Date : Friday, 31-05-2019
ನವದೆಹಲಿ: ಭಾರತೀಯ ನೌಕಾ ಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ಕರಂಬೀರ್ ಸಿಂಗ್ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದುವರೆಗೆ ಮುಖ್ಯಸ್ಥರಾಗಿದ್ದ ಅಡ್ಮಿರಲ್ ಸುನೀಲ್ ಲಾಂಬಾ ಅವರು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. ಕರಂಬೀರ್ ಸಿಂಗ್ ಅವರು, “ಭಾರತೀಯ ನೌಕಾಪಡೆಯ 24ನೇಯ ಮುಖ್ಯಮಂತ್ರಿಯಾಗಿ ಅಧಿಕಾರ...
Date : Friday, 31-05-2019
ನವದೆಹಲಿ: ನರೇಂದ್ರ ಮೋದಿಯವರು ಸರ್ಕಾರದಲ್ಲಿ ಐದು ವರ್ಷಗಳ ಕಾಲ ವಿದೇಶಾಂಗ ಸಚಿವೆಯಾಗಿ ಅತ್ಯದ್ಭುತವಾದ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಈ ಬಾರಿಯ ಮೋದಿ ಸರ್ಕಾರದ ಸಂಪುಟದಿಂದ ದೂರ ಉಳಿದಿದ್ದಾರೆ. ಈ ಬಗ್ಗೆ ಮೋದಿಯವರಿಗೆ ಭಾವನಾತ್ಮಕವಾಗಿ ಟ್ವಿಟ್ ಮಾಡಿ...
Date : Friday, 31-05-2019
ನವದೆಹಲಿ: ತನ್ನ ಸರಳ ಜೀವನದಿಂದ ದೇಶದಾದ್ಯಂತ ಮನೆ ಮಾತಾಗಿರುವ ಒರಿಸ್ಸಾದ ಬಲಸೋರ್ ಬಿಜೆಪಿ ಸಂಸದ ಪ್ರತಾಪ್ ಸಿಂಗ್ ಸಾರಂಗಿ ಅವರು ಗುರುವಾರ ನರೇಂದ್ರ ಮೋದಿ ಸಂಪುಟದ ಸಚಿವರಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡುವ ಮೂಲಕ ಇಡೀ ದೇಶದ ಗಮನವನ್ನೇ ಸೆಳೆದರು. ರಾಷ್ಟ್ರಪತಿ ರಾಮನಾಥ...
Date : Friday, 31-05-2019
ನವದೆಹಲಿ: ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರುಗಳಾಗಿ ಪ್ರಮಾಣವಚನ ಸ್ವೀಕರಿಸಲು ಬಹುತೇಕ ಸಂಸದರು ಐಷಾರಾಮಿ ಕಾರುಗಳಲ್ಲಿ ರಾಷ್ಟ್ರಪತಿ ಭವನಕ್ಕೆ ಬಂದರೆ, ಇಬ್ಬರು ಮಾತ್ರ ಎಲ್ಲರಿಗಿಂತಲೂ ವಿಭಿನ್ನವಾಗಿ ಸೈಕಲ್ ಏರಿ ಪ್ರಮಾಣವಚನಕ್ಕೆ ಆಗಮಿಸಿದರು. ಬಿಜೆಪಿಯ ಸಂಸದರಾದ ಮನ್ಸೂಖ್ ಲಾಲ್ ಮಾಂಡವೀಯಾ ಮತ್ತು ಅರ್ಜುನ್ ರಾಮ್...
Date : Friday, 31-05-2019
ನವದೆಹಲಿ: ಹೊಸದಾಗಿ ರಚನೆಗೊಂಡಿರುವ ಎನ್ಡಿಎ ಸರ್ಕಾರದ ಮೊದಲ ಸಂಪುಟ ಸಭೆಯು ಶುಕ್ರವಾರ ಸಂಜೆ 5 ಗಂಟೆಗೆ ಜರುಗಲಿದೆ. ರಾಷ್ಟ್ರಪತಿ ಭವನದಲ್ಲಿ ಗುರುವಾರ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತು ಸಚಿವರುಗಳು ಪ್ರಮಾಣವಚನ ಸ್ವೀಕಾರ ಮಾಡಿದ ಮರುದಿನವೇ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಲಾಗಿದೆ....
Date : Friday, 31-05-2019
ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳ ಮತ್ತು ಉಗ್ರರ ನಡುವೆ ಗುಂಡಿ ಚಕಮಕಿ ಏರ್ಪಟ್ಟಿದ್ದು, ಘಟನೆಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ. ಓರ್ವ ಸೈನಿಕರಿಗೆ ಗಾಯಗಳಾಗಿದೆ. ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಶೋಪಿಯಾನದ...
Date : Thursday, 30-05-2019
ನವದೆಹಲಿ: ಒಂದು ತಿಂಗಳುಗಳ ಕಾಲ ಯಾವುದೇ ಟಿವಿ ಚರ್ಚೆ ಸಂವಾದಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಕಾಂಗ್ರೆಸ್ ಪ್ರಸ್ತುತ ಆತ್ಮಾವಲೋಕನ ಮಾಡಿಕೊಳ್ಳುವ ಸನ್ನಿವೇಶದಲ್ಲಿ ಇದೆ. ರಾಹುಲ್ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವ ಬಗ್ಗೆ ಗೊಂದಲದಲ್ಲಿರುವ...
Date : Thursday, 30-05-2019
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕರ್ನಾಟಕದ ಮೂರು ಸಂಸದರಿಗೆ ಸ್ಥಾನ ದೊರಕಿದೆ. ರಾಜ್ಯ ಬಿಜೆಪಿ ಸಂಸದರಾದ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ, ಬೆಳಗಾವಿ ಸಂಸದ ಸುರೇಶ್ ಅಂಗಡಿ, ಧಾರವಾಡ ಸಂಸದ...
Date : Thursday, 30-05-2019
ವಿಜಯವಾಡ : ವೈಎಸ್‌ಆರ್ ಕಾಂಗ್ರೇಸ್ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ವಿಜಯವಾಡದ ಇಂದಿರಾಗಾಂಧಿ ಮುನ್ಸಿಪಲ್ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ಏರ್ಪಟ್ಟಿತ್ತು. ವೈಎಸ್‌ಆರ್ ಕಾಂಗ್ರೇಸ್ ಪಕ್ಷವು ಇತ್ತೀಚಿಗೆ ನಡೆದ...
Date : Thursday, 30-05-2019
ಮುಂಬಯಿ: ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ವಿಶ್ವಕಪ್ 2019ಕ್ಕೆ ಕಾಮೆಂಟೇಟರ್ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಇಂಗ್ಲೆಂಡ್ನಲ್ಲಿ ಇಂದಿನಿಂದ ಕ್ರಿಕೆಟ್ ವಿಶ್ವಕಪ್ಗೆ ಚಾಲನೆ ಸಿಗಲಿದ್ದು, ತೆಂಡೂಲ್ಕರ್ ಇದರಲ್ಲಿ ಕಾಮೆಂಟ್ರಿ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ಕ್ರಿಕೆಟ್ ಕಾಮೆಂಟ್ರಿ ಮಾಡುವ ಮೂಲಕ ಸಚಿನ್...