Date : Thursday, 02-05-2019
ನವದೆಹಲಿ : ಜೈಶೇ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿರುವುದಕ್ಕೆ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಬೇಕು ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ. ನವದೆಹಲಿಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ...
Date : Thursday, 02-05-2019
ನವದೆಹಲಿ : ಭಾರತದ ಶೂಟಿಂಗ್ ತಾರೆ ಅಪೂರ್ವಿ ಚಂಡೇಲಾ ಅವರು ಮಹಿಳೆಯರ 100 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ವಿಶ್ವ ನಂಬರ್.1 ಪಟ್ಟಕ್ಕೆ ಏರಿದ್ದಾರೆ. ಮತ್ತೋರ್ವ ಶೂಟರ್ ಅಂಜುಮ್ ಮುಡ್ಗಿಲ್ ಅವರು ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಇವರುಗಳು ತೋರಿಸಿದ...
Date : Thursday, 02-05-2019
ಹೈದರಾಬಾದ್ : ಉದ್ಯೋಗದ ಆಸೆಯಿಂದ ಕತಾರ್‌ಗೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಭಾರತೀಯ ಮಹಿಳೆಯನ್ನು ರಕ್ಷಣೆ ಮಾಡಿ ಭಾರತಕ್ಕೆ ವಾಪಾಸ್ ಕರೆತರಲಾಗಿದೆ. ಹೈದ್ರಾಬಾದ್ ಮೂಲದ ಸೈದ ಮರಿಯಮ್ ರಕ್ಷಿಸಲ್ಪಟ್ಟ ಮಹಿಳೆಯಾಗಿದ್ದು, ಸದ್ಯ ಅವರನ್ನು ಹೈದರಾಬಾದಿಗೆ ವಾಪಸ್ ಕರೆತರಲಾಗಿದೆ. ಫಾತಿಮಾ ಎಂಬ ಏಜೆಂಟ್...
Date : Thursday, 02-05-2019
ನವದೆಹಲಿ : ಇದೇ ಮೊದಲ ಬಾರಿಗೆ ಭಾರತದ ಪೂರ್ವ ವಲಯದಲ್ಲಿ ನಾಗರಿಕ ವಿಮಾನ ನಿಲ್ದಾಣಗಳಲ್ಲಿ ಭಾರತೀಯ ವಾಯುಸೇನೆಯು ಸುಖೋಯ್ ಯುದ್ಧವಿಮಾನಗಳ ಕಾರ್ಯಾಚರಣೆಯನ್ನು ಆರಂಭಗೊಳಿಸಿದೆ. ಇದಕ್ಕಾಗಿ ವಾಯುಸೇನೆಯು ಕೋಲ್ಕತ್ತಾ, ಗುವಾಹಟಿ, ಐಝಲ್, ದುರ್ಗಾಪುರಗಳಲ್ಲಿ ವಿಮಾನ ನಿಲ್ದಾಣಗಳನ್ನು ಗೊತ್ತು ಮಾಡಿದೆ. ಬಾಲಾಕೋಟ ವೈಮಾನಿಕ ದಾಳಿ...
Date : Thursday, 02-05-2019
ನವದೆಹಲಿ : ಕ್ಷಿಪ್ರವಾಗಿ ಪ್ರಗತಿ ಆಗುತ್ತಿರುವ ಆರ್ಥಿಕತೆ ಮತ್ತು ತಂತ್ರಜ್ಞಾನ ಅಭಿವೃದ್ಧಿಯ ಸಹಾಯದೊಂದಿಗೆ ಭಾರತವು ಜಾಗತಿಕ ಮಾರುಕಟ್ಟೆಯಲ್ಲಿ ಮಹತ್ವದ ಸಾಧನೆಯನ್ನು ಮಾಡುತ್ತಿದೆ. ಆ್ಯಪಲ್ ಸಂಸ್ಥೆಯ ಬಳಿಕ ಇದೀಗ ಹಾರ್ಡ್‌ವೇರ್ ಉತ್ಪಾದನಾ ಸಂಸ್ಥೆ ನೆಟ್‌ಗೇರ್ ಭಾರತದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ನಿರ್ಧರಿಸಿದೆ ....
Date : Thursday, 02-05-2019
ನವದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯ ಸಂಗ್ರಹವು ಏಪ್ರಿಲ್ ತಿಂಗಳಲ್ಲಿ ಸಾರ್ವಕಾಲಿಕ ಏರಿಕೆಯನ್ನು ಕಂಡು, ರೂ.1,13,865 ಕೋಟಿಗೆ ತಲುಪಿದೆ. ಮಾರ್ಚ್ ತಿಂಗಳ ಜಿಎಸ್‌ಟಿ ಸಂಗ್ರಹವು ರೂ 1.06 ಲಕ್ಷ ಕೋಟಿ ಆಗಿತ್ತು. ತೆರಿಗೆ ಪಾವತಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ಜಿಎಸ್‌ಟಿ...
Date : Thursday, 02-05-2019
ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಜುಲೈ 9 – ಜುಲೈ 16 ರ ನಡುವೆ ನಡೆಯುವ ನಿರೀಕ್ಷೆ ಇದ್ದು, ಸೆಪ್ಟೆಂಬರ್ 6ರಂದು ಇದು ಚಂದ್ರನಲ್ಲಿ ಲ್ಯಾಂಡ್ ಆಗುವ ನಿರೀಕ್ಷೆ ಇದೆ. ಚಂದ್ರಯಾನ-2 ಭಾರತಕ್ಕೆ ಮತ್ತೊಂದು ಮೈಲಿಗಲ್ಲಿಯ ಯೋಜನೆಯಾಗಿದ್ದು, ಜುಲೈನಲ್ಲಿ ಇದು...
Date : Thursday, 02-05-2019
ನವದೆಹಲಿ : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಜೈಶೇ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮತ್ತು ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 130 ಕೋಟಿ ಭಾರತೀಯರ...
Date : Thursday, 02-05-2019
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿಗೊಳಿಸಿದೆ. 48 ಗಂಟೆಗಳೊಳಗೆ ನೋಟಿಸ್‌ಗೆ ಉತ್ತರ ನೀಡುವಂತೆ ಅವರಿಗೆ ಸೂಚನೆಯನ್ನು ನೀಡಲಾಗಿದೆ. ಎಪ್ರಿಲ್ 23ರಂದು ಮಧ್ಯಪ್ರದೇಶದ...
Date : Wednesday, 01-05-2019
ನವದೆಹಲಿ : ಕೊನೆಗೂ ಜೈಶೇ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮತ್ತು ಮುಂಬೈ, ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿದೆ. ಇದು ಭಾರತದ ರಾಜತಾಂತ್ರಿಕ ಪ್ರಯತ್ನಕ್ಕೆ...