News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೋದಿ, ಅಮಿತ್ ಶಾಗಾಗಿ ಅದ್ಧೂರಿ ಸಮಾರಂಭ ಏರ್ಪಡಿಸಲು ಯೋಜಿಸುತ್ತಿದೆ ಲಡಾಖ್

ಲಡಾಖ್: ಇತ್ತೀಚೆಗೆ ನೀಡಲಾದ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನದಿಂದ ಉತ್ತೇಜಿತಗೊಂಡಿರುವ ಲಡಾಖ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಆತಿಥ್ಯವನ್ನು ವಹಿಸಲು ಯೋಜಿಸುತ್ತಿದೆ. ಇವರಿಬ್ಬರ ಜೋಡಿಯು ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ,  ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ...

Read More

11 ಸೆಕೆಂಡುಗಳಲ್ಲಿ 100 ಮೀಟರ್ ಓಡಿದ ವೀಡಿಯೋ ವೈರಲ್: ವ್ಯಕ್ತಿಗೆ ಸರ್ಕಾರದ ಬೆಂಬಲ

ಭೋಪಾಲ್: ಮಧ್ಯಪ್ರದೇಶದ ಶಿವಪುರಿ ಮೂಲದ ವ್ಯಕ್ತಿಯೊಬ್ಬರು ಕೇವಲ 11 ಸೆಕೆಂಡುಗಳಲ್ಲಿ 100 ಮೀಟರ್ ಬರಿಗಾಲಿನಲ್ಲಿ ರಸ್ತೆಯಲ್ಲಿ ಓಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಆ ವ್ಯಕ್ತಿಗೆ ಸರ್ಕಾರದದಿಂದಲೂ ಬೆಂಬಲ ವ್ಯಕ್ತವಾಗಿದೆ. ರಾಮೇಶ್ವರ್ ಗುರ್ಜರ್ ವೇಗದಲ್ಲಿ ಓಡಿದ ಸಾಧನೆಯನ್ನು ಮಾಡಿದ ಯುವಕನಾಗಿದ್ದಾರೆ. ಇವರು...

Read More

ಚಾರ್­ಧಾಮ್ ಹೆದ್ದಾರಿ ಯೋಜನೆಗೆ ಸುಪ್ರೀಂ ಸಮ್ಮತಿ, ಪರಿಸರ ಕಾಳಜಿಗಾಗಿ ಸಮಿತಿ ರಚನೆ

ನವದೆಹಲಿ: ಪರಿಸರ ಕಾಳಜಿಗಳನ್ನು ಪರಿಶೀಲನೆಗೊಳಪಡಿಸಲು ಹೊಸ ಸಮಿತಿಯನ್ನು ರಚನೆ ಮಾಡಬೇಕು ಎಂಬ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶವನ್ನು ಮಾರ್ಪಡಿಸುವ ಮೂಲಕ ಸುಪ್ರೀಂಕೋರ್ಟ್, 900 ಕಿ.ಮೀ ಎಲ್ಲಾ ಹವಾಮಾನ ರಸ್ತೆಗಳ ಮೂಲಕ ಉತ್ತರಾಖಂಡದ ಬೆಟ್ಟಗಳಲ್ಲಿ ಇರುವ ನಾಲ್ಕು ಪವಿತ್ರ ಸ್ಥಳಗಳನ್ನು ಸಂಪರ್ಕಿಸುವ ಚಾರ್­ಧಾಮ್ ಹೆದ್ದಾರಿ ಯೋಜನೆಗೆ ಇದ್ದ ಅಡೆತಡೆಗಳನ್ನು ನಿವಾರಿಸಿದೆ....

Read More

2019ರ ಜನಾದೇಶ ಓಲೈಕೆ ರಾಜಕಾರಣವನ್ನು ಶಾಶ್ವತವಾಗಿ ಅಂತ್ಯಗೊಳಿಸಿದೆ : ಅಮಿತ್ ಶಾ

ನವದೆಹಲಿ: ತ್ರಿವಳಿ ತಲಾಖ್ ಎಂಬ ಅನಿಷ್ಟ ಪದ್ಧತಿ ಇಷ್ಟು ವರ್ಷಗಳ ಕಾಲ ಮುಂದುವರೆಯಲು ಓಲೈಕೆಯ ರಾಜಕೀಯವೇ ಕಾರಣ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ಭಾನುವಾರ ದೆಹಲಿಯಲ್ಲಿ ಶ್ಯಾಮಾ ಪ್ರಸಾದ್ ಮುಖರ್ಜಿ ರಿಸರ್ಚ್ ಫೌಂಡೇಶನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ‘ತ್ರಿಪಲ್...

Read More

ತೆಲಂಗಾಣ: ಟಿಡಿಪಿಯ 60 ಪ್ರಮುಖ ನಾಯಕರು, ಸಾವಿರಾರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಹೈದರಾಬಾದ್: ತೆಲುಗು ದೇಶಂ ಪಕ್ಷದ (ಟಿಡಿಪಿ) ಸುಮಾರು 60 ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಮುಖ ನಾಯಕರುಗಳು ಮತ್ತು  ಪಕ್ಷದ ಸಾವಿರಾರು ಕಾರ್ಯಕರ್ತರುಗಳು ಹೈದರಾಬಾದ್‌ನಲ್ಲಿ ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಇವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ. “ತೆಲಂಗಾಣ...

