Date : Wednesday, 16-10-2019
ಅಕೋಲಾ: ರಾಜಕೀಯ ಅವಕಾಶವಾದಿಗಳ ಬಗ್ಗೆ ಟೀಕಾ ಪ್ರಹಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, 370 ನೇ ವಿಧಿಯನ್ನು ರದ್ದುಪಡಿಸಿರುವುದಕ್ಕೂ ಮತ್ತು ಮಹಾರಾಷ್ಟ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಜಮ್ಮು ಮತ್ತು ಕಾಶ್ಮೀರ ಮತ್ತು ಅಲ್ಲಿನ ಜನರು ಭಾರತ...
Date : Wednesday, 16-10-2019
ಶ್ರೀನಗರ: ಉದ್ವಿಗ್ನ ಕಾಶ್ಮೀರ ಕಣಿವೆ ಸಹಜ ಸ್ಥಿತಿಯತ್ತ ಮರಳುತ್ತಿದೆ, ಶ್ರೀನಗರದ ಪ್ರಾದೇಶಿಕ ಸೇನಾ ಬಟಾಲಿಯನ್‌ಗಾಗಿ ನಡೆಸಿದ ನಾಲ್ಕು ದಿನಗಳ ಸುದೀರ್ಘ ನೇಮಕಾತಿ ಪ್ರಕ್ರಿಯೆಯಲ್ಲಿ ಜಮ್ಮು ಮತ್ತು ಕಾಶ್ಮೀರದ 6,500 ಕ್ಕೂ ಹೆಚ್ಚು ಯುವಕರು ಭಾಗವಹಿಸಿದ್ದರು ಎಂದು ವರದಿಯಾಗಿದೆ. 6,500ಕ್ಕೂ ಹೆಚ್ಚು ಯುವಕರು...
Date : Wednesday, 16-10-2019
ನವದೆಹಲಿ: ನವದೆಹಲಿ ಇಂಧನ ನಿರ್ವಹಣೆ ಮತ್ತು ಅಟೊಮೇಶನ್ ಡಿಜಿಟಲ್ ರೂಪಾಂತರದ ದಿಗ್ಗಜ ಸಂಸ್ಥೆ ಷ್ನೇಯ್ಡರ್ ಎಲೆಕ್ಟ್ರಿಕ್ (Schneider Electric) ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜನೆಗೊಳಿಸಿದ್ದ ಕೇಸ್ ಸ್ಟಡಿ ಸ್ಪರ್ಧೆ ‘ಗೋ ಗ್ರೀನ್ ಇನ್ ದಿ ಸಿಟಿ 2019’ ನಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾಲಯದ...
Date : Wednesday, 16-10-2019
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಹಯಾತ್ ಅಹ್ಮದ್ ಭಟ್ ಎಂಬಾತನನ್ನು ಬಂಧಿಸಲಾಗಿದೆ. ಈತ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಆಗಸ್ಟ್ 5ರ ಬಳಿಕ ಕಣಿವೆಯನ್ನು ಅಶಾಂತಿ ಸೃಷ್ಟಿಸಲು ಹವಣಿಸುತ್ತಿದ್ದ. ಕಲ್ಲು ತೂರಾಟಗಾರರ ಕಿಂಗ್ಪಿನ್ ಈತನೇ ಎಂದು ಹೇಳಲಾಗಿದೆ. ಹಯಾತ್ ದಾರ್...
Date : Wednesday, 16-10-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನ ಪಜಲ್‌ಪುರ ಪ್ರದೇಶದ ಹೊರವಲಯದಲ್ಲಿ ಭದ್ರತಾ ಪಡೆಗಳ ಎನ್ಕೌಂಟರಿಗೆ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಪ್ರಸ್ತುತ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಬೆಳಿಗ್ಗೆ 6...
Date : Wednesday, 16-10-2019
ನವದೆಹಲಿ: ಯುಪಿಎ ಅಧಿಕಾರದಲ್ಲಿದ್ದಾಗ ಸರ್ಕಾರಿ ಬ್ಯಾಂಕುಗಳಲ್ಲಿ ಭಾರಿ ಪ್ರಮಾಣದ ಕೆಟ್ಟ ಸಾಲಗಳು ಇದ್ದವು ಎನ್ನುವ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತನ್ನ ಸ್ಥೂಲ ಅರ್ಥಶಾಸ್ತ್ರದ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಸಂಕಷ್ಟಕ್ಕೆ ದೂಡಿದ್ದು ಮಾಜಿ ಪ್ರಧಾನಿ ಮನಮೋಹನ್...
Date : Wednesday, 16-10-2019
ನವದೆಹಲಿ: ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ವಿಚಾರಣೆ ಇಂದು ಸಂಜೆ ಐದು ಗಂಟೆಗೆ ಅಂತ್ಯಗೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರು ಹೇಳಿದ್ದಾರೆ. ವಕೀಲರು ವಾದ ಮಂಡನೆಗೆ ಇನ್ನಷ್ಟು ಸಮಯಾವಕಾಶ ನೀಡಬೇಕು ಎಂದು ಕೇಳಿದ ಸಂದರ್ಭದಲ್ಲಿ...
Date : Wednesday, 16-10-2019
ಕಾನ್ಪುರ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ಕಾಶ್ಮೀರದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ಪಕ್ಷದ ಸದಸ್ಯರಾಗಲು ಸ್ವಾಭಿಮಾನ ಇದ್ದವರು ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ....
Date : Wednesday, 16-10-2019
ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಝೀ ನ್ಯೂಜ್ ಮಾಧ್ಯಮಕ್ಕೆ ಮಂಗಳವಾರ ಸಂದರ್ಶನವನ್ನು ನೀಡಿದ್ದು, ಜಮ್ಮು ಕಾಶ್ಮೀರ, ಹರಿಯಾಣ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ, ಎನ್‌ಆರ್‌ಸಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಕಾಶ್ಮೀರದಲ್ಲಿ ಪರಿಸ್ಥಿತಿ ಶೇ.100ರಷ್ಟು ಸಹಜವಾಗಿದೆ ಎಂದ ಅವರು,...
Date : Tuesday, 15-10-2019
ನವದೆಹಲಿ: ಭಾರತವು ಮುಂದಿನ ಯುದ್ಧಗಳನ್ನು ಸಂಪೂರ್ಣ ಸ್ವದೇಶಿ ಶಸ್ತ್ರಾಸ್ತ್ರಗಳ ಮೂಲಕವೇ ಎದುರಿಸಿ ಗೆಲ್ಲಲಿದೆ ಎಂದು ಭಾರತೀಯ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ ರಕ್ಷಣಾ ಮತ್ತು ಸಂಶೋಧನಾ ಕೇಂದ್ರ (ಡಿಆರ್ಡಿಓ) ನಿರ್ದೇಶಕರ 41ನೇ ಸಮಾವೇಶನವನ್ನು ಉದ್ದೇಶಿಸಿ ಅವರು...