News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಧೋನಿಯನ್ನು ಭೇಟಿಯಾಗಿ ಕೇಂದ್ರದ ಸಾಧನೆಗಳನ್ನು ವಿವರಿಸಿದ ಅಮಿತ್ ಶಾ

ನವದೆಹಲಿ: ಬಿಜೆಪಿಯ ‘ಸಂಪರ್ಕ್ ಸೆ ಸಮರ್ಥನ್’ನ ಭಾಗವಾಗಿ ಅದರ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಭಾನುವಾರ ಕ್ರಿಕೆಟಿಗ ಮಹೇಂದ್ರ ಸಿಂಗ್ ದೋನಿ ಅವರನ್ನು ಭೇಟಿಯಾಗಿ ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಶಾ, ‘ಸಂಪರ್ಕ್ ಸೆ ಸಮರ್ಥನ್...

Read More

ಕಾಶ್ಮೀರದ ಹುತಾತ್ಮ ಪೊಲೀಸರ ಕುಟುಂಬಗಳಿಗಾಗಿ ಟ್ವಿಟರ್‌ನಲ್ಲಿ ಕ್ರೌಡ್ ಫಂಡಿಂಗ್ ಅಭಿಯಾನ

ಶ್ರೀನಗರ: ಭಯೋತ್ಪಾದಕರ ವಿರುದ್ಧ ಹೋರಾಡುತ್ತಾ ಪ್ರಾಣಾರ್ಪಣೆ ಮಾಡಿರುವ 499 ವಿಶೇಷ ಪೊಲೀಸ್ ಅಧಿಕಾರಿಗಳ ಕುಟುಂಬಗಳಿಗೆ ಹಣಕಾಸು ನೆರವು ಒದಗಿಸುವ ಸಲುವಾಗಿ ಜಮ್ಮು ಕಾಶ್ಮೀರ ಪೊಲೀಸರು ಟ್ವಿಟರ್‌ನಲ್ಲಿ ಕ್ರೌಡ್ ಫಂಡಿಂಗ್ ಅಭಿಯಾನ ಆರಂಭಿಸಿದ್ದಾರೆ. ಜಮ್ಮು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಎಸ್‌ಪಿ ವೈದ್...

Read More

ರೂ.150 ಕೋಟಿ ವೆಚ್ಚದಲ್ಲಿ ತೀರ್ಥಕ್ಷೇತ್ರಗಳನ್ನು ಅಭಿವೃದ್ಧಿಪಡಿಸುತ್ತಿದೆ ಯುಪಿ

ಮಥುರಾ: ತನ್ನ ನೆಲದಲ್ಲಿನ ಪ್ರಸಿದ್ಧ ತೀರ್ಥಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿರುವ ಉತ್ತರಪ್ರದೇಶ ಸರ್ಕಾರ, ಅದಕ್ಕಾಗಿ ರೂ.150 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದೆ. ಯುಪಿಯಲ್ಲಿ ಹಲವಾರು ತೀರ್ಥಕ್ಷೇತ್ರಗಳಿವೆ, ಐತಿಹಾಸಿಕ ಸ್ಥಳಗಳಿವೆ. ಇಲ್ಲಿನ ಮೂಸೌಕರ್ಯಗಳನ್ನು ಸುಧಾರಿಸಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಉತ್ತರಪ್ರದೇಶ ತೀರ್ಥ ವಿಕಾಸ್ ಪರಿಷದ್‌ನ್ನು...

Read More

ಭಾರತದ ನಗರಾಭಿವೃದ್ಧಿಗೆ 1 ಬಿಲಿಯನ್ ಯುರೋ ಧನಸಹಾಯ ನೀಡಲಿದೆ ಜರ್ಮನ್

ನವದೆಹಲಿ: ಭಾರತ ಅತೀ ವೇಗದಲ್ಲಿ ನಗರೀಕರಣಗೊಳ್ಳುತ್ತಿದ್ದು, ಮುಂದಿನ ಎರಡು ದಶಕಗಳಲ್ಲಿ ವಿಶ್ವದ ಅತೀದೊಡ್ಡ ನಗರೀಕರಣ ಅಲೆಯಾಗಿ ರೂಪುಗೊಳ್ಳುವತ್ತ ದಾಪುಗಾಲು ಇಡುತ್ತಿದೆ. ಈ ಹಿನ್ನಲೆಯಲ್ಲಿ ಜರ್ಮನಿ 1 ಬಿಲಿಯನ್ ಯುರೋಗಳನ್ನು ಹಣಕಾಸು ಮತ್ತು ತಂತ್ರಜ್ಞಾನಿಕ ಕೊಡುಗೆಯ ಭಾಗವಾಗಿ ಭಾರತಕ್ಕೆ ನೀಡಲು ಮುಂದಾಗಿದೆ ಎಂದು...

