Date : Wednesday, 16-01-2019
ನವದೆಹಲಿ: ಯುಎಇ ಮತ್ತು ಸೌದಿ ಅರೇಬಿಯಾಗಳು ಭಾರತದ ಕೃಷಿ ವಲಯದ ಮೇಲೆ ಹೂಡಿಕೆ ಮಾಡಲು ಹೆಚ್ಚಿನ ಉತ್ಸಾಹವನ್ನು ತೋರಿಸುತ್ತಿವೆ ಎನ್ನಲಾಗಿದೆ. ಯುಎಇ ಮತ್ತು ಸೌದಿ ಅರೇಬಿಯಾ ತಮ್ಮ ಆಹಾರ ಭದ್ರತೆಯ ಕಾಳಜಿಯನ್ನು ಪೂರೈಸಿಕೊಳ್ಳಲು ಭಾರತವನ್ನು ಮೂಲವಾಗಿ ಉಪಯೋಗಿಸಿಕೊಳ್ಳಲಿವೆ ಎಂದು ಕೇಂದ್ರ ವಾಣಿಜ್ಯ...
Date : Wednesday, 16-01-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಲಡಾಖ್ ಮತ್ತು ಕಾರ್ಗಿಲ್‌ನಲ್ಲಿ ಬೃಹತ್ ಸೋಲಾರ್ ಪವರ್ ಪ್ಲಾಂಟ್‌ನ್ನು ಸ್ಥಾಪನೆ ಮಾಡಲು ಉದ್ದೇಶಿಸಿದೆ. ನವೀಕರಿಸಬಹುದಾದ ಇಂಧನ ಸಚಿವಾಲಯದಡಿ ಇರುವ ಸೋಲಾರ್ ಎನರ್ಜಿ ಕಾರ್ಪೋರೇಶನ್ ಆಫ್ ಇಂಡಿಯಾ ಲಡಾಖ್‌ನಲ್ಲಿ 5 ಸಾವಿರ ಮೆಗಾವ್ಯಾಟ್ ಮತ್ತು ಕಾರ್ಗಿಲ್‌ನಲ್ಲಿ 2,500...
Date : Wednesday, 16-01-2019
ಕೊಲ್ಲಂ: ಕೇರಳದ ಎಲ್‌ಡಿಎಫ್ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದು, ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿಷಯವನ್ನು ಈ ಸರ್ಕಾರ ನಿರ್ವಹಿಸಿದ ರೀತಿ ನಿಜಕ್ಕೂ ನಾಚಿಗೇಡಿನದ್ದಾಗಿದೆ ಎಂದಿದ್ದಾರೆ. ಕೊಲ್ಲಂ ಜಿಲ್ಲೆಯಲ್ಲಿ ರಸ್ತೆ ಯೋಜನೆಗೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು. ಶಬರಿಮಲೆ ವಿವಾದ...
Date : Tuesday, 15-01-2019
ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿಯವರು ಕೇರಳದಲ್ಲಿ ಮಂಗಳವಾರ ರಸ್ತೆ ಯೋಜನೆಗಳನ್ನು ಉದ್ಘಾಟನೆಗೊಳಿಸಲಿದ್ದಾರೆ. 13 ಕಿಲೋಮೀಟರ್ ಕೊಲ್ಲಂ ಬೈಪಾಸ್‌ನ್ನು ರಾಷ್ಟ್ರೀಯ ಹೆದ್ದಾರಿ 66ನಲ್ಲಿ ಲೋಕಾರ್ಪಣೆಗೊಳಿಸಲಿದ್ದಾರೆ. 40 ವರ್ಷಗಳ ಬಳಿಕ ಯೋಜನೆ ಪೂರ್ಣಗೊಳ್ಳುತ್ತಿದೆ. 352 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ನಿರ್ಮಾಣ ಮಾಡಲಾಗಿದೆ. ಕೊಲ್ಲಂ ನಗರದ...
Date : Tuesday, 15-01-2019
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಪ್ರಧಾನಿ ನರೇಂದ್ರ ಮೋದಿಯವರು, 2019ರ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ವಿನೂತನ ಮಾದರಿಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ತಮ್ಮ ವೈಯಕ್ತಿಕ ನಮೋ ಆ್ಯಪ್‌ನಲ್ಲಿ, ವಿವಿಧ ಆಯಾಮಗಳನ್ನು ಒಳಗೊಂಡ ‘ಪೀಪಲ್ಸ್ ಪಲ್ಸ್’ ಸಮೀಕ್ಷೆಯನ್ನು ಆರಂಭಿಸಿದ್ದು, ಬಿಜೆಪಿ ನಾಯಕರುಗಳ...
