News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೋದಿ ಭೇಟಿ ಹಿನ್ನಲೆ: ಬಹ್ರೇನ್ ಜೈಲಿನಲ್ಲಿದ್ದ 250 ಭಾರತೀಯ ಕೈದಿಗಳಿಗೆ ಕ್ಷಮಾಪಣೆ

ಬಹ್ರೇನ್: ತೈಲ ಸಮೃದ್ಧ ದೇಶವಾದ ಬಹ್ರೇನ್­ಗೆ ಪ್ರಧಾನಿ ನರೇಂದ್ರ ಮೋದಿಯವರು ಚೊಚ್ಚಲ ಭೇಟಿಯನ್ನು ನೀಡಿದ್ದ  ಸಂದರ್ಭದಲ್ಲಿ, ಮಾನವೀಯ ಸಂಕೇತವಾಗಿ ಆ ಗಲ್ಫ್ ರಾಷ್ಟ್ರದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 250 ಭಾರತೀಯರಿಗೆ ಬಹ್ರೇನ್ ಸರ್ಕಾರ ಭಾನುವಾರ ಕ್ಷಮಾಪಣೆಯನ್ನು ನೀಡಿದೆ. ಭಾರತೀಯ ಕೈದಿಗಳಿಗೆ ಕ್ಷಮಾಪಣೆಯನ್ನು ನೀಡಿದ್ದ ಬಹ್ರೇನ್...

Read More

ಸೆಪ್ಟೆಂಬರ್ ತಿಂಗಳಲ್ಲಿ ದೇಶವ್ಯಾಪಿಯಾಗಿ ‘ಪೋಶಣ್ ಅಭಿಯಾನ್’ ಆಚರಿಸಲು ಕರೆ ನೀಡಿದ ಮೋದಿ

ನವದೆಹಲಿ: ಅಪೌಷ್ಟಿಕತೆಯನ್ನು ನಿವಾರಿಸುವ ನಿಟ್ಟಿನಲ್ಲಿನ ಕೇಂದ್ರ ಸರ್ಕಾರ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸುವ ಸಲುವಾಗಿ, ಪ್ರಧಾನಿ  ನರೇಂದ್ರ ಮೋದಿ ಅವರು ಭಾನುವಾರ ಸೆಪ್ಟೆಂಬರ್ ತಿಂಗಳನ್ನು ‘ಪೋಶಣ್ ಅಭಿಯಾನ್’ ಎಂದು ದೇಶವ್ಯಾಪಿಯಾಗಿ ಆಚರಿಸಲು ಕರೆ ನೀಡಿದ್ದಾರೆ. ತಮ್ಮ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ಭಾರತದ ನಾಗರಿಕರನ್ನು ಉದ್ದೇಶಿಸಿ...

Read More

ಇಂದು 4 ವಿಶ್ವ ನಾಯಕರನ್ನು ಭೇಟಿಯಾಗಲಿದ್ದಾರೆ ಮೋದಿ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿಯವರು ಇಂದು ನಾಲ್ಕು ವಿಶ್ವ ನಾಯಕರನ್ನು ಭೇಟಿ ಮಾಡಲಿದ್ದಾರೆ ಮತ್ತು ಫ್ರಾನ್ಸ್‌ನ ಬಿಯರಿಟ್ಜ್‌ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯ ಎರಡು ಅಧಿವೇಶನಗಳಲ್ಲಿ ಭಾಗವಹಿಸಲಿದ್ದಾರೆ. ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸೆನೆಗಲ್ ಅಧ್ಯಕ್ಷ ಮ್ಯಾಕಿ ಸಾಲ್, ಜರ್ಮನ್ ಚಾನ್ಸೆಲರ್...

Read More

ಆರೋಗ್ಯವೇ ಭಾಗ್ಯ : ಮುಂದಿನ ವಾರ ಫಿಟ್ ಇಂಡಿಯಾ ಅಭಿಯಾನವನ್ನು ಆರಂಭಿಸಲಿದ್ದಾರೆ ಮೋದಿ

ನವದೆಹಲಿ: ಭಾರತದ ಬೆಳವಣಿಗೆಯು ಕೇವಲ ಬುದ್ಧಿಮತ್ತೆಯನ್ನು ಆಧರಿಸಿಲ್ಲ, ಬದಲಾಗಿ ದೈಹಿಕ ಸಾಮರ್ಥ್ಯವನ್ನೂ ಆಧರಿಸಿದೆ. ರಾಷ್ಟ್ರದ ಆರೋಗ್ಯವು ಅದರ ನಾಗರಿಕರ ಆರೋಗ್ಯವನ್ನು ಅವಲಂಬಿಸಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ವಾರ ಫಿಟ್ ಇಂಡಿಯಾ ಅಭಿಯಾನವನ್ನು ಆರಂಭಿಸುತ್ತಿದ್ದಾರೆ. ಆಗಸ್ಟ್ 29 ರಂದು...

