Date : Wednesday, 07-08-2019
ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನದ ಹಿನ್ನಲೆಯಲ್ಲಿ ದೆಹಲಿ ಮತ್ತು ಹರಿಯಾಣ ರಾಜ್ಯಗಳು ಎರಡು ದಿನಗಳ ಶೋಕಾಚರಣೆಯನ್ನು ಘೋಷಣೆ ಮಾಡಿವೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಟ್ವಿಟ್ ಮೂಲಕ ವಿಷಯವನ್ನು ದೃಢಪಡಿಸಿದ್ದಾರೆ. “ಮಾಜಿ ದೆಹಲಿ ಮುಖ್ಯಮಂತ್ರಿ...
Date : Wednesday, 07-08-2019
ನವದೆಹಲಿ: ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿದ ಭಾರತ ಸರ್ಕಾರದ ಕ್ರಮ ನೆರೆಯ ಕೆಂಪು ರಾಷ್ಟ್ರ ಚೀನಾವನ್ನು ಇನ್ನಷ್ಟು ಕೆಂಪಾಗುವಂತೆ ಮಾಡಿದೆ. ಭಾರತದ ಮಾನಸ ಸರೋವರ ಯಾತ್ರಿಕರಿಗೆ ವೀಸಾವನ್ನು ನೀಡದಿರುವ ಮೂಲಕ ಅದು ತನ್ನ ಆಕ್ರೋಶವನ್ನು ಹೊರಹಾಕಿದೆ. ಜಮ್ಮು ಕಾಶ್ಮೀರಕ್ಕೆ...
Date : Wednesday, 07-08-2019
ನವದೆಹಲಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿ (ಎಂಪಿಸಿ)ಯು ತನ್ನ 2019-20ರ ಮೂರನೇ ದ್ವಿ-ಮಾಸಿಕ ವಿತ್ತೀಯ ನೀತಿಯಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 5.40 ಕ್ಕೆ ಇಳಿಸುವುದಾಗಿ ಪ್ರಕಟಿಸಿದೆ. ಈ ಕ್ರಮವು ಬ್ಯಾಂಕುಗಳು...
Date : Wednesday, 07-08-2019
ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಹಿನ್ನಲೆಯಲ್ಲಿ ಪಂಜಾಬ್ ಸರ್ಕಾರ ತನ್ನ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ ಮಾಡಿದೆ. ಭದ್ರತಾ ವ್ಯವಸ್ಥೆಯನ್ನು ಬಲಗೊಳಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಿತಿಗತಿಯನ್ನು ಪರಿಶೀಲನೆಗೊಳಪಡಿಸುತ್ತಿದ್ದಾರೆ. ಅಲ್ಲಿನ ಸರ್ಕಾರಕ್ಕೆ ಸಿಕ್ಕಿರುವ ಮಾಹಿತಿಯ ಪ್ರಕಾರ,...
Date : Wednesday, 07-08-2019
ನವದೆಹಲಿ: ಆಗಸ್ಟ್ 7 ರ ಬುಧವಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವುದಾಗಿ ರಾಮ್ ನಾಥ್ ಕೋವಿಂದ್ ಅಧಿಕೃತವಾಗಿ ಘೋಷಿಸಿದ್ದಾರೆ. ಸಂಸತ್ತಿನ ಉಭಯ ಸದನಗಳು ಈ ನಿಟ್ಟಿನಲ್ಲಿ ನಿರ್ಣಯವನ್ನು ಅಂಗೀಕರಿಸಿದ ನಂತರ ಈ ಬೆಳವಣಿಗೆ...
Date : Wednesday, 07-08-2019
ನವದೆಹಲಿ: ಎಲ್ಲರಿಗೂ ಆದರ್ಶಪ್ರಾಯ ರಾಜಕಾರಣಿಯಾಗಿದ್ದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಅಗಲಿದ್ದಾರೆ. ಆದರೆ ಇಹಲೋಕ ತ್ಯಜಿಸುವುದಕ್ಕೂ 3 ಗಂಟೆಗಳ ಮೊದಲು ಅವರು ಮಾಡಿದ್ದ ಟ್ವಿಟ್ ಈಗ ಭಾರೀ ವೈರಲ್ ಆಗುತ್ತಿದೆ. ಜಮ್ಮು ಕಾಶ್ಮೀರದ ಬಗೆಗಿನ ಕೇಂದ್ರದ ನಿರ್ಧಾರಕ್ಕೆ ಸಂಬಂಧಿಸಿದ...
Date : Wednesday, 07-08-2019
ನವದೆಹಲಿ: ಮಾಜಿ ವಿದೇಶಾಂಗ ಸಚಿವೆ, ಅದ್ಭುತ ವಾಗ್ಮಿ, ಮಾದರಿ ರಾಜಕಾರಣಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಸುಷ್ಮಾ ಸ್ವರಾಜ್ ಅವರ ಅಗಲುವಿಕೆಗೆ ದೇಶ ದುಃಖತಪ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸುಷ್ಮಾ ಅಗಲುವಿಕೆಗೆ ಭಾವುಕರಾಗಿ ಸಂತಾಪ ಸೂಚಿಸಿದ್ದು, “ಭಾರತೀಯ ರಾಜಕಾರಣದ ಅದ್ಭುತ ಅಧ್ಯಾಯವೊಂದು...
Date : Tuesday, 06-08-2019
ನವದೆಹಲಿ: ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಮತ್ತು ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರದ ನಿರ್ಧಾರವನ್ನು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ ಶ್ಲಾಘಿಸಿದ್ದಾರೆ....
Date : Tuesday, 06-08-2019
ಲೇಹ್: ಲಡಾಖ್ಗೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಲೇಹ್ ಜನತೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸಂಗೀತ, ನೃತ್ಯಗಳ ಮೂಲಕ ಜನರು ಬೀದಿಗೆ ಬಂದು ಸಂಭ್ರಮಿಸಿದ್ದು ವಿಶೇಷವಾಗಿತ್ತು. ಜನರು ತಮ್ಮ ಸಾಂಪ್ರದಾಯಿಕ ಉಡುಪಿನಲ್ಲಿ ಡ್ರಮ್ಸ್ ಮತ್ತು ಕಹಳೆ ನುಡಿಸುತ್ತಾ...
Date : Tuesday, 06-08-2019
ಜಮ್ಮು: ಕಳೆದ ಕೆಲವು ದಿನಗಳಿಂದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಲಾಂಚಿಂಗ್ ಪ್ಯಾಡುಗಳಲ್ಲಿ ಭಯೋತ್ಪಾದಕರ ಬಲವನ್ನು ಹೆಚ್ಚಿಸುವ ಮತ್ತು ನುಸುಳುಕೋರರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ತಳ್ಳುವ ಪ್ರಯತ್ನವನ್ನು ಪಾಕಿಸ್ಥಾನ ತೀವ್ರಗೊಳಿಸಿದೆ ಎಂದು ಸೇನೆಯ ಉನ್ನತ ಅಧಿಕಾರಿ ಮಂಗಳವಾರ ತಿಳಿಸಿದ್ದಾರೆ. ಪಾಕಿಸ್ಥಾನವು...