Read More

ಪಿಓಕೆಯನ್ನು ಸ್ವತಂತ್ರಗೊಳಿಸಿ ಭಾರತದೊಂದಿಗೆ ವಿಲೀನಗೊಳಿಸೋಣ: ಜಿತೇಂದ್ರ ಸಿಂಗ್

ಜಮ್ಮು: 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿದ ನಿರ್ಧಾರದ ಬಳಿಕ, ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಪಾಕಿಸ್ಥಾನ ಆಕ್ರಮಿತ ಕಾಶ್ಮೀರ (ಪಿಓಕೆ) ಬಗ್ಗೆ ತನ್ನ ನಿಲುವನ್ನು ಇನ್ನಷ್ಟು ಕಠಿಣಗೊಳಿಸಿದೆ. ಪಿಓಕೆಯನ್ನು ಸ್ವತಂತ್ರಗೊಳಿಸಿ ಭಾರತದೊಂದಿಗೆ ವಿಲೀನಗೊಳಿಸಬೇಕು ಎಂದು  ಕೇಂದ್ರ ಸಚಿವ...

Read More

ಮೋದಿ ಪ್ರವಾಸದ ವೇಳೆ ಭಾರತ-ಭೂತಾನ್ ನಡುವೆ 10 ಒಪ್ಪಂದಗಳಿಗೆ ಸಹಿ

ಥಿಂಪು: ಆಗಸ್ಟ್ 17 ಮತ್ತು 18 ರಂದು ಎರಡು ದಿನಗಳ ಭೂತಾನ್ ಪ್ರವಾಸವನ್ನು ಹಮ್ಮಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿ ಒಟ್ಟು 10 ಒಪ್ಪಂದಗಳಿಗೆ ಸಹಿಯನ್ನು ಹಾಕಿದ್ದಾರೆ. ಭೂತಾನ್‍ನಲ್ಲಿ ವಿವಿಧ ನಾಯಕರನ್ನು ಭೇಟಿ ಮಾಡಿದ ಮೋದಿ ಅವರು ಭಾನುವಾರ ಭಾರತಕ್ಕೆ ವಾಪಾಸ್ಸಾಗಿದ್ದಾರೆ....

Read More

ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಚಿನ್ನದ ಇಟ್ಟಿಗೆ ನೀಡಲು ಮುಂದಾದ ಮೊಘಲರ ವಂಶಸ್ಥ

ನವದೆಹಲಿ: ಕೊನೆಯ ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್­ನ ವಂಶಸ್ಥನೆಂದು ಹೇಳಿಕೊಳ್ಳುವ ಪ್ರಿನ್ಸ್ ಹಬೀಬುದ್ದೀನ್ ಟ್ಯೂಸಿ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲು ಚಿನ್ನದ ಇಟ್ಟಿಗೆಯನ್ನು ದಾನ ಮಾಡಲು ಮುಂದಾಗಿದ್ದಾರೆ. ಅಲ್ಲದೇ, 1529 ರಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಿದ ಮೊದಲ ಮೊಘಲ್ ದೊರೆ ಬಾಬರನ...

Read More

ಮಾತುಕತೆ ಏನಿದ್ದರೂ ಪಿಓಕೆ ಬಗ್ಗೆ ಮಾತ್ರ: ಪಾಕಿಸ್ಥಾನಕ್ಕೆ ರಾಜನಾಥ್ ಸಿಂಗ್

ನವದೆಹಲಿ: ಕಾಶ್ಮೀರ ವಿಷಯದ ಬಗ್ಗೆ ಮಾತುಕತೆ ನಡೆಯಬೇಕು ಎಂದು ಪದೇ ಪದೇ ವಾದಿಸುತ್ತಿರುವ ಪಾಕಿಸ್ಥಾನಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು  ಕಠಿಣವಾದ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಇನ್ನು ಮುಂದೆ ಮಾತುಕತೆ ನಡೆಯುವುದಿದ್ದರೆ ಅದು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ...

Read More

ದುಸ್ಸಾಹಸ ಮಾಡಿದರೆ ತಕ್ಕ ಬೆಲೆ ತೆರಬೇಕಾಗುತ್ತದೆ: ಪಾಕಿಸ್ಥಾನಕ್ಕೆ ಭಾರತದ ಎಚ್ಚರಿಕೆ

ನಾಗ್ಪುರ: ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನವೇನಾದರೂ ಭಾರತದ ವಿರುದ್ಧ ದುಸ್ಸಾಹಸವನ್ನು ಮಾಡಲು ಪ್ರಯತ್ನಿಸಿದರೆ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಸಿದ್ದಾರೆ. ಭಾರತವು ತನ್ನ ಭದ್ರತೆಯ ಬಗ್ಗೆ ಸದಾ ಎಚ್ಚರಿಕೆಯಿಂದ ಇರುತ್ತದೆ ಮತ್ತು ನಮ್ಮ...

Read More

Recent News

Back To Top