Date : Tuesday, 15-01-2019
ರಾಯ್ಪುರ: ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಛತ್ತೀಸ್‌ಗಢದ ದಂತೇವಾಡ ಜಿಲ್ಲೆಯಲ್ಲಿ ನಕ್ಸಲರ ದಾಳಿಗೆ ಬಲಿಯಾದ ದೂರದರ್ಶನದ ಕ್ಯಾಮೆರಾಮನ್ ಅಚ್ಯುತಾನಂದ ಸಾಹು ಅವರ ಪೋಷಕರನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಸಾಂತ್ವನ ಹೇಳಿದರು. ಬಲನ್ಗಿರ್‌ಗೆ ತೆರಳಿರುವ ಮೋದಿ, ‘ದೂರದರ್ಶನದ ಮೂಲಕ ದೇಶದ...
Date : Tuesday, 15-01-2019
ನವದೆಹಲಿ: ವಿಶ್ವದ ಅತೀದೊಡ್ಡ ಧಾರ್ಮಿಕ ಸಮಾವೇಶ ಎಂದು ಕರೆಯಲ್ಪಡುವ ಕುಂಭ ಮೇಳ ಇಂದಿನಿಂದ ಆರಂಭಗೊಂಡಿದ್ದು, ಇನ್ನೂ 50 ದಿನಗಳ ಕಾಲ ಮುಂದುವರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಕುಂಭಮೇಳಕ್ಕೆ ಶುಭ ಕೋರಿದ್ದಾರೆ. ಪ್ರಯಾಗ್‌ರಾಜ್ ಕುಂಭಮೇಳ 2019ನ್ನು ಆಯೋಜನೆಗೊಳಿಸಲು ಅತ್ಯಂತ...
Date : Tuesday, 15-01-2019
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ 72ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಮೈತ್ರಿಯ ಬಗ್ಗೆ ಮಾತನಾಡಿದ ಅವರು, 2017ರ ವಿಧಾನಸಭಾ ಚುನಾವಣೆಯಲ್ಲಿ ಏನಾಯಿತು ಎಂಬುದನ್ನು...
Date : Tuesday, 15-01-2019
ಪ್ರಯಾಗ್‌ರಾಜ್: ಉತ್ತರಪ್ರದೇಶದ ಮಹಾ ಸಂಗಮ ಸ್ಥಳವಾದ ಪ್ರಯಾಗ್‌ರಾಜ್‌ನಲ್ಲಿ ಐತಿಹಾಸಿಕ ಮಹಾಕುಂಭ ಮೇಳ ಇಂದಿನಿಂದ ಆರಂಭಗೊಂಡಿದೆ. ಮಕರ ಸಂಕ್ರಮಣದ ಪ್ರಯುಕ್ತ ಸಾವಿರಾರು ಸಂಖ್ಯೆಯ ಭಕ್ತರು ಮೊದಲ ಶಾಹಿ ಸ್ನಾನ ಮಾಡಿದ್ದಾರೆ. ವಿವಿಧ ಪಂಥಗಳ ಸ್ವಾಮೀಜಿಗಳು, ವಿವಿಧ ಅಖರಾಗಳ ಸದಸ್ಯರು ಬೂದಿ ಬಳಿದುಕೊಂಡು ಮೆರವಣಿಗೆ...
Date : Tuesday, 15-01-2019
ನವದೆಹಲಿ: 1949ರ ಜನವರಿ 15ರಂದು ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ ಅವರು ದೇಶದ ಮೊತ್ತ ಮೊದಲ ಸೇನಾ ಕಮಾಂಡರ್ ಇನ್ ಚೀಫ್ ಆಗಿ ನೇಮಕಗೊಂಡ ಸ್ಮರಣಾರ್ಥ ಪ್ರತಿ ವರ್ಷ ಜನವರಿ 15ನ್ನು ಸೇನಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಇಂದು ಸೇನೆಯು 71ನೇ ಸೇನಾ...