Date : Wednesday, 14-08-2019
ನವದೆಹಲಿ: ದೈಹಿಕ ವಿಕಲಾಂಗತೆ ಎನ್ನುವುದು ದೇವರು ಕೊಟ್ಟಿರುವಂತಹುದು, ಅದನ್ನು ನಿಯಂತ್ರಿಸುವ ಶಕ್ತಿ ಯಾರಿಗೂ ಇರುವುದಿಲ್ಲ. ಆದರೆ, ಮಹತ್ವಾಕಾಂಕ್ಷೆ, ಆತ್ಮವಿಶ್ವಾಸ, ಶ್ರದ್ಧೆ, ಪ್ರಮಾಣಿತೆ ಮತ್ತು ಬೆವರಿಳಿಸಿ ದುಡಿಯುವ ಮನೋಭಾವ ಇದ್ದರೆ ವಿಕಲಾಂಗತೆ ಇದ್ದರೂ ಅಸಾಧ್ಯವಾದುದನ್ನು ಸಾಧ್ಯವಾಗಿಸಿ ತೋರಿಸಬಹುದು. ನಿನ್ನೆ, ದೈಹಿಕ ನ್ಯೂನತೆಯುಳ್ಳವರ ವಿಶ್ವ...
Date : Wednesday, 14-08-2019
ಚಂಡೀಗಢ: ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸಲು ನಿರಾಕರಿಸಿ ಮತ್ತು ಅನ್ಯಾಯವನ್ನು ವಿರೋಧಿಸಿ ಎಂದು ಭಾರತೀಯ ಸೇನೆಯಲ್ಲಿರುವ ಪಂಜಾಬಿ ಯೋಧರಿಗೆ ಕರೆ ನೀಡಿರುವ ಪಾಕಿಸ್ಥಾನದ ವಿದೇಶಾಂಗ ಸಚಿವ ಫವಾದ್ ಚೌಧುರಿ ವಿರುದ್ಧ ಕೇಂದ್ರ ಸಚಿವೆ ಹರ್ಸಿಮ್ರಾಟ್ ಕೌರ್ ಬಾದಲ್ ಕಿಡಿಕಾರಿದ್ದು, ಇಂತಹ ಹೇಳಿಕೆ ಅವರ...
Date : Wednesday, 14-08-2019
ನವದೆಹಲಿ: ಅಂಗಾಂಗ ದಾನಿಗಳ ಕೊರತೆಯಿಂದಾಗಿ ಭಾರತದಲ್ಲಿ ವಾರ್ಷಿಕವಾಗಿ ಸುಮಾರು 5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಪ್ರತಿ ಮಿಲಿಯನ್‌ಗೆ ಕೇವಲ ಒಬ್ಬರು ಮಾತ್ರ ಅಂಗಾಂಗ ದಾನ ಮಾಡುತ್ತಿದ್ದಾರೆ. ಭಾರತದಲ್ಲಿ ಅಂಗಾಂಗ ದಾನ ವಿಶ್ವದಲ್ಲೇ ಅತೀ ಕಡಿಮೆಯಾಗಿದೆ ಎಂದು ಅಂಕಿಅಂಶಗಳು ತಿಳಿಸಿವೆ. “ಅಂಗಾಂಗ ದಾನದ...
Date : Wednesday, 14-08-2019
ಸೂರತ್: ಸ್ವಾತಂತ್ರ್ಯ ದಿನಾಚರಣೆ ಮತ್ತು ರಕ್ಷಾ ಬಂಧನ ಹಬ್ಬದ ಹಿನ್ನಲೆಯಲ್ಲಿ ಗುಜರಾತಿನ ಸೂರತ್ ಶಾಲೆಯೊಂದರ 670 ವಿದ್ಯಾರ್ಥಿಗಳು ಮಾನವ ಸರಪಳಿಯನ್ನು ರಚಿಸಿ ‘ತ್ರಿವರ್ಣ ಧ್ವಜ’ ಮತ್ತು ‘ರಾಖಿ’ಯ ರಚನೆಯನ್ನು ರೂಪಿಸಿದ್ದಾರೆ. ತಿರಂಗಾ ಹಾರುವ ಧ್ವಜಸ್ತಂಭ ಮತ್ತು ಧ್ವಜಸ್ತಂಭದ ನಡುವೆ ರಾಖಿ ಬರುವಂತೆ...
