Date : Tuesday, 12-03-2019
ನವದೆಹಲಿ: ಡಿಆರ್‌ಡಿಓ (Defence Research and Defence Organisation) ಸೋಮವಾರ ಎರಡು ಪಿನಾಕ ನಿರ್ದೇಶಕ ವಿಸ್ತೃತ ಶ್ರೇಣಿ ರಾಕೆಟ್‌ಗಳನ್ನು ಪೋಕ್ರಾನ್ ರೇಂಜ್‌ನಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಿದೆ. ಎರಡೂ ರಾಕೆಟ್‌ಗಳು 90 ಕಿಮೀ ರೇಂಜ್‌ನಲ್ಲಿ ನಿಗದಿತ ಟಾರ್ಗೆಟ್ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಯಶಸ್ವಿ...
Date : Tuesday, 12-03-2019
ಶ್ರೀನಗರ: ಪುಲ್ವಾಮದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಭಯೋತ್ಪಾದನಾ ದಾಳಿ ನಡೆದ ತರುವಾಯ ಜಮ್ಮು ಕಾಶ್ಮೀರದಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ತ್ವರಿತಗೊಳಿಸಿವೆ. ದಾಳಿಯ ಬಳಿಕ ಇದುವರೆಗೆ ಒಟ್ಟು 18 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆ ಸೋಮವಾರ ಮಾಹಿತಿಯನ್ನು...
Date : Monday, 11-03-2019
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ಪ್ರತಿಪಕ್ಷಗಳ ವಿರುದ್ಧ ಮೂರನೇ ಸರ್ಜಿಕಲ್ ಸ್ಟ್ರೈಕ್‌ನ್ನು ಮಾಡಲಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಮುಂಬಯಿಯಲ್ಲಿ ಭಾನುವಾರ ಜರುಗಿದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ‘ಈ ರಾಷ್ಟ್ರವು ಪ್ರಧಾನಿ...
Date : Monday, 11-03-2019
ನವದೆಹಲಿ: ದೇಶದಲ್ಲಿ ಸಾರ್ವತ್ರಿಕ ಚುನಾವಣೆ ದಿನಾಂಕ ನಿಗದಿಯಾಗಿದೆ. ಚುನಾವಣಾ ನೀತಿ ಸಂಹಿತೆ ನಿನ್ನೆಯಿಂದಲೇ ಜಾರಿಗೆ ಬಂದಿದೆ. ಈ ಹಿನ್ನಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಶೇಷ ವಿಮಾನಕ್ಕೆ ಗುಡ್‌ಬೈ ಹೇಳಿ, ಚೆನ್ನೈನಿಂದ ದೆಹಲಿಗೆ ವಾಣಿಜ್ಯ ವಿಮಾನದಲ್ಲೇ ಪ್ರಯಾಣ ಬೆಳೆಸಿದ್ದಾರೆ. ಚೆನ್ನೈನಲ್ಲಿ...
Date : Monday, 11-03-2019
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತವು ಪೂರ್ವದ ಮೂರು ನದಿಗಳ ನೀರು ಪಾಕಿಸ್ಥಾನಕ್ಕೆ ಹರಿದು ಹೋಗುವುದನ್ನು ತಡೆಹಿಡಿದಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಅರ್ಜುನ್ ಮೇಘಾವಾಲ್ ಅವರು ರಾಜಸ್ಥಾನದ ಬಿಕನೇರ್‌ನಲ್ಲಿ ಖಚಿತಪಡಿಸಿದ್ದಾರೆ. ಫೆ.14ರಂದು ಪುಲ್ವಾಮ ದಾಳಿ ನಡೆದ ಬಳಿಕ ಉಭಯ ದೇಶಗಳ ನಡುವಿನ...
