News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 15th September 2026

×
Home About Us Advertise With s Contact Us

18 ಪವಿತ್ರ ಮೂರ್ತಿಗಳ ಪ್ರತಿಷ್ಠಾಪನೆ, ರಾಜನಾಗಿ ರಾಮನ ಪಟ್ಟಾಭಿಷೇಕಕ್ಕೆ ಸಜ್ಜಾಗಿದೆ ಅಯೋಧ್ಯೆ

ಅಯೋಧ್ಯಾ:  ಏಪ್ರಿಲ್ 30 ರಂದು ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ‌ ಅಯೋಧ್ಯೆ ಶ್ರೀರಾಮ ಮಂದಿರದ ಮೊದಲ ಮಹಡಿಯಲ್ಲಿರುವ ಗರ್ಭ ಗೃಹದಲ್ಲಿ ರಾಮ ದರ್ಬಾರ್‌ನ 18 ಪವಿತ್ರ ಮೂರ್ತಿಗಳನ್ನು ವಿಧ್ಯುಕ್ತವಾಗಿ ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ...

Read More

ಅರಣ್ಯ ಪ್ರದೇಶದಲ್ಲಿ ಸೈನಿಕರ ಕಾರ್ಯಾಚರಣೆ: ಒಬ್ಬ ಭಯೋತ್ಪಾದಕನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಛಾತ್ರು ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. “ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಏಪ್ರಿಲ್ 9 ರಂದು ಕಿಶ್ತ್ವಾರ್‌ನ...

Read More

ವಾರಣಾಸಿಯಲ್ಲಿ ಮೋದಿ: 3038 ಕೋಟಿ ರೂ ಮೌಲ್ಯದ ಯೋಜನೆಗಳ ಉದ್ಘಾಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಯ ಮೆಹದಿಗಂಜ್‌ನಲ್ಲಿ 3038 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ 44 ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳಲ್ಲಿ ರಸ್ತೆ ಮೂಲಸೌಕರ್ಯ, ವಿದ್ಯುತ್, ಶಿಕ್ಷಣ ಮತ್ತು ಪ್ರವಾಸೋದ್ಯಮದ ಅಭಿವೃದ್ಧಿ ಸೇರಿವೆ. ಈ...

Read More

ಉಜ್ಬೇಕಿಸ್ಥಾನ ವಿದ್ವಾಂಸರ ಹಿಂದಿ ಮತ್ತು ಸಂಸ್ಕೃತ ಪ್ರೀತಿಯನ್ನು ಶ್ಲಾಘಿಸಿದ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಉಜ್ಬೇಕಿಸ್ತಾನ್ ವಿದ್ವಾಂಸರು ಹಿಂದಿ ಮತ್ತು ಸಂಸ್ಕೃತ ಸೇರಿದಂತೆ ಭಾರತೀಯ ಭಾಷೆಗಳ ಬಗ್ಗೆ ಹೊಂದಿರುವ ಆಳವಾದ ಆಸಕ್ತಿ ಮತ್ತು ತಿಳುವಳಿಕೆಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಶ್ಲಾಘಿಸಿದ್ದಾರೆ. ಉಜ್ಬೇಕಿಸ್ತಾನ್ ವಿದ್ವಾಂಸರು ಭಾರತೀಯ ಭಾಷೆಗಳನ್ನು ಕಲಿತಿದ್ದಾರೆ ಮಾತ್ರವಲ್ಲದೆ ತಮ್ಮ ಆಲೋಚನೆಗಳು ಮತ್ತು ಸಾಹಿತ್ಯದ...

Read More

“ಅನಿಶ್ಚಿತ ಜಗತ್ತಿನಲ್ಲಿ ಪ್ರಗತಿಗೆ ಉಜ್ವಲ ಉದಾಹರಣೆಯಾಗಿದೆ ಭಾರತ”- ಸ್ಲೋವಾಕಿಯಾದಲ್ಲಿ ಮುರ್ಮು

ಬ್ರಾಟಿಸ್ಲಾವಾ: ಅನಿಶ್ಚಿತತೆಯ ಇಂದಿನ ಜಗತ್ತಿನಲ್ಲಿ ಭಾರತವು ಪ್ರಗತಿಗೆ ಒಂದು ಉಜ್ವಲ ಉದಾಹರಣೆಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಿನ್ನೆ ಬ್ರಾಟಿಸ್ಲಾವಾದಲ್ಲಿ ವಿದೇಶಾಂಗ ಸಚಿವಾಲಯ ಆಯೋಜಿಸಿದ್ದ ಸ್ಲೋವಾಕಿಯಾ-ಭಾರತ ವ್ಯಾಪಾರ ವೇದಿಕೆಯಲ್ಲಿ ಮಾತನಾಡುತ್ತಾ ಅವರು ಈ ಹೇಳಿಕೆಗಳನ್ನು ನೀಡಿದರು. ‘ಮೇಕ್ ಇನ್ ಇಂಡಿಯಾ’...

