News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಿಎಂಗೆ ನೇರವಾಗಿ ದೂರು ನೀಡುವ ಸಲುವಾಗಿ ಟೋಲ್ ಫ್ರೀ ಹೆಲ್ಪ್‌ಲೈನ್ ಆರಂಭಿಸಿದ ಯುಪಿ

ಲಕ್ನೋ: ರಾಜ್ಯದಾದ್ಯಂತದ ಜನರಿಗೆ ತಮ್ಮ ದೂರು, ಕುಂದುಕೊರತೆಗಳನ್ನು ನೋಂದಾಯಿಸಿಕೊಳ್ಳಲು ಅನುವು ಮಾಡಿಕೊಡುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರವು ಟೋಲ್ ಫ್ರೀ ಚೀಫ್ ಮಿನಿಸ್ಟರ್ ಹೆಲ್ಪ್‌ಲೈನ್ 1076 ಅನ್ನು ಗುರುವಾರದಿಂದ ಪ್ರಾರಂಭಿಸಿದೆ. ಇದು ದೂರುಗಳ ಬಗ್ಗೆ ಸರಿಯಾದ ಸಮಯಕ್ಕೆ ಕ್ರಮವನ್ನು ಜರುಗಿಸಲು ಅವಕಾಶ ಕೊಡಲಿದೆ. ಲಕ್ನೋದ ಲೋಕ ಭವನದಲ್ಲಿ ಸಹಾಯವಾಣಿಯನ್ನು ಆರಂಭಿಸಿ ಮಾತನಾಡಿದ ಮುಖ್ಯಮಂತ್ರಿ...

Read More

2022ರ ವೇಳೆಗೆ 175GW ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಗುರಿ ತಲುಪಲಿದ್ದೇವೆ

ನವದೆಹಲಿ: 2022 ರ ವೇಳೆಗೆ 175 ಗಿಗಾವ್ಯಾಟ್ ನವೀಕರಿಸಬಹುದಾದ ವಿದ್ಯುತ್ ಸ್ಥಾಪಿಸುವ ಗುರಿಯನ್ನು ಸರ್ಕಾರ ಸಾಧಿಸಲಿದೆ, ಈ ಮೂಲಕ ಹೊಸ ಮೈಲಿಗಲ್ಲು ದಾಟಲಿದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನದ ಕೇಂದ್ರ ಸಚಿವ ಆರ್ ಕೆ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ...

Read More

ಸರ್ವತೋಮುಖ ಅಭಿವೃದ್ಧಿಗೆ ಬದ್ಧತೆ ತೋರಿಸಿದ ಬಜೆಟ್

ನವದೆಹಲಿ: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಲೋಕಸಭೆಯಲ್ಲಿ 2019-20 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆಗೊಳಿಸಿದ್ದು, ಎಲ್ಲಾ ವಲಯಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಅತ್ಯುತ್ತಮವಾದ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಎರಡನೇಯ ಅವಧಿಯ ಮೋದಿ ಸರ್ಕಾರದ ಪ್ರಮುಖ ಆದ್ಯತೆಗಳನ್ನು ಈ ಬಜೆಟ್...

Read More

ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನವನ್ನು ರಚಿಸಲು HRD ಸಚಿವಾಲಯ ಚಿಂತನೆ

ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್‌ಆರ್‌ಡಿ) ಸಚಿವಾಲಯವು ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ (ಎನ್‌ಆರ್‌ಎಫ್)ವನ್ನು ರಚಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ ಇದನ್ನು ಸಂಸತ್ತಿನ ಕಾಯ್ದೆಯ ಮೂಲಕ ರಚಿಸಲ್ಪಟ್ಟ ಆಯೋಗವಾಗಿ ಮತ್ತು ಪ್ರಧಾನ ಮಂತ್ರಿಯ ನೇತೃತ್ವದಲ್ಲಿ ಇದನ್ನು ಇಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ಅಮೆರಿಕಾದ ನ್ಯಾಷನಲ್ ಸೈನ್ಸ್ ಫೌಂಡೇಶನ್ ಮಾದರಿಯಲ್ಲಿಯೇ...

Read More

‘ಡಿಜಿಟಲ್ ಉಡಾನ್’ಗೆ ಕೈಜೋಡಿಸಿದ ರಿಲಾಯನ್ಸ್ ಜಿಯೋ ಮತ್ತು ಫೇಸ್­ಬುಕ್

ನವದೆಹಲಿ: ‘ಡಿಜಿಟಲ್ ಉಡಾನ್’ ಎಂಬುದು ಹೊಸ ಡಿಜಿಟಲ್ ಸಾಕ್ಷರತಾ ಅಭಿಯಾನವಾಗಿದೆ. ಮೊದಲ ಬಾರಿಗೆ ಇಂಟರ್ನೆಟ್­ಗೆ ಸಂಪರ್ಕಿತಗೊಂಡವರಿಗೆ,  ಇಂಟರ್ನೆಟ್ ಹೇಗೆ ಬಳಕೆ ಮಾಡಬೇಕು ಎಂಬುದನ್ನು ಹೇಳಿಕೊಡುವ ಸಲುವಾಗಿ ರಿಲಾಯನ್ಸ್ ಜಿಯೋ ಮತ್ತು ಸೋಶಿಯಲ್ ಮೀಡಿಯಾ ಪಾಲುದಾರ ಫೇಸ್­ಬುಕ್ 13 ರಾಜ್ಯಗಳ 200 ಸ್ಥಳಗಳಲ್ಲಿ ಈ ಅಭಿಯಾನವನ್ನು...

