Date : Monday, 24-03-2025
ನವದೆಹಲಿ: ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ “ಸಂವಿಧಾನವನ್ನು ಬದಲಾಯಿಸುವ” ಬಗ್ಗೆ ಹೇಳಿಕೆಗಳು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಸೋಮವಾರ ಲೋಕಸಭೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಈ ವಿಷಯವನ್ನು ಪ್ರಸ್ತಾಪಿಸಿ ಡಿಕೆಶಿಯನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ಶಿವಕುಮಾರ್...
Date : Monday, 24-03-2025
ತಿರುವನಂತಪುರಂ: ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ರಾಜೀವ್ ಚಂದ್ರಶೇಖರ್ ಅವರನ್ನು ಕೇರಳ ಬಿಜೆಪಿಯ ಹೊಸ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದೆ. ಇಂದು ಅವರು ಅಧಿಕಾರ ಸ್ವೀಕರಿಸಿದ್ದಾರೆ. ಭಾನುವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಕೇರಳ ಪ್ರಭಾರಿ ಪ್ರಕಾಶ್ ಜಾವ್ಡೇಕರ್ ಅವರು...
Date : Monday, 24-03-2025
ನವದೆಹಲಿ: ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಉತ್ತರ ಪ್ರದೇಶ ಪೊಲೀಸರು ಶಾಹಿ ಜಾಮಾ ಮಸೀದಿ ಮುಖ್ಯಸ್ಥ ಜಾಫರ್ ಅಲಿಯನ್ನು ವಿಚಾರಣೆಯ ನಂತರ ಬಂಧಿಸಿದ್ದಾರೆ. ಕೆಲವು ತಿಂಗಳ ಹಿಂದೆ ಈ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಜಾಫರ್ ಅಲಿಗೆ ಸಮನ್ಸ್...
Date : Monday, 24-03-2025
ಆ ಆತ್ಮನಿರ್ಭರ ಭಾರತದ ನಿರ್ಮಾಣಕ್ಕಾಗಿ ದೃಢ ಸಂಕಲ್ಪ ಮಾಡಿರುವ ಕರ್ನಾಟಕದ ಪುಟ್ಟ ಹಳ್ಳಿಯೊಂದು ಈಗ ವಿಶ್ವ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇಲ್ಲಿಂದ ವಿದೇಶಗಳಿಗೆ ರಫ್ತಾಗುವ ಪರಿಸರ ಸ್ನೇಹಿ ಬ್ಯಾಗುಗಳು ಭಾರೀ ಮೆಚ್ಚುಗೆಯನ್ನು ಪಡೆಯುತ್ತಿದೆ. ಹಾಗಾದರೆ ಆ ಗ್ರಾಮ ಯಾವುದು ಎನ್ನುತ್ತೀರಾ, ಅದುವೇ...
Date : Monday, 24-03-2025
ನವದೆಹಲಿ: ಭಾರತೀಯರ ಅಚ್ಚುಮೆಚ್ಚಿನ ಗೋಲಿ ಸೋಡಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (APEDA)ವು ಗೋಲಿ ಪಾಪ್ ಸೋಡಾ ಎಂದು ಮರುನಾಮಕರಣ ಮಾಡಿ ಸಾಂಪ್ರದಾಯಿಕ ಭಾರತೀಯ ಗೋಲಿ ಸೋಡಾವನ್ನು ಜಾಗತಿಕವಾಗಿ...