Read More

2018ರಲ್ಲಿ ಯಶಸ್ವಿಯಾದ ‘ಶ್ರೀರಾಮಾಯಣ ಯಾತ್ರಾ ಎಕ್ಸ್‌ಪ್ರೆಸ್’ ಟೂರ್ ಅನ್ನು ಮರು ಪರಿಚಯಿಸಲಿದೆ ರೈಲ್ವೆ

ನವದೆಹಲಿ: ಕಳೆದ ವರ್ಷ ಭಾರಿ ಯಶಸ್ಸನ್ನು ಕಂಡಿದ್ದ ‘ಶ್ರೀರಾಮಾಯಣ ಯಾತ್ರಾ ಎಕ್ಸ್‌ಪ್ರೆಸ್’ ಟೂರ್ ಅನ್ನು ಮರು ಪರಿಚಯಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ರಾಮಾಯಣದಲ್ಲಿ ಬರುವ ಐತಿಹಾಸಿಕ ತಾಣಗಳಿಗೆ ಪ್ರವಾಸ ಕೈಗೊಳ್ಳುವ ಅವಕಾಶವನ್ನು ಇದು ಒದಗಿಸುತ್ತದೆ. ಶ್ರೀಲಂಕಾಗೂ ರೈಲಿನ ಮೂಲಕ ಪ್ರಯಾಣಿಸಬಹುದಾಗಿದೆ. ಕಳೆದ...

Read More

370ನೇ ವಿಧಿ ಬಗ್ಗೆ ದೇಶದಾದ್ಯಂತ ಜನ ಜಾಗರಣ ಅಭಿಯಾನ ನಡೆಸಲಿದೆ ಬಿಜೆಪಿ

ನವದೆಹಲಿ : ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರದ ವಿಶೇಷ ಅಧಿಕಾರವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದೇಶದಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿತ್ತು. ಇದೀಗ ಬಿಜೆಪಿಯು 370ನೇ ವಿಧಿಯ ಬಗ್ಗೆ ದೇಶದಾದ್ಯಂತ ಅರಿವು ಮೂಡಿಸುವ ಸಲುವಾಗಿ ಜನ ಜಾಗರಣ ಅಭಿಯಾನವನ್ನು ಹಮ್ಮಿಕೊಳ್ಳಲು...

Read More

ದೇಶದ ಜನತೆಗೆ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ ಮೋದಿ, ಕೋವಿಂದ್

ನವದೆಹಲಿ: ಇಂದು ದೇಶದಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವಾರು ಮಂದಿ ಗಣ್ಯರು ಜನತೆಗೆ ಶುಭಾಶಯವನ್ನು ಕೋರಿದ್ದಾರೆ. ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೋವಿಂದ್, “ದೇಶದ ನಾಗರಿಕರಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯ...

Read More

ಗುಜರಾತ್ : ವಿದ್ಯಾರ್ಥಿಗಳು ತಪ್ಪು ಮಾಡಿದರೆ ಗಿಡ ನೆಡುವ ಶಿಕ್ಷೆ

ಸೂರತ್: ಎಲ್ಲರಿಗೂ ಮಾದರಿ ಎನಿಸುವ ಪರಿಸರ ಸ್ನೇಹಿಯಾದ ಕ್ರಮವನ್ನು ತೆಗೆದುಕೊಂಡಿರುವ ಗುಜರಾತ್ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಶೈಕ್ಷಣಿಕ  ಸಂಸ್ಥೆಯೊಂದು, ತನ್ನ ಆವರಣದಲ್ಲಿ ತಪ್ಪು ಮಾಡುವ ವಿದ್ಯಾರ್ಥಿಗಳಿಗೆ ಗಿಡ ನೆಡುವ ಶಿಕ್ಷೆಯನ್ನು ನೀಡುತ್ತಿದೆ. ಶ್ರೀ ಗಿಜುಭಾಯ್ ಛಗನ್ಭಾಯ್ ಪಟೇಲ್ ಇನ್ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಚರ್, ಇಂಟೀರಿಯರ್ ಡಿಸೈನ್ ಆ್ಯಂಡ್ ಫೈನ್...

Read More

ಭಾರತದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಇನ್ನಿಲ್ಲದಂತೆ ಕುಗ್ಗುತ್ತಿವೆ : ಮೋದಿ

ನವದೆಹಲಿ: ಫ್ರಾನ್ಸ್‌ನಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ನವ ಭಾರತವು ಭ್ರಷ್ಟಾಚಾರ, ಸ್ವಜನಪಕ್ಷಪಾತ, ಸಾರ್ವಜನಿಕ ಹಣದ ಲೂಟಿ ಮತ್ತು ಭಯೋತ್ಪಾದನೆ ವಿರುದ್ಧ ಬಲಿಷ್ಠಗೊಳ್ಳುತ್ತಿದೆ ಎಂದರು. “ಭಾರತವು ದಾಪುಗಾಲಿಡುತ್ತಿರುವುದು ಮೋದಿಯ ಕಾರಣದಿಂದಾಗಿ ಅಲ್ಲ. ಭಾರತದ ಜನರು ತಮ್ಮ ಮತಗಳ ರೂಪದಲ್ಲಿ...

Read More

5 ಕಿ.ಮೀಗೆ ಒಂದರಂತೆ ಬ್ಯಾಂಕ್ ಶಾಖೆ ಇರುವಂತೆ ನೋಡಿಕೊಳ್ಳಿ: ರಾಜ್ಯಗಳಿಗೆ ಅಮಿತ್ ಶಾ ಸೂಚನೆ

ನವದೆಹಲಿ: ಪ್ರತಿ ಐದು ಕಿಲೋಮೀಟರ್­ಗೆ ಒಂದರಂತೆ ಬ್ಯಾಂಕ್ ಶಾಖೆಗಳು ಇರಬೇಕು ಮತ್ತು ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಗ್ರಾಮಗಳು ಮೊಬೈಲ್ ದೂರವಾಣಿ ಸಂಪರ್ಕವನ್ನು ಹೊಂದಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಪಶ್ಚಿಮ ವಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ...

Read More

Recent News

Back To Top