Date : Friday, 31-05-2019
ನವದೆಹಲಿ: ತಂತ್ರಗಾರಿಕ ಪಾಲುದಾರಿಕೆ, ಸಂಪನ್ಮೂಲ ಸನ್ನದ್ಧತೆ ಮತ್ತು ನಿರ್ವಹಣೆಯಲ್ಲಿ ಅನುಭವಿಯಾಗಿರುವ ಭಾರತೀಯ ಸಂಜಾತೆ ಅನಿತಾ ಭಾಟಿಯಾ ಅವರನ್ನು ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆಯ ಮೇಲೆ ಕೇಂದ್ರೀಕೃತವಾಗಿರುವ ವಿಶ್ವಸಂಸ್ಥೆಯ ಮಂಡಳಿಗೆ ಉಪ ಕಾರ್ಯಕಾರಿ ನಿರ್ದೇಶಕರಾಗಿ ಯುಎನ್ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟರೆಸ್ ಅವರು ನೇಮಕ...
Date : Friday, 31-05-2019
ನವದೆಹಲಿ: ನರೇಂದ್ರ ಮೋದಿಯವರು ಎರಡನೇಯ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡುತ್ತಿದ್ದಂತೆ, ಯೋಗ ಗುರು ರಾಮ್ದೇವ್ ಬಾಬಾ ಅವರು ಪ್ರತಿಪಕ್ಷಗಳಿಗೆ ಒತ್ತಡ ನಿವಾರಣೆಯ ಪಾಠ ಹೇಳಿಕೊಟ್ಟಿದ್ದಾರೆ. ಮುಂದಿನ 10 ರಿಂದ 15 ವರ್ಷಗಳ ಕಾಲ ಪ್ರತಿಪಕ್ಷ ಸದಸ್ಯರು ‘ಕಪಾಲಭಾತಿ” ಯೋಗವನ್ನು ಮಾಡಬೇಕು...
Date : Friday, 31-05-2019
ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಲು ಏನೂ ಸಿಗದ ಪ್ರತಿಪಕ್ಷಗಳು ಕೊನೆಗೆ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದವನ್ನು ತಮ್ಮ ಅಸ್ತ್ರವನ್ನಾಗಿಸಿಕೊಂಡವು. ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಹೇಳಿದವು, ಕಾಂಗ್ರೆಸ್ ಒಂದು ಹೆಜ್ಜೆ...
Date : Friday, 31-05-2019
ನವದೆಹಲಿ: ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಅವರು ಪ್ರತಿ ವಿಶೇಷ ದಿನವನ್ನು ಅದ್ಭುತವಾದ ಸಂದೇಶವುಳ್ಳ ಮರಳು ಶಿಲ್ಪದೊಂದಿಗೆ ಆಚರಿಸುತ್ತಾರೆ. ಇಂದು ವಿಶ್ವ ತಂಬಾಕು ವಿರೋಧಿ ದಿನ. ಹಿನ್ನಲೆಯಲ್ಲಿ ಅವರು ‘ತಂಬಾಕು ಬೇಡ, ಜೀವ ಉಳಿಸಿ’ ಎಂಬ ಸಂದೇಶ ಸಾರುವ ಅದ್ಭುತವಾದ...
Date : Friday, 31-05-2019
ನವದೆಹಲಿ: ಈ ಹಿಂದೆ ನರೇಂದ್ರ ಮೋದಿ ಸರ್ಕಾರದಲ್ಲಿ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರು ಎರಡನೆಯ ಅವಧಿಯ ಸರ್ಕಾರದಲ್ಲಿ ಹಣಕಾಸು ಖಾತೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಈ ಮೂಲಕ 48 ವರ್ಷಗಳ ಬಳಿಕ ಮಹಿಳೆಯೊಬ್ಬರು ದೇಶದ ಹಣಕಾಸು ಖಾತೆಯನ್ನು ನಿರ್ವಹಣೆ ಮಾಡಲಿದ್ದಾರೆ. 1969 ರ...
Date : Friday, 31-05-2019
ನವದೆಹಲಿ: ಕೊಟ್ಟ ಭರವಸೆಯಂತೆ ಪ್ರಧಾನಿ ನರೇಂದ್ರ ಮೋದಿ ಜಲ ಶಕ್ತಿ ಖಾತೆಯನ್ನು ರಚನೆ ಮಾಡಿದ್ದಾರೆ. ದೇಶದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲ ಶಕ್ತಿ ಖಾತೆಯನ್ನು ರಚನೆ ಮಾಡುತ್ತೇನೆ ಎಂದು ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು. ಅದರಂತೆ...
Date : Friday, 31-05-2019
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಸಂಪುಟ ಸಚಿವರಿಗೆ ಇಂದು ಖಾತೆ ಹಂಚಿಕೆಯಾಗಿದೆ. ಗುಜರಾತಿನ ಗಾಂಧೀನಗರ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿರುವ ಅಮಿತ್ ಶಾ ಅವರು ಭಾರತದ ನೂತನ ಗೃಹ ಸಚಿವರಾಗಿದ್ದಾರೆ. ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಹಣಕಾಸು...
Date : Friday, 31-05-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರೀ ಉತ್ಸಾಹ ಕಂಡು ಬಂದಿದೆ. ಸೆನ್ಸೆಕ್ಸ್ 40,000ಕ್ಕೆ ಏರಿಕೆಯಾಗಿದ್ದು, ನಿಫ್ಟಿ 12,000ಕ್ಕೆ ಏರಿಕೆಯಾಗಿದೆ. ಮೋದಿಯವರು ತಮ್ಮ ಸಂಪುಟ ಸದಸ್ಯರೊಂದಿಗೆ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು....
Date : Friday, 31-05-2019
ನವದೆಹಲಿ: ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಇಡೀ ದೇಶವನ್ನು ತಿರುಗಿ ಪಕ್ಷವನ್ನು ಸಂಘಟಿಸಿದ ಚಾಣಾಕ್ಯ ಅಮಿತ್ ಶಾ ಅವರು ಈಗ ನರೇಂದ್ರ ಮೋದಿ ಸರ್ಕಾರದ ಸಂಪುಟ ಸಚಿವರಾಗಿದ್ದಾರೆ. ಅವರಿಗೆ ಉನ್ನತ ಖಾತೆ ಸಿಗುವ ನಿರೀಕ್ಷೆ ಎಲ್ಲರಲ್ಲೂ ಇದೆ. ಮೂರನೆಯವರಾಗಿ ಪ್ರಮಾಣವಚನವನ್ನು...
Date : Friday, 31-05-2019
ನವದೆಹಲಿ: ಭಾರತೀಯ ನೌಕಾ ಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ಕರಂಬೀರ್ ಸಿಂಗ್ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದುವರೆಗೆ ಮುಖ್ಯಸ್ಥರಾಗಿದ್ದ ಅಡ್ಮಿರಲ್ ಸುನೀಲ್ ಲಾಂಬಾ ಅವರು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. ಕರಂಬೀರ್ ಸಿಂಗ್ ಅವರು, “ಭಾರತೀಯ ನೌಕಾಪಡೆಯ 24ನೇಯ ಮುಖ್ಯಮಂತ್ರಿಯಾಗಿ ಅಧಿಕಾರ...