Date : Sunday, 08-09-2019
ನವದೆಹಲಿ: ಎರಡನೇ ಅವಧಿಯ ನರೇಂದ್ರ ಮೋದಿ ಸರಕಾರವು ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ 17 ಸಚಿವರುಗಳು ದೇಶದ ಜನರಿಗೆ ತಮ್ಮ ನೂರು ದಿನಗಳ ಸಾಧನೆಯ ಬಗ್ಗೆ ರಿಪೋರ್ಟ್ ಕಾರ್ಡನ್ನು ನೀಡಲಿದ್ದಾರೆ. ಸರ್ಕಾರ ನೂರು ದಿನಗಳನ್ನು...
Date : Sunday, 08-09-2019
ನವದೆಹಲಿ: ಮುಂದಿನ ಐದು ವರ್ಷದಲ್ಲಿ ದೇಶದ ಮೊದಲ ವಾಟರ್ ಗ್ರಿಡ್ ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ. ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ರೂ.3,50,000 ಕೋಟಿ ವೆಚ್ಚದಲ್ಲಿ ವಾಟರ್ ಗ್ರಿಡ್ ಸ್ಥಾಪನೆ ಮಾಡಲಾಗುತ್ತದೆ ಎಂದಿದ್ದಾರೆ....
Date : Sunday, 08-09-2019
ನವದೆಹಲಿ: ದೇಶದ ಹಲವಾರು ಕುಖ್ಯಾತ ಪ್ರಕರಣಗಳನ್ನು ತನಿಖೆಗೊಳಪಡಿಸುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಬಲವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತಗೊಂಡಿದೆ. ಕೇಂದ್ರೀಕೃತ ತಂತ್ರಜ್ಞಾನ ವ್ಯವಸ್ಥೆ(ಸಿಟಿವಿ)ಯನ್ನು ಅಳವಡಿಸಲು ನಿರ್ಧರಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಪಿಂಚಣಿ ಸಚಿವ ಜಿತೇಂದ್ರ...
Date : Sunday, 08-09-2019
ಲಕ್ನೋ: ಅಸ್ಸಾಂ ಮಾದರಿಯಲ್ಲಿ ಉತ್ತರಪ್ರದೇಶದಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಅಲ್ಲಿನ ಶಾಸಕರೊಬ್ಬರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರಿಗೆ ಪತ್ರ ಬರೆದು ವಿನಂತಿಸಿದ್ದಾರೆ. ಮೀರತ್ ಬಿಜೆಪಿ ಶಾಸಕ ಸತ್ಯಪ್ರಕಾಶ್ ಅಗರ್ವಾಲ್ ಅವರು ಉತ್ತರಪ್ರದೇಶದಲ್ಲೂ ರಾಷ್ಟ್ರೀಯ ಪೌರತ್ವ...
Date : Sunday, 08-09-2019
ನವದೆಹಲಿ: ಭಾರತದ ಖ್ಯಾತ ವಕೀಲರ ಪೈಕಿ ಒಬ್ಬರಾದ ಮತ್ತು ಮಾಜಿ ಕೇಂದ್ರ ಸಚಿವರಾದ ರಾಮ್ ಜೇಠ್ಮಲಾನಿ ಅವರು ಇಂದು ದೆಹಲಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್...
Date : Saturday, 07-09-2019
ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY)) ತನ್ನ ಟಾರ್ಗೆಟ್ಗಿಂತ ಏಳು ತಿಂಗಳು ಮುಂಚಿತವಾಗಿ ಎಂಟು ಕೋಟಿ ಅನಿಲ ಸಂಪರ್ಕದ ಗುರಿಯನ್ನು ತಲುಪಿ ದಾಖಲೆ ಬರೆದಿದೆ. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಔರಂಗಾಬಾದ್‌ನ ಸೆಂದ್ರಾದಲ್ಲಿ 8 ಕೋಟಿ ಗುರಿಯ ಕೊನೆಯ ಅನಿಲ ಸಂಪರ್ಕವನ್ನು ಹಸ್ತಾಂತರಿಸಲಿದ್ದಾರೆ. ದೇಶದ...
Date : Saturday, 07-09-2019
ನವದೆಹಲಿ: ತಮ್ಮ ಗಾಯನದಿಂದಲೇ ಭಾರತೀಯರ ಹೃದಯವನ್ನು ಗೆದ್ದಿರುವ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ಅವರ 90ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ರಾಷ್ಟ್ರದ ಮಗಳು’ ಬಿರುದನ್ನು ನೀಡಿ ಗೌರವಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧರಿಸಿದೆ. ಸೆ.28ರಂದು ಲತಾ ಮಂಗೇಶ್ಕರ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ....
Date : Saturday, 07-09-2019
ನವದೆಹಲಿ: ದೇಶದ ಘಾಟಾನುಘಟಿ ನಾಯಕರು ಎನಿಸಿದ್ದ, ಪ್ರಧಾನಮಂತ್ರಿಗಳಾಗಿ ರಾಜ್ಯಭಾರ ಮಾಡಿದ್ದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ವಾಜಪೇಯಿ ಅವರನ್ನು ಹಿಂದಿಕ್ಕಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತ್ಯುತ್ತಮ ಪ್ರಧಾನಿಯಾಗಿ ಹೊರಹೊಮ್ಮಿದ್ದಾರೆ. ಎಬಿಪಿ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಇದುವರೆಗಿನ ಅತ್ಯುತ್ತಮ ಪ್ರಧಾನಿ ಎನಿಸಿಕೊಂಡಿದ್ದಾರೆ. ಎರಡನೇ...
Date : Saturday, 07-09-2019
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ದೌರ್ಜನ್ಯಗಳನ್ನು ಎಸಗುತ್ತಿದೆ ಎಂಬ ಆರೋಪವನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ನಿರಾಕರಿಸಿದ್ದಾರೆ. ಸೇನೆಯು ಈ ಪ್ರದೇಶದಲ್ಲಿ ಕೇವಲ ಭಯೋತ್ಪಾದಕರೊಂದಿಗೆ ಹೋರಾಡುತ್ತಿದೆ ಎಂದಿದ್ದಾರೆ. ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಜಮ್ಮು ಕಾಶ್ಮೀರದಲ್ಲಿ...
Date : Saturday, 07-09-2019
ಡೆಹ್ರಾಡೂನ್ : ಈ ವರ್ಷ ಭಾರೀ ಪ್ರಮಾಣದ ಯಾತ್ರಿಕರು ಚಾರ್ಧಾಮ್ ಯಾತ್ರೆಯನ್ನು ಕೈಗೊಂಡು ದಾಖಲೆ ಬರೆದಿದ್ದಾರೆ. ಈ ವರ್ಷ ಇಲ್ಲಿಯವರೆಗೆ 27.35 ಲಕ್ಷ ಯಾತ್ರಾರ್ಥಿಗಳು ಚಾರ್ಧಾಮ್ ಯಾತ್ರೆ ನಡೆಸಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಪರಿಶೀಲನಾ ಸಭೆಯಲ್ಲಿ ತಿಳಿಸಲಾಗಿದೆ. ಅಲ್ಲದೇ, 13 ಜಿಲ್ಲೆಗಳ 13...