Date : Monday, 24-03-2025
ನವದೆಹಲಿ: ದಕ್ಷಿಣ ಆಫ್ರಿಕಾದ ಫೀನಿಕ್ಸ್ ಸೆಟ್ಲ್ಮೆಂಟ್ ಟ್ರಸ್ಟ್-ಗಾಂಧಿ ಡೆವಲಪ್ಮೆಂಟ್ ಟ್ರಸ್ಟ್ ನವದೆಹಲಿಯ ರಾಷ್ಟ್ರೀಯ ಗಾಂಧಿ ವಸ್ತುಸಂಗ್ರಹಾಲಯಕ್ಕೆ ಮಹಾತ್ಮ ಗಾಂಧಿಗೆ ಸಂಬಂಧಿಸಿದ ಕಲಾಕೃತಿಗಳು ಮತ್ತು ದಾಖಲೆಗಳನ್ನು ಹಸ್ತಾಂತರಿಸಿದೆ. ಈ ಹಸ್ತಾಂತರ ಕಾರ್ಯಕ್ರಮಕ್ಕೆ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಸಾಕ್ಷಿಯಾದರು. ಬಾಪು ಅವರ...
Date : Saturday, 22-03-2025
ಬೆಂಗಳೂರು: ಬಾಂಗ್ಲಾದೇಶದ ಹಿಂದೂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳು ಅಲ್ಲಿನ ಮೂಲಭೂತವಾದಿ ಇಸ್ಲಾಮಿಕ್ ಶಕ್ತಿಗಳಿಂದ ಎದುರಿಸುತ್ತಿರುವ ನಿರಂತರವಾದ ಮತ್ತು ಯೋಜನಾಬದ್ಧ ರೀತಿಯಲ್ಲಿ ನಡೆಯುತ್ತಿರುವ ಹಿಂಸಾಚಾರ, ಅನ್ಯಾಯ ಮತ್ತು ದಬ್ಬಾಳಿಕೆಗಳ ಕುರಿತು ಅಖಿಲ ಭಾರತೀಯ ಪ್ರತಿನಿಧಿ ಸಭಾ ಗಂಭೀರವಾಗಿ ಕಳವಳವನ್ನು ವ್ಯಕ್ತಪಡಿಸುತ್ತದೆ. ಇದು ಮಾನವ...
Date : Saturday, 22-03-2025
ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಅರ್ಥ್ ಅವರ್ ಆಚರಣೆ ನಡೆಯುತ್ತಿದ್ದು, ಇಂದು ರಾತ್ರಿ 8:30 ರಿಂದ ರಾತ್ರಿ 9:30 ರವರೆಗೆ ಅನಗತ್ಯ ವಿದ್ಯುತ್ ದೀಪಗಳನ್ನು ಆರಿಸುವಂತೆ ಜನರಲ್ಲಿ ಮನವಿ ಮಾಡಲಾಗಿದೆ. ಜಲ ಸಂರಕ್ಷಣೆಯ ಮೇಲೆ ವಿಶೇಷ ಗಮನ ಹರಿಸಿ, ಭಾರತ...
Date : Saturday, 22-03-2025
ನವದೆಹಲಿ: ಪಾಕಿಸ್ಥಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಕ್ರಿಯವಾಗಿ ಉತ್ತೇಜಿಸುವುದು ಮತ್ತು ಪ್ರಾಯೋಜಿಸುತ್ತಿರುವುದು ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ದೊಡ್ಡ ಅಡ್ಡಿಯಾಗಿದೆ ಎಂದು ಭಾರತ ಹೇಳಿದೆ. ನಿನ್ನೆ ಸಂಜೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಪಾಕಿಸ್ಥಾನವು...
Date : Saturday, 22-03-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5 ರಂದು ಶ್ರೀಲಂಕಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಘೋಷಿಸಿದ್ದಾರೆ. ಶುಕ್ರವಾರ ಸಂಸತ್ತಿನಲ್ಲಿ ಮೋದಿ ಭೇಟಿಯ ದಿನಾಂಕವನ್ನು ದಿಸಾನಾಯಕೆ ಘೋಷಿಸಿದ್ದಾರೆ. ಕಳೆದ ವರ್ಷ ಅಧ್ಯಕ್ಷ ದಿಸಾನಾಯಕೆ ಅವರ ದೆಹಲಿ...