News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯ ಆಹಾರ ಭದ್ರತಾ ಸೂಚ್ಯಾಂಕ 2019: ಮಹಾರಾಷ್ಟ್ರಕ್ಕೆ ಮೊದಲ ಸ್ಥಾನ

ನವದೆಹಲಿ: ರಾಜ್ಯ ಆಹಾರ ಭದ್ರತಾ ಸೂಚ್ಯಾಂಕ 2019ರಲ್ಲಿ ಮಹಾರಾಷ್ಟ್ರವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನಿಸಿ ಮಾತನಾಡಿದ ಸಚಿವ ಹರ್ಷವರ್ಧನ್, “ಕಾಯಿಲೆಗಳು ಇಲ್ಲದಿರುವಿಕೆ ಮಾತ್ರ ಆರೋಗ್ಯವಲ್ಲ. ದೈಹಿಕ, ಮಾನಸಿಕ, ಭಾವನಾತ್ಮಕ...

Read More

ನೇರ ಲಾಭ ವರ್ಗಾವಣೆ ಮೂಲಕ ರೂ.51,700 ಕೋಟಿ ಉಳಿಸಿದೆ ಕೇಂದ್ರ

ನವದೆಹಲಿ: ಕಳೆದ ಒಂದು ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರಕಾರವು ನೇರ ಲಾಭ ವರ್ಗಾವಣೆಯಿಂದ ಬರೋಬ್ಬರಿ 51,700 ಕೋಟಿ ರೂಪಾಯಿಗಳನ್ನು ಉಳಿಸಿದೆ. ಕಳೆದ ಐದು ವರ್ಷದಲ್ಲಿ ಮೋದಿ ಸರಕಾರವು 4.23 ಕೋಟಿ ನಕಲಿ ಎಲ್‌ಪಿಜಿ ಸಿಲಿಂಡರ್‌ಗಳ ಸಂಪರ್ಕವನ್ನು ರದ್ದುಗೊಳಿಸಿದೆ. 2014ರಿಂದ...

Read More

2020 ರಿಂದ ಮಧ್ಯಾಹ್ನದ ಬಿಸಿಯೂಟ ಪಡೆಯಲಿದ್ದಾರೆ 10ನೇ ತರಗತಿವರೆಗಿನ ಮಕ್ಕಳು

ನವದೆಹಲಿ: ಎಳೆಯ ವಯಸ್ಸಿನಲ್ಲಿ ಮಕ್ಕಳಿಗೆ ಅತ್ಯುತ್ತಮವಾದ ಪೌಷ್ಟಿಕ ಆಹಾರಗಳು ದೊರಕಲಿ ಎಂಬ ಕಾರಣದಿಂದಾಗಿ ಸರ್ಕಾರವು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಶಾಲೆಗಳಲ್ಲಿ ಆರಂಭಿಸಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವ ಪೌಷ್ಟಿಕಾಂಶವನ್ನು ಈ ಆಹಾರ ಹೊಂದಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಇನ್ನಷ್ಟು ಸೇರ್ಪಡೆಗೊಳಿಸುವ...

Read More

ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ಯುವರಾಜ್

ಮುಂಬೈ: ಲೆಜೆಂಡರಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರು ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ. ಸೋಮವಾರ ಮುಂಬೈಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ನಿವೃತ್ತಿಯನ್ನು ಘೋಷಿಸಿದ ಬಳಿಕ ಭಾವುಕರಾದ ಅವರು, “ಜನರು ನನ್ನ ಬಗ್ಗೆ...

Read More

ವಯನಾಡಿನಲ್ಲಿ ರಾಹುಲ್ ಗಾಂಧಿ ಗೆಲ್ಲಲು ಅಲ್ಲಿರುವ ಶೇ.40 ರಷ್ಟು ಮುಸ್ಲಿಂ ಜನಸಂಖ್ಯೆ ಕಾರಣ: ಓವೈಸಿ

ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಅಲ್ಲಿನ ಶೇ.40 ರಷ್ಟು ಮುಸ್ಲಿಂ ಜನಸಂಖ್ಯೆ ಕಾರಣ ಎಂಬುದಾಗಿ AIMIM ಪಕ್ಷದ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. “ಮುಸ್ಲಿಂರಿಗೆ ಕಾಂಗ್ರೆಸ್ ಮತ್ತು ಇತರ ಜಾತ್ಯಾತೀತ ಪಕ್ಷಗಳನ್ನು...