Date : Monday, 11-03-2019
ನವದೆಹಲಿ: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದೇಶದ ನಾಗರಿಕರನ್ನು ಹೆಚ್ಚು ಸಬಲರನ್ನಾಗಿಸುವ ಸಲುವಾಗಿ ಚುನಾವಣಾ ಆಯೋಗವು cVIGIL ಆ್ಯಪ್‌ನ್ನು ಪಾನ್ ಇಂಡಿಯಾ ಮಟ್ಟದಲ್ಲಿ ಪರಿಚಯಿಸಿದೆ. ಈ ಆ್ಯಪ್ ಮೂಲಕ ಜನರು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಗಳ ಫೋಟೋ, ವೀಡಿಯೋಗಳನ್ನು ಮಾಡಿ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಬಹುದಾಗಿದೆ. ಈ...
Date : Monday, 11-03-2019
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೋಮವಾರ, 56 ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ನಟ ಖಾದರ್ ಖಾನ್, ಅಕಾಲಿ ದಳ ನಾಯಕ ಸುಖ್‌ದೇವ್ ಸಿಂಗ್ ಧಿಂಡ್ಸಾ, ಖ್ಯಾತ ಪತ್ರಕರ್ತ ಕುಲದೀಪ್ ನಾಯರ್ ಅವರು ಪ್ರಶಸ್ತಿ ಪಡೆದ ಪ್ರಮುಖರಾಗಿದ್ದಾರೆ. ದಿವಂಗತ...
Date : Monday, 11-03-2019
ಜೈಪುರ: ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಭಾನುವಾರ ಪಾಕಿಸ್ಥಾನ ಮೂಲದ ಡ್ರೋನ್‌ನನ್ನು ಹೊಡೆದುರುಳಿಸಲಾಗಿದೆ. ಪಾಕ್‌ನ ಬಾಲಾಕೋಟ್‌ನಲ್ಲಿನ ಉಗ್ರರ ಶಿಬಿರಗಳ ಮೇಲೆ ಭಾರತೀಯ ವಾಯುಸೇನೆ ವೈಮಾನಿಕ ದಾಳಿಯನ್ನು ನಡೆಸಿದ ಬಳಿಕ ಭಾರತ ಹೊಡೆದುರುಳಿಸುತ್ತಿರುವ 4ನೇ ಡ್ರೋನ್ ಇದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಗಂಗಾನಗರದ...
Date : Monday, 11-03-2019
ನವದಹೆಲಿ: ಎಪ್ರಿಲ್ 11ರಿಂದ ಆರಂಭಗೊಳ್ಳಲಿರುವ 2019ರ ಲೋಕಸಭಾ ಚುನಾವಣೆ ಹಲವಾರು ಪ್ರಥಮಗಳನ್ನು ಕಾಣಲಿದೆ, ಇದೇ ಮೊದಲ ಬಾರಿಗೆ ಈ ಚುನಾವಣೆಯಲ್ಲಿ ಮತಯಂತ್ರಗಳ ಮೇಲೆ ಪಕ್ಷದ ಚಿಹ್ನೆಯೊಂದಿಗೆ ಅಭ್ಯರ್ಥಿಯ ಭಾವಚಿತ್ರವೂ ಕಾಣಿಸಿಕೊಳ್ಳಲಿದೆ. ಸ್ವತಂತ್ರ, ಪ್ರಾಮಾಣಿಕ ಮತ್ತು ಮುಕ್ತ ಚುನಾವಣೆಯನ್ನು ಆಯೋಜನೆಗೊಳಿಸುವ ಸಲುವಾಗಿ ಚುನಾವಣಾ...
Date : Monday, 11-03-2019
ಗುವಾಹಟಿ: ಈಶಾನ್ಯ ಭಾರತದ ಒಟ್ಟು 25 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸುಮಾರು 19ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಸ್ಸಾಂ ವಿತ್ತ ಸಚಿವ ಹಿಮಾಂತ ಬಿಸ್ವಾ ಸರ್ಮಾ ಭರವಸೆ ವ್ಯಕ್ತಪಡಿಸಿದ್ದಾರೆ. 2014ರ ಲೋಕಸಭಾ ಚುನಾವಣೆಗಿಂತಲೂ ಹೆಚ್ಚಿನ...