿಶ್ವವಿದ್ಯಾಲಯಕ್ಕೆ ಅಶೋಕ್ ಸಿಂಘಲ್ ವೇದ್ ವಿಗ್ಯಾನ್ ಪ್ರೌದ್ಯೋಗಿಕಿ ವಿಶ್ವವಿದ್ಯಾಲಯಂ ಎಂದು ನಾಮಕರಣ ಮಾಡಲಾಗಿದೆ. ಪ್ರಾಚೀನ ವೇದಿಕ ಪರಂಪರೆಯ ಬೋಧನಾ ಶೈಲಿಯನ್ನು ಈ...