Read More

ಬಜೆಟ್ ಕಡತಗಳು ಈ ಬಾರಿ ಸೂಟ್­ಕೇಸ್­ನಲ್ಲಿ ಬರಲಿಲ್ಲ­

ನವದೆಹಲಿ: ಇಲ್ಲಿಯವರಿಗೆ ಪ್ರತಿ ಹಣಕಾಸು ಸಚಿವರುಗಳು ಬಜೆಟ್ ಮಂಡಿಸಲು ಸಂಸತ್ತಿಗೆ ಪ್ರವೇಶಿಸುವಾಗ ಸೂಟ್­ಕೇಸ್­ನಲ್ಲಿ ಬಜೆಟ್ ಪ್ರತಿಯನ್ನು ಹೊತ್ತುಕೊಂಡು ಬರುತ್ತಿದ್ದರು. ಆದರೆ ಈ ಸೂಟ್­ಕೇಸ್ ಸಂಪ್ರದಾಯಕ್ಕೆ ನಿರ್ಮಲಾ ಸೀತಾರಾಮನ್ ಅವರು ತಿಲಾಂಜಲಿ ಇಟ್ಟಿದ್ದಾರೆ. ಇಂದು ಅವರು ಕೆಂಪು ಬಣ್ಣದ ಬಟ್ಟೆಯಲ್ಲಿ ಬಜೆಟ್ ಪ್ರತಿಗಳನ್ನು ಇಟ್ಟುಕೊಂಡು ಸಂಸತ್ ಪ್ರವೇಶಿಸಿದ್ದಾರೆ. ಬಜೆಟ್...

Read More

ಜುಲೈ 6 ರಿಂದ ದೇಶವ್ಯಾಪಿ ಸದಸ್ಯತ್ವ ಅಭಿಯಾನ ಆರಂಭಿಸಲಿದೆ ಬಿಜೆಪಿ

ನವದೆಹಲಿ : 2019ರ ಲೋಕಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹವನ್ನು ಹೆಚ್ಚಿಸಿಕೊಂಡಿರುವ ಬಿಜೆಪಿ ಜುಲೈ 6 ರಿಂದ ಆಗಸ್ಟ್ 11 ರ ವರೆಗೆ ದೇಶವ್ಯಾಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಜುಲೈ 6 ರಂದು ವಾರಣಾಸಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಲಿದ್ದಾರೆ....

Read More

ಸೇನೆಯ 100 ಮಹಿಳಾ ಜವಾನ್ ಹುದ್ದೆಗಳಿಗೆ 2 ಲಕ್ಷ ಮಹಿಳೆಯರಿಂದ ಅರ್ಜಿ ಸಲ್ಲಿಕೆ

ನವದೆಹಲಿ: ಭಾರತೀಯ ಸೇನೆಯು ಇತಿಹಾಸದಲ್ಲೇ ಮೊದಲ ಬಾರಿಗೆ ಜವಾನ್ ಹುದ್ದೆಗೆ ಮಹಿಳೆಯರನ್ನು ನೇಮಕ ಮಾಡಿಕೊಳ್ಳುತ್ತಿದೆ, ಇದಕ್ಕೆ ಮಹಿಳೆಯರಿಂದ ಅಭೂತಪೂರ್ವ ಸ್ಪಂದನೆಯೂ ವ್ಯಕ್ತವಾಗುತ್ತಿದೆ. ಕಾರ್ಪ್ಸ್ ಆಫ್ ಮಿಲಿಟರಿ ಪೋಲಿಸ್ (ಸಿಎಂಪಿ)ನಲ್ಲಿನ 100 ಹುದ್ದೆಗಳಿಗೆ ಎರಡು ಲಕ್ಷ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು...

Read More

ಆದರ್ಶ ಸಂಸದರಾಗಿ ನವ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಿ : ನವ ಸಂಸದರಿಗೆ ಶಾ ಕರೆ

ನವದೆಹಲಿ: ಎಲ್ಲಾ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಸದನದ ಚರ್ಚೆಗಳಲ್ಲಿ ಸಕ್ರಿಯವಾಗಿ ಮತ್ತು ಪರಿಣಾಮಕಾರಿಯಾಗಿ ಭಾಗವಹಿಸುವ ಮೂಲಕ ನವ ಭಾರತದ ನಿರ್ಮಾಣಕ್ಕೆ ಕೊಡುಗೆಗಳನ್ನು ನೀಡುವಂತೆ ಸಂಸತ್ತಿಗೆ ಆಯ್ಕೆಯಾದ ಎಲ್ಲಾ ಸಂಸದರಿಗೂ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಹೊಸದಾಗಿ...

Read More

ಭಾರೀ ನಿರೀಕ್ಷೆಗಳನ್ನು ಮೂಡಿಸಿದೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್

ನವದೆಹಲಿ: ನರೇಂದ್ರ ಮೋದಿಯವರ ಎರಡನೆಯ ಅವಧಿಯ ಮೊದಲ ಬಜೆಟ್ ಅನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆಗೊಳಿಸಲಿದ್ದು, ದೇಶದ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. 5 ವರ್ಷಗಳಲ್ಲೇ ಕುಸಿತವನ್ನು ಕಂಡಿರುವ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ಅವರು  ಖರ್ಚು...

Read More

Recent News

Back To Top