Date : Saturday, 09-11-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಲಡಾಖ್‌ಗಳನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ರಚನೆ ಮಾಡಿದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರವು ಜಮ್ಮುವಿನಲ್ಲಿ ಎರಡು ಪ್ರಾದೇಶಿಕ ಸಮ್ಮೇಳನಗಳನ್ನು ನಡೆಸುತ್ತಿದೆ, ಈ ಸಮ್ಮೇಳನದಲ್ಲಿ ಇತರ 19 ರಾಜ್ಯಗಳ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಮತ್ತು...
Date : Saturday, 09-11-2019
ನಾಗ್ಪುರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ವು ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತದ ಮೊದಲ ನಾಲ್ಕು-ಪದರ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸಲು ಅನುಮೋದನೆ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಪ್ರಯತ್ನದಿಂದಾಗಿ, ನಾಗ್ಪುರದ ಕ್ಯಾಂಪ್ಟಿ ರಸ್ತೆಯಲ್ಲಿ ಫ್ಲೈಓವರ್ ಮತ್ತು ಮೆಟ್ರೋ...
Date : Saturday, 09-11-2019
ನವದೆಹಲಿ: ಶ್ರೀರಾಮ ಜನ್ಮಭೂಮಿಯ ಕುರಿತು ಸರ್ವೋಚ್ಛ ನ್ಯಾಯಾಲಯವು ಸರ್ವಾನುಮತದಿಂದ ನೀಡಿದ ಐತಿಹಾಸಿಕ ತೀರ್ಪನ್ನು ಭಾರತೀಯ ಜನತಾ ಪಕ್ಷವು ಸ್ವಾಗತಿಸುತ್ತದೆ. ಈ ತೀರ್ಪು ನಮ್ಮ ಸಮಾಜದ ಎಲ್ಲಾ ವರ್ಗಗಳನ್ನು ಪ್ರತಿನಿಧಿಸುವ ಅಂತರ್ಗತ ದೃಷ್ಟಿಕೋನಗಳಿಗೆ ಉದಾಹರಣೆಯಾಗಿದೆ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಒಗ್ಗಟ್ಟಿನ ಮೂಲಕ...
Date : Saturday, 09-11-2019
ನವದೆಹಲಿ: ಅಯೋಧ್ಯಾ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುವುದಾಗಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. “ಶ್ರೀರಾಮ ಜನ್ಮಭೂಮಿಗೆ ಸಂಬಂಧಿಸಿದಂತೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಈ ದೇಶದ ಜನರ ಭಾವನೆ, ನಂಬಿಕೆ ಮತ್ತು ಶ್ರದ್ಧೆಗೆ ನ್ಯಾಯ ಸಲ್ಲುವಂತೆ ನೀಡಿದ ತೀರ್ಪನ್ನು...
Date : Saturday, 09-11-2019
ನವದೆಹಲಿ: ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ 550 ನೇ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಡೇರಾ ಬಾಬಾ ನಾನಕ್ಗೆ ಆಗಮಿಸಿದರು ಮತ್ತು ಅಲ್ಲಿ ಅವರು ಕರ್ತಾರ್‌ಪುರ ಕಾರಿಡಾರ್‌ನ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಅಲ್ಲದೇ...
Date : Saturday, 09-11-2019
ನವದೆಹಲಿ: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಸ್ವಾಗತ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಲ್ಲದೇ, ಭಾರತದ ಶಾಂತಿ, ಸೌಹಾರ್ದತೆಯ ಪರಂಪರೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು ಎಂದು ದೇಶದ ಜನತೆಗೆ ಮನವಿಯನ್ನು ಮಾಡಿಕೊಂಡಿದ್ದಾರೆ. “ಶ್ರೀರಾಮ...
Date : Saturday, 09-11-2019
ನವದೆಹಲಿ: ಅಯೋಧ್ಯಾ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಯಾರೊಬ್ಬರ ಗೆಲುವು ಅಥವಾ ಸೋಲು ಎಂಬಂತೆ ನೋಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಟ್ವಿಟ್ ಮಾಡಿರುವ ಮೋದಿ, “ಅಯೋಧ್ಯಾ ಕುರಿತು ದೇಶದ ಸರ್ವೋಚ್ಛ ನ್ಯಾಯಾಲಯವು...
Date : Saturday, 09-11-2019
ನವದೆಹಲಿ: ಮಾರಿಷಸ್‌ನ ಪ್ರಧಾನಿ ಪ್ರವೀಂದ್ ಜುಗ್ನಾಥ್ ಅವರು ಚುನಾವಣೆಯಲ್ಲಿ ವಿಜಯವನ್ನು ಸಾಧಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಅಭಿನಂದಿಸಿದ್ದಾರೆ. ಟ್ವಿಟ್ ಮಾಡಿರುವ ಮೋದಿ, “ಚುನಾವಣೆಯಲ್ಲಿ ಜಯ ಸಾಧಿಸಿದ್ದಕ್ಕಾಗಿ ಪಿ.ಜುಗ್ನಾಥ್ ಅವರಿಗೆ ಅಭಿನಂದನೆಗಳು. ಭಾರತ ಮತ್ತು ಮಾರಿಷಸ್ ನಡುವಿನ ಭ್ರಾತೃತ್ವ ಸಂಬಂಧ...
Date : Saturday, 09-11-2019
ನವದೆಹಲಿ: ಭಾರತದ ಗುರುದಾಸ್‌ಪುರದ ಡೇರಾ ಬಾಬಾ ನಾನಕ್ ಸಾಹಿಬ್ ಮತ್ತು ಪಾಕಿಸ್ಥಾನದ ಕರ್ತಾರ್‌ಪುರದ ಗುರುದ್ವಾರ ದರ್ಬಾರ್ ಸಾಹಿಬ್ ಅನ್ನು ಸಂಪರ್ಕಿಸುವ 4.7 ಕಿಲೋಮೀಟರ್ ಉದ್ದದ ಬಹುನಿರೀಕ್ಷಿತ ಕರ್ತಾರ್‌ಪುರ್ ಸಾಹಿಬ್ ಕಾರಿಡಾರ್ ಅನ್ನು ಇಂದು, ಗುರು ನಾನಕ್ ದೇವ್ ಅವರ 550ನೇ ಜನ್ಮ ವಾರ್ಷಿಕೋತ್ಸವದ...
Date : Saturday, 09-11-2019
ನವದೆಹಲಿ: ಶತಮಾನಗಳಷ್ಟು ಹಳೆಯದಾದ ಅಯೋಧ್ಯಾ-ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಾಂವಿಧಾನಿಕ ಇಂದು ಐತಿಹಾಸಿಕ ತೀರ್ಪನ್ನು ಪ್ರಕಟಗೊಳಿಸಿದೆ. ಅಯೋಧ್ಯಾ ಭೂಮಿಯನ್ನು ಕೇಂದ್ರ ಸರ್ಕಾರದ ನೇತೃತ್ವದ ಸಮಿತಿಗೆ ಹಸ್ತಾಂತರ ಮಾಡಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂದಿದೆ. ಇದಕ್ಕಾಗಿ 3 ತಿಂಗಳೊಳಗೆ ಯೋಜನೆ...