News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 15th September 2026

×
Home About Us Advertise With s Contact Us

ಇಂದು ವಿಶ್ವ ಪರಂಪರೆಯ ದಿನ: ASI-ಸಂರಕ್ಷಿತ ಸ್ಮಾರಕಗಳಿಗೆ ಉಚಿತ ಪ್ರವೇಶ

ನವದೆಹಲಿ: ಇಂದು ವಿಶ್ವ ಪರಂಪರೆಯ ದಿನ. ಈ ಹಿನ್ನೆಲೆಯಲ್ಲಿ ದೇಶಾದ್ಯಂತದ ಎಲ್ಲಾ ASI-ಸಂರಕ್ಷಿತ ಸ್ಮಾರಕಗಳಿಗೆ ಉಚಿತ ಪ್ರವೇಶವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಘೋಷಿಸಿದೆ. ASI ಯ ಈ ಉಪಕ್ರಮವು ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಅನ್ವೇಷಿಸಲು ಸಂದರ್ಶಕರನ್ನು ಪ್ರೋತ್ಸಾಹಿಸುವ...

Read More

ಛತ್ತೀಸ್‌ಗಢ: ಭದ್ರತಾ ಪಡೆಗಳ ಮುಂದೆ ಶರಣಾದ ಕನಿಷ್ಠ 22 ಮಾವೋವಾದಿಗಳು

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶುಕ್ರವಾರ ಕನಿಷ್ಠ 22 ಮಾವೋವಾದಿಗಳು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ, ಅವರಲ್ಲಿ 12 ಮಂದಿ ರೂ. 40.5 ಲಕ್ಷ ಬಹುಮಾನವನ್ನು ತಲೆ ಮೇಲೆ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. “ಟೊಳ್ಳು” ಮತ್ತು “ಅಮಾನವೀಯ” ಮಾವೋವಾದಿ ಸಿದ್ಧಾಂತ...

Read More

ದೇವಾಲಯದ ಚಿನ್ನವನ್ನು ಕರಗಿಸಿ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡಿನಾದ್ಯಂತದ 21 ದೇವಾಲಯಗಳಿಗೆ ಭಕ್ತರು ಅರ್ಪಿಸಿದ 1,000 ಕೆಜಿಗೂ ಹೆಚ್ಚು ಬಳಕೆಯಾದ ಚಿನ್ನಗಳನ್ನು ಕರಗಿಸಿ 24 ಕ್ಯಾರೆಟ್ ಬಾರ್‌ಗಳಾಗಿ ಪರಿವರ್ತಿಸಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡಲಾಗಿದೆ ಎಂದು ತಮಿಳುನಾಡು ಸರ್ಕಾರ ಗುರುವಾರ ತಿಳಿಸಿದೆ. ಚಿನ್ನದ ಬಾರ್‌ಗಳಲ್ಲಿನ ಹೂಡಿಕೆಯಿಂದ ವಾರ್ಷಿಕ 17.81 ಕೋಟಿ...

Read More

ವಕ್ಫ್ (ತಿದ್ದುಪಡಿ) ಕಾಯ್ದೆಗೆ ದಾವೂದಿ ಬೊಹ್ರಾ ಸಮುದಾಯದ ಕೊಡುಗೆ ಶ್ಲಾಘಿಸಿದ ಮೋದಿ

ನವದೆಹಲಿ: ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ದಾವೂದಿ ಬೊಹ್ರಾ ಸಮುದಾಯದ ಸದಸ್ಯರನ್ನು ಭೇಟಿಯಾಗಿ ವಕ್ಫ್ (ತಿದ್ದುಪಡಿ) ಕಾಯ್ದೆಯ ಕರಡು ರಚನೆಯ ಹಿಂದಿನ ವಿವರಗಳನ್ನು ಹಂಚಿಕೊಂಡರು. “ಅಲ್ಪವಿರಾಮ ಮತ್ತು ಪೂರ್ಣವಿರಾಮ” ದಿಂದ ಹಿಡಿದು ಸಣ್ಣ ತಾಂತ್ರಿಕ ವಿವರಗಳವರೆಗೆ, ವಕ್ಫ್ ಕಾಯ್ದೆಯನ್ನು ರೂಪಿಸುವಲ್ಲಿ...