Read More

SCO ಸಮಿತ್ ವೇಳೆ ಮೋದಿಯನ್ನು ಭೇಟಿಯಾಗಲಿದ್ದಾರೆ ಚೀನಾ ಅಧ್ಯಕ್ಷ

ನವದೆಹಲಿ: ಇದೇ ವಾರ ಬಿಷ್ಕೆಕ್ ನಲ್ಲಿ ನಡೆಯಲಿರುವ ಶಾಂಗೈ ಕೋಆಪರೇಶನ್ ಆರ್ಗನೈಸೇಶನ್(SCO) ಸಮಿತ್‌ನಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭೇಟಿಯಾಗಲಿದ್ದಾರೆ. ಎರಡನೇ ಅವಧಿಯ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಚೀನಾ ಮತ್ತು...

Read More

ರೈತರ ಬೆಳೆಗೆ ಸರಿಯಾದ ದರ ಸಿಗುವಂತೆ ಮಾಡುವ ಭರವಸೆ ನೀಡಿದ ಯೋಗಿ

ಲಕ್ನೋ: ಆಹಾರ ಧಾನ್ಯಗಳಲ್ಲಿ ದೇಶವು ಸ್ವಾವಲಂಬನೆಯನ್ನು ಪಡೆಯಬೇಕಾದರೆ ರೈತರ ಕೊಡುಗೆ ಮಹತ್ತರವಾಗಿರುತ್ತದೆ ಎಂಬುದಾಗಿ ಪ್ರತಿಪಾದಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ರೈತರು ಬೆಳೆದ ಬೆಳೆಗೆ ಸಮರ್ಪಕವಾದ ದರ ಸಿಗುವಂತೆ ಮಾಡುತ್ತೇನೆ ಎಂಬ ಭರವಸೆಯನ್ನು ನೀಡಿದ್ದಾರೆ. ಲಕ್ನೋದ ಲೋಕ ಭವನದಲ್ಲಿ ರೈತರ...

Read More

ಮಮತಾ ಬ್ಯಾನರ್ಜಿ ಅಧಃಪತನ ಆರಂಭಗೊಂಡಿದೆ: ಸಚಿವ ಗಿರಿರಾಜ್ ಸಿಂಗ್

ನವದೆಹಲಿ: ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರಕಾರವು ಹತಾಶೆಯಲ್ಲಿ ರಾಜಕೀಯ ಹಿಂಸಾಚಾರವನ್ನು ನಡೆಸುತ್ತಿದೆ, ಈ ಮೂಲಕ ತನ್ನದೇ ಅಧಃಪತನಕ್ಕೆ ಕಾರಣವಾಗುತ್ತಿದೆ ಎಂದು ಕೇಂದ್ರ ಸಚಿವ ಸಿಂಗ್ ಕಿಡಿಕಾರಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ರಾಜಕೀಯ ಹಿಂಸಾಚಾರಕ್ಕೆ ನಿನ್ನೆ ನಾಲ್ಕು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ...

Read More

ಗಿರೀಶ್ ಕಾರ್ನಾಡ್ ಅಗಲುವಿಕೆಗೆ ಮೋದಿ ಸಂತಾಪ

ನವದೆಹಲಿ : ಖ್ಯಾತ ಸಾಹಿತಿ, ಚಿತ್ರ ನಿರ್ದೇಶಕ, ನಾಟಕಕಾರ, ಗಿರೀಶ್ ಕಾರ್ನಾಡ್ ಅವರ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿಯವರು “ಗಿರೀಶ್ ಕಾರ್ನಾಡ್ ಅವರು ತಮ್ಮ ಬಹುಮುಖಿ ನಟನಾ ಕೌಶಲ್ಯದಿಂದಾಗಿ ಎಲ್ಲಾ ಮಾಧ್ಯಮಗಳಲ್ಲೂ...

Read More

ತಿರುಪತಿ : ಜಗನ್ ಮೋಹನ್ ರೆಡ್ಡಿಗೆ ಎಲ್ಲಾ ಸಹಕಾರ ನೀಡುವುದಾಗಿ ಮೋದಿ ಭರವಸೆ

ತಿರುಪತಿ: ಆಂಧ್ರಪ್ರದೇಶದ ಪ್ರಸಿದ್ದ ದೇಗುಲ ತಿರುಪತಿಗೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು, ಆಂಧ್ರದ ಅಭಿವೃದ್ಧಿಗೆ ಬೇಕಾದ ಎಲ್ಲಾ ಸಹಕಾರವನ್ನು ಕೇಂದ್ರದ ವತಿಯಿಂದ ನೀಡುವುದಾಗಿ ಅಲ್ಲಿನ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರಿಗೆ ಆಶ್ವಾಸನೆ ನೀಡಿದ್ದಾರೆ. ತಿರುಪತಿಗೆ ಆಗಮಿಸಿದ ಪ್ರಧಾನಿಯವರನ್ನು...

Read More

Recent News

Back To Top