Read More

ಕೊನೆಗೂ ಭಾರತಕ್ಕೆ ಬಂದಿಳಿದ 26/11 ಮುಂಬೈ ಉಗ್ರ ದಾಳಿಯ ಸಂಚುಕೋರ ತಹವ್ವೂರ್ ರಾಣಾ

ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ತಹವ್ವೂರ್ ಹುಸೇನ್ ರಾಣಾ ಕೊನೆಗೂ ಅಮೆರಿಕಾದಿಂದ ಗಡಿಪಾರುಗೊಂಡು ಭಾರತಕ್ಕೆ ಬಂದಿಳಿದಿದ್ದಾನೆ. ಆತನನ್ನು ಹೊತ್ತ ವಿಶೇಷ ವಿಮಾನ ದೆಹಲಿಗೆ ಬಂದಿಳಿದಿದೆ, ಭಾರತೀಯ ಗುಪ್ತಚರ ಮತ್ತು ತನಿಖಾ ಅಧಿಕಾರಿಗಳ ಸಂಯೋಜಿತ ತಂಡವು ರಾಣಾನನ್ನು ಕರೆ...

Read More

2024-25 ರಲ್ಲಿ ದಾಖಲೆಯ 820 ಶತಕೋಟಿ ಡಾಲರ್‌ ದಾಟಿದ ಭಾರತದ ಸರಕು ಮತ್ತು ಸೇವಾ ರಫ್ತು

ನವದೆಹಲಿ: ಜಾಗತಿಕ ಮಾರುಕಟ್ಟೆಗಳಲ್ಲಿನ ಆರ್ಥಿಕ ಅನಿಶ್ಚಿತತೆಯ ಹೊರತಾಗಿಯೂ, 2024-25ರ ಆರ್ಥಿಕ ವರ್ಷದಲ್ಲಿ ಭಾರತದ ಸರಕು ಮತ್ತು ಸೇವೆಗಳ ರಫ್ತು ದಾಖಲೆಯ 820 ಶತಕೋಟಿ ಅಮೆರಿಕನ್ ಡಾಲರ್‌ಗಳನ್ನು ದಾಟಿದೆ. ಇದು ಹಿಂದಿನ ಹಣಕಾಸು ವರ್ಷದ 778 ಶತಕೋಟಿ ಡಾಲರ್‌ಗಳಿಗೆ ಹೋಲಿಸಿದರೆ ಸುಮಾರು 6...

Read More

ಎ.16 ರಿಂದ ವಕ್ಫ್ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳ ವಿಚಾರಣೆ ಆರಂಭ

ನವದೆಹಲಿ: 2025 ರ ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಈ ತಿಂಗಳ 16 ರಂದು ವಿಚಾರಣೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್...

Read More

ದೆಹಲಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಉದ್ಘಾಟನೆ

ನವದೆಹಲಿ: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಇಂದು ನವದೆಹಲಿಯಲ್ಲಿ ಉದ್ಘಾಟಿಸಲಾಗಿದೆ. ಈ ಯೋಜನೆಯು ಪ್ರತಿ ಫಲಾನುಭವಿ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಈ ಯೋಜನೆಯಡಿಯಲ್ಲಿ ಐದು ಲಕ್ಷ ರೂಪಾಯಿಗಳ ಹೆಚ್ಚುವರಿ...

Read More

“ಅಹಿಂಸೆ ಮತ್ತು ಕರುಣೆಯ ಸಾಕಾರ ರೂಪ ಭಗವಾನ್‌ ಮಹಾವೀರ”- ಗಣ್ಯರಿಂದ ಮಹಾವೀರ ಜಯಂತಿ ಸಂದೇಶ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ಮಹಾವೀರ ಜಯಂತಿಯ ಸಂದರ್ಭದಲ್ಲಿ ನಾಗರಿಕರಿಗೆ, ವಿಶೇಷವಾಗಿ ಜೈನ ಸಮುದಾಯಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅಹಿಂಸೆ ಮತ್ತು ಕರುಣೆಯ ಸಾಕಾರ ರೂಪವಾದ ಭಗವಾನ್ ಮಹಾವೀರರು, ಅಹಿಂಸೆಯೇ ಸರ್ವೋಚ್ಚ ಧರ್ಮ ಎಂಬ...

Read More

Recent News

Back To Top