Date : Wednesday, 14-08-2019
ಶ್ರೀನಗರ: ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಜರುಗಲಿದೆ. ಮೂರು ದಿನಗಳ ಸಮಾವೇಶ ಅಕ್ಟೋಬರ್ 12 ರಿಂದ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಹೂಡಿಕೆದಾರರ ಸಮಾವೇಶವು ಜಮ್ಮು ಕಾಶ್ಮೀರದಲ್ಲಿ ಅಕ್ಟೋಬರ್ 12 ಮತ್ತು ಅಕ್ಟೋಬರ್ 14 ರ ನಡುವೆ ನಡೆಯಲಿದೆ...
Date : Wednesday, 14-08-2019
ಅಲಹಾಬಾದ್: ಪಾಕಿಸ್ಥಾನ ಇಂದು ತನ್ನ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಮಂಗಳವಾರ ತಡರಾತ್ರಿ ಅಲಹಾಬಾದ್‌ನ ಭಜರಂಗದಳದ ಘಟಕವು ‘ಅಖಂಡ ಭಾರತ’ಕ್ಕಾಗಿ ಪ್ರತಿಜ್ಞೆಯನ್ನು ಮಾಡಿದೆ. ಪಾಕಿಸ್ಥಾನದ ಸ್ವಾತಂತ್ರ್ಯ ದಿನವನ್ನು ‘ಅಖಂಡ ಭಾರತ ಸಂಕಲ್ಪ ದಿವಸ್’ ಎಂದು ಭಜರಂಗ ದಳ ಆಚರಿಸಿದ್ದು, ಇದು ಅಖಂಡ ಭಾರತಕ್ಕಾಗಿ...
Date : Wednesday, 14-08-2019
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರಿಗೆ ವೀರ ಚಕ್ರವನ್ನು ಪ್ರದಾನ ಮಾಡಲಾಗುತ್ತಿದೆ. ಈ ವರ್ಷದ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನದ ನಡುವೆ ನಡೆದ ವೈಮಾನಿಕ ಮುಖಾಮುಖಿಯ ಸಂದರ್ಭದಲ್ಲಿ ಅಭಿನಂದನ್ ವರ್ತಮಾನ್ ಅವರು ತೋರಿದ ದಿಟ್ಟತನದಿಂದ ದೇಶವ್ಯಾಪಿಯಾಗಿ ಪ್ರಸಿದ್ಧಿಯನ್ನು ಪಡೆದುಕೊಂಡಿದ್ದಾರೆ....
Date : Wednesday, 14-08-2019
ನವದೆಹಲಿ: ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ವೇಳೆಗೆ ಭಾರತವನ್ನು ಸ್ವಚ್ಛವಾಗಿಸುವ ಮತ್ತು ಬಯಲು ಶೌಚ ಮುಕ್ತವಾಗಿಸುವ ಉದ್ದೇಶದೊಂದಿಗೆ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸ್ವಚ್ಛ ಸರ್ವೇಕ್ಷಣ್ 2020...
Date : Wednesday, 14-08-2019
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಮುಸ್ಲಿಂ ಮಹಿಳಾ ಪ್ರತಿಷ್ಠಾನದ ಸದಸ್ಯರು ತಮ್ಮ ಸಹೋದರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ಷಾಬಂಧನ ಹಬ್ಬದ ಪ್ರಯುಕ್ತ ರಕ್ಷೆಯನ್ನು ಕಳುಹಿಸಿಕೊಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ವಿಶೇಷ ರಾಖಿಗಳನ್ನು ಸಿದ್ಧಪಡಿಸಿದ್ದಾರೆ. ತ್ರಿವಳಿ ತಲಾಖ್ ಎಂಬ ದುಷ್ಟ ಪದ್ಧತಿಯಿಂದ ತಮ್ಮನ್ನು ರಕ್ಷಣೆ ಮಾಡಿದ್ದಕ್ಕಾಗಿ...
Date : Wednesday, 14-08-2019
ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ಮೊಟಕುಗೊಳಿಸಿದ್ದು ಮತ್ತು ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ್ದು ನರೇಂದ್ರ ಮೋದಿ ಸರ್ಕಾರದ ಅತೀದೊಡ್ಡ ನಿರ್ಧಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ತಮ್ಮ ಸರ್ಕಾರದ ನಿರ್ಧಾರ ಬಗ್ಗೆ ಅಚಲ ನಂಬಿಕೆಯನ್ನು ವ್ಯಕ್ತಪಡಿಸಿರುವ ಪ್ರಧಾನಿ ಮೋದಿಯವರು, ದೇಶ...