Read More

ಮಹಿಳಾ ಸುರಕ್ಷತೆಗಾಗಿ ದೇಶದ 8 ನಗರಗಳಲ್ಲಿ ರೂ.2919.55 ಕೋಟಿಯ ಯೋಜನೆ

ನವದೆಹಲಿ: ದೇಶದ 8 ನಗರಗಳನ್ನು ಮಹಿಳಾ ಸ್ನೇಹಿಯನ್ನಾಗಿಸುವ ಸಲುವಾಗಿ ನರೇಂದ್ರ ಮೋದಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ದೆಹಲಿ, ಮುಂಬಯಿ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಅಹ್ಮದಾಬಾದ್, ಹೈದರಾಬಾದ್, ಲಕ್ನೋಗಳಲ್ಲಿ ನಿರ್ಭಯಾ ಫಂಡ್‌ನಡಿ ಸುಮಾರು ರೂ.2919.55 ಕೋಟಿಯ ಯೋಜನೆಗಳನ್ನು ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ....

Read More

ಮಣಿಪುರದಲ್ಲಿ ಸ್ಥಾಪನೆಯಾಗಲಿದೆ ದೇಶದ ಮೊದಲ ಕ್ರೀಡಾ ವಿಶ್ವವಿದ್ಯಾಲಯ: ಮಸೂದೆ ಮಂಡನೆ

ನವದೆಹಲಿ: ಲೋಕಸಭೆಯಲ್ಲಿ ‘ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯ 2018’ ಮಸೂದೆ ಮಂಡನೆಗೊಂಡಿದೆ. ಈ ಮೂಲಕ ಮಣಿಪುರದಲ್ಲಿ ದೇಶದ ಮೊತ್ತ ಮೊದಲ ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು, ‘ರಾಷ್ಟ್ರೀಯ ಕ್ರೀಡಾ...

Read More

ಜ.ಕಾಶ್ಮೀರ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್

ಶ್ರೀನಗರ: ಜಮ್ಮು ಕಾಶ್ಮೀರ ಹೈಕೋರ್ಟ್‌ನ ಮೊತ್ತ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್ ಅವರನ್ನು ನೇಮಕ ಮಾಡಲಾಗಿದೆ. ಶುಕ್ರವಾರ ಈ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದ್ದು, ಗೀತಾ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಇವರೊಂದಿಗೆ ಇತರ ಇಬ್ಬರು ನ್ಯಾಯಾಧೀಶರ ನೇಮಕವಾಗಿದ್ದು, ಇವರಲ್ಲಿ...

Read More

ವಲಸೆ ತಡೆಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವತ್ತ ಯೋಗಿ ಚಿತ್ತ

ನೊಯ್ಡಾ: ಉತ್ತರಪ್ರದೇಶದ ಯುವ ಜನತೆ ಅಪಾರ ಪ್ರಮಾಣದಲ್ಲಿ ಉದ್ಯೋಗವನ್ನು ಹರಸಿ ಬೇರೆಡೆಗೆ ವಲಸೆ ಹೋಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿಯತ್ತ ಗಮನಹರಿಸುವುದಾಗಿ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಗ್ರೇಟರ್ ನೊಯ್ಡಾದ ಗೌತಮ್ ಬುದ್ಧ ಯೂನಿವರ್ಸಿಟಿಯಲ್ಲಿ 2018-19ರ ಶೈಕ್ಷಣಿಕ ವರ್ಷಾರಂಭದ ಸಮಾರಂಭವನ್ನು...

Read More

ಯುಎಸ್‌ನ ಮೊದಲ ವಾಣಿಜ್ಯ ಮಾನವ ಬಾಹ್ಯಾಕಾಶ ಹಾರಾಟ ತಂಡದಲ್ಲಿ ಸುನಿತಾ ವಿಲಿಯಮ್ಸ್

ಹೌಸ್ಟನ್: ಅಮೆರಿಕಾದ ಮೊತ್ತ ಮೊದಲ ವಾಣಿಜ್ಯ ಮಾನವ ಬಾಹ್ಯಾಕಾಶ ಹಾರಾಟ ಯೋಜನೆಗೆ 9 ಮಂದಿ ಗಗನಯಾತ್ರಿಗಳ ತಂಡವನ್ನು ನಾಸಾ ಸಿದ್ಧಪಡಿಸಿದ್ದು, ಭಾರತೀಯ ಸಂಜಾತೆ ಸುನಿತಾ ವಿಲಿಯಮ್ಸ್ ಕೂಡ ಈ ತಂಡದಲ್ಲಿದ್ದಾರೆ. ಅನೇಕ ವರ್ಷಗಳ ವಾಹಕ ಅಭಿವೃದ್ಧಿ ಮತ್ತು ನಿರೀಕ್ಷೆ ನಿರ್ಮಾಣಗಳ ಬಳಿಕ ನಾಸಾ...

Read More

ಉಗ್ರರ ಬೆದರಿಕೆ ಹಿನ್ನಲೆ: ಇನ್ನಷ್ಟು ಬಿಗಿಗೊಂಡ ಯೋಗಿ ಭದ್ರತೆ

ಲಕ್ನೋ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರಿಗೆ ಉಗ್ರರ ಬೆದರಿಕೆಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಅವರ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಯುವ ಉಗ್ರರು ಯೋಗಿ ಅವರ ಮೇಲೆ ದಾಳಿ ನಡೆಸುವ ಸಂಭವ ಇದೆ ಎಂದು ಉತ್ತರಪ್ರದೇಶ, ದೆಹಲಿ ಮತ್ತು ಮಧ್ಯಪ್ರದೇಶ ಪೊಲೀಸರು ಎಚ್ಚರಿಕೆಯನ್ನು ನೀಡಿರುವ...

Read More

Recent News

Back To Top