Date : Tuesday, 01-10-2019
ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ನಡೆದ SAFF ಅಂಡರ್ 18 ಚಾಂಪಿಯನ್ಶಿಪ್ನಲ್ಲಿ ಭಾರತ ಜಯಭೇರಿಯನ್ನು ಬಾರಿಸಿದೆ. ಭಾರತೀಯರು ಫೈನಲ್‌ನಲ್ಲಿ ಬಾಂಗ್ಲಾವನ್ನು ಮಣಿಸುವ ಮೂಲಕ ಮೊದಲ ಬಾರಿಗೆ ಚಾಂಪಿಯನ್‌ಶಿಪ್ ಪಟ್ಟವನ್ನು ತನ್ನದಾಗಿಸಿಕೊಂಡಿದ್ದಾರೆ. ಕಠ್ಮಂಡುವಿನ ಹಲ್ಚೌಕ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಬಾಂಗ್ಲಾವನ್ನು ಮಣಿಸಿ ಭಾರತ ಚಾಂಪಿಯನ್ ಆಗಿದೆ....
Date : Tuesday, 01-10-2019
ಔರಂಗಬಾದ್: ಕಾಶ್ಮೀರ ವಿಷಯದಲ್ಲಿ ಭಾರತದ ವಿರುದ್ಧ ಪರಮಾಣು ಯುದ್ಧ ನಡೆಸುವುದಾಗಿ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಬೆದರಿಕೆಯೊಡ್ಡಿರುವುದಕ್ಕೆ ಪ್ರತಿಕ್ರಿಯೆಯನ್ನು ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು, “ಪಾಕಿಸ್ಥಾನ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಯಾವಾಗ ಹಸ್ತಾಂತರ ಮಾಡುತ್ತಾರೆ ಎಂಬುದೇ ಆ...
Date : Tuesday, 01-10-2019
ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿಯು 78 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕ್ರೀಡಾ ತಾರೆಗಳಾದ ಯೋಗೇಶ್ವರ್ ದತ್ತ್, ಬಬಿತಾ ಫೋಗಟ್ ಮತ್ತು ಸಂದೀಪ್ ಸಿಂಗ್ ಪಟ್ಟಿಯಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ರಾಜ್ಯದ ಬಿಜೆಪಿ...
Date : Tuesday, 01-10-2019
ನವದೆಹಲಿ: ಗುರುನಾನಕ್ ದೇವ್ ಅವರ 550 ನೇ ಪ್ರಕಾಶ್ ಪರ್ಬ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸುಲ್ತಾನಪುರ ಲೋಧಿಗೆ ವಿಶೇಷ ರೈಲುಗಳನ್ನು ಸಂಚರಿಸಲು ಕೇಂದ್ರ ರೈಲ್ವೇ ಸಚಿವಾಲಯ ನಿರ್ಧರಿಸಿದೆ. ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಮನವಿಯ ಹಿನ್ನಲೆಯಲ್ಲಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ರೈಲ್ವೆ ಸಚಿವಾಲಯವು...
Date : Tuesday, 01-10-2019
ದೋಹಾ: ಕತಾರ್ನ ದೋಹಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತದ ಜಾವೆಲಿನ್ ಪಟು ಅನ್ನು ರಾಣಿ ಅವರು ಫೈನಲ್ ಪ್ರವೇಶಿಸಿದ್ದಾರೆ. 27 ವರ್ಷದ ಅವರು, ಎರಡನೇ ಸುತ್ತಿನಲ್ಲಿ 62.43ಮೀ ಎಸೆಯುವ ಮೂಲಕ ತಮ್ಮದೇ ಹಿಂದಿನ ರಾಷ್ಟ್ರೀಯ ದಾಖಲೆ 62.34ಮೀ ಅನ್ನು ಪುಡಿಗಟ್ಟಿದ್ದಾರೆ....
Date : Tuesday, 01-10-2019
ನವದೆಹಲಿ: 2019ರ ಅಕ್ಟೋಬರ್ 8 ರಂದು ಭಾರತೀಯ ವಾಯುಪಡೆಯು ತನ್ನ 87 ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸಲಿದೆ. ಈ ಸಂದರ್ಭದಲ್ಲಿ, ವಿವಿಧ ವಿಮಾನಗಳ ರೋಮಾಂಚನಕಾರಿ ವಾಯು ಪ್ರದರ್ಶನವು ಘಾಜಿಯಾಬಾದ್ ಹಿಂಡನ್ನಲ್ಲಿನ ವಾಯುಪಡೆಯ ನೆಲೆಯಲ್ಲಿ ಜರುಗಲಿದೆ. ಮನಮೋಹಕ ಪರೇಡ್ ಕೂಡ ಆಚರಣೆಯ ಭಾಗವಾಗಿದೆ. ಅಕ್ಟೋಬರ್ 1...
Date : Monday, 30-09-2019
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು 11 ನೇ ಆವೃತ್ತಿಯ DefEXpo ವೆಬ್‌ಸೈಟ್ ಅನ್ನು ಪ್ರಾರಂಭಿಸಿದರು. ಮುಂದಿನ ವರ್ಷದ ಫೆಬ್ರವರಿಯಲ್ಲಿ ಲಕ್ನೋದಲ್ಲಿ ನಡೆಯಲಿರುವ ಡಿಫೆನ್ಸ್ ಎಕ್ಸ್ಪೋದ ಭಾಗವಾಗಿ ಅವರು ವೆಬ್‌ಸೈಟ್ ಅನಾವರಣಗೊಳಿಸಿದ್ದಾರೆ. ಫೆಬ್ರವರಿ 5-8 ರವರೆಗೆ ಡಿಫೆನ್ಸ್ ಎಕ್ಸ್ಪೋ ಅನ್ನು ಆಯೋಜಿಸಲಾಗುತ್ತಿದೆ. “ವೆಬ್‌ಸೈಟ್...
Date : Monday, 30-09-2019
ನವದೆಹಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಸೋಮವಾರ ಅಧಿಕಾರವನ್ನು ವಹಿಸಿಕೊಂಡರು. ಏರ್ ಚೀಫ್ ಮಾರ್ಷಲ್ ಬಿರೆಂದರ್ ಸಿಂಗ್ ಧನೋವಾ ಅವರ ನಿವೃತ್ತಿಯ ಹಿನ್ನಲೆಯಲ್ಲಿ ಭದೌರಿಯಾ ಅವರು ಮುಖ್ಯಸ್ಥ ಸ್ಥಾನವನ್ನು ವಹಿಸಿಕೊಂಡಿದ್ದಾರೆ. ನಾಲ್ಕು ದಶಕಗಳ ಕಾಲ ಸೇನೆಗೆ...
Date : Monday, 30-09-2019
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಸೋಮವಾರ ಒರಿಸ್ಸಾದ ಕರಾವಳಿಯಲ್ಲಿ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಭೂ ದಾಳಿ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಭೂ ದಾಳಿ ಸಾಮರ್ಥ್ಯದ ಈ ಬ್ರಹ್ಮೋಸ್ ಕ್ಷಿಪಣಿ ಸುಮಾರು 450 ಕಿಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ...
Date : Monday, 30-09-2019
ನವದೆಹಲಿ: ಐಐಟಿ ವಿದ್ಯಾರ್ಥಿಗಳ ಮತ್ತು ಸಂಶೋಧಕರ ಆವಿಷ್ಕಾರಗಳು, ತಂತ್ರಜ್ಞಾನಗಳು 2024ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಐಐಟಿ-ಮದ್ರಾಸ್ ಘಟಿಕೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಇಂದು ಭಾರತ 5...