Read More

ಮಮತಾ ಮನವಿಯನ್ನು ಧಿಕ್ಕರಿಸಿ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿಯಿತ್ತ ಪಶ್ಚಿಮಬಂಗಾಳ ರಾಜ್ಯಪಾಲ

ಕೋಲ್ಕತ್ತಾ: ಗಲಭೆಪೀಡಿತ ಮುರ್ಷಿದಾಬಾದ್‌ಗೆ ತಕ್ಷಣ ಭೇಟಿ ನೀಡದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿದ ಮನವಿಯನ್ನು ತಿರಸ್ಕರಿಸಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್, ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ದೆಹಲಿಯಿಂದ ಹಿಂದಿರುಗಿದ ನಂತರ ರಾಜ್ಯ ಬಿಜೆಪಿ...

Read More

ಪಾಕಿಸ್ಥಾನದ ಸೇನಾ ಮುಖ್ಯಸ್ಥನ ಹೇಳಿಕೆಗೆ ಭಾರತ ತಿರುಗೇಟು

ನವದೆಹಲಿ: ಪಾಕಿಸ್ಥಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಕಾಶ್ಮೀರದ ಬಗ್ಗೆ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಗುರುವಾರ ವಿದೇಶಾಂಗ ಸಚಿವಾಲಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಕಾಶ್ಮೀರ ಪಾಕಿಸ್ಥಾನದ “ಕಂಠನಾಳ” ಎಂದು ಮುನೀರ್‌ ಹೇಳಿದ್ದರು. ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ಥಾನ ಸೇನಾ ಮುಖ್ಯಸ್ಥರ ಹೇಳಿಕೆಯ ಕುರಿತಾದ...

Read More

ಸಿಹಿನೀರಿನ ಜೀವವೈವಿಧ್ಯ ಸಂರಕ್ಷಣೆಯನ್ನು ಹೆಚ್ಚಿಸಲು ಡಿಜಿಟಲ್ ವೇದಿಕೆ ಉದ್ಘಾಟನೆ

ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಇಂದು ನವದೆಹಲಿಯಲ್ಲಿ ಸಿಹಿನೀರಿನ ಜೀವವೈವಿಧ್ಯ ಸಂರಕ್ಷಣೆಯನ್ನು ಹೆಚ್ಚಿಸಲು ಡಿಜಿಟಲ್ ವೇದಿಕೆಯನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸ್ವಚ್ಛ ಗಂಗಾ ಮಿಷನ್ ಆಶ್ರಯದಲ್ಲಿ ಭಾರತೀಯ ವನ್ಯಜೀವಿ ಸಂಸ್ಥೆಯ ವಿವಿಧ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...

Read More

ದಾಖಲೆಯ 2 ಲಕ್ಷ ಕೋಟಿ ರೂ ತಲುಪಿದ ಭಾರತದ ಸ್ಮಾರ್ಟ್‌ಫೋನ್‌ ರಫ್ತು

ನವದೆಹಲಿ: ಕಳೆದ ಆರ್ಥಿಕ ವರ್ಷದಲ್ಲಿ ಭಾರತದ ಸ್ಮಾರ್ಟ್‌ಫೋನ್ ರಫ್ತು ದಾಖಲೆಯ ಎರಡು ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದ್ದು, ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕಳೆದ ಹಣಕಾಸು ವರ್ಷದ ಮೊದಲ ಹತ್ತು ತಿಂಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಭಾರತದ ಅತಿದೊಡ್ಡ ರಫ್ತಾಗಿ ಹೊರಹೊಮ್ಮಿವೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್...

Read More

“ಭಾರತದ ರಕ್ಷಣಾ ವಲಯವು ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ”- ರಾಜನಾಥ್

ನವದೆಹಲಿ: ಭಾರತದ ರಕ್ಷಣಾ ವಲಯವು ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಮತ್ತು ವಿಶ್ವದಲ್ಲಿ ರಕ್ಷಣಾ ರಫ್ತು ಸಾಮರ್ಥ್ಯವನ್ನು ಬಲಪಡಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ “ರಕ್ಷಣಾ ಸಮಾವೇಶ- ಭವಿಷ್ಯದ ಪಡೆ” ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಅವರು,...

Read More

“ನಕ್ಸಲಿಸಂ ನಿರ್ಮೂಲನಾ ಕಾರ್ಯಾಚರಣೆಗೆ ಸಿಆರ್‌ಪಿಎಫ್ ಬೆನ್ನೆಲುಬು” – ಅಮಿತ್‌ ಶಾ

ನವದೆಹಲಿ: ಭಾರತದ ಕೇವಲ ನಾಲ್ಕು ಜಿಲ್ಲೆಗಳಿಗೆ ಸೀಮಿತವಾಗಿರುವ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವ ಕಾರ್ಯಾಚರಣೆಗೆ ಸಿಆರ್‌ಪಿಎಫ್ ಬೆನ್ನೆಲುಬು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ 86...

Read More

Recent News

Back To Top