Date : Saturday, 02-08-2025
ನವದೆಹಲಿ: ಕಳೆದ ವರ್ಷ ದೇಶವು ಸುಮಾರು 18,900 ಅಂಗಾಂಗ ಕಸಿಗಳನ್ನು ನಡೆಸುವ ಮೂಲಕ ಗಮನಾರ್ಹ ಮೈಲಿಗಲ್ಲು ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಹೇಳಿದ್ದಾರೆ. ಇದು ಒಂದೇ ವರ್ಷದಲ್ಲಿ ನಡೆದ ಅತಿ ಹೆಚ್ಚು...
Date : Saturday, 02-08-2025
ನವದೆಹಲಿ: ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಮೂಲಕ ಜುಲೈನಲ್ಲಿ ವಹಿವಾಟುಗಳ ಸಂಖ್ಯೆ 19.47 ಬಿಲಿಯನ್ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ. ಮೌಲ್ಯದ ವಿಷಯದಲ್ಲಿ, ಇದು 25.08 ಲಕ್ಷ...
Date : Saturday, 02-08-2025
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20 ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಂತಿನಲ್ಲಿ, ಒಂಬತ್ತು ಕೋಟಿ ಎಪ್ಪತ್ತು...
Date : Saturday, 02-08-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ತಮ್ಮ ತವರು ಕ್ಷೇತ್ರ ವಾರಣಾಸಿಗೆ ಆಗಮಿಸಿದ್ದು, ಅಲ್ಲಿ ಅವರು ಭಾರತದ ‘ಆಪರೇಷನ್ ಸಿಂಧೂರ್’ ನ ಯಶಸ್ಸನ್ನು ಮಹಾದೇವನ ಪಾದಗಳಿಗೆ ಅರ್ಪಿಸಿದರು ಮತ್ತು ಅದನ್ನು “ಈಡೇರಿಸಿದ ಭರವಸೆ” ಎಂದು ಕರೆದರು. ತಮ್ಮ ತವರು ಕ್ಷೇತ್ರದಲ್ಲಿ ಮಾತನಾಡಿದ...
Date : Saturday, 02-08-2025
ನವದೆಹಲಿ: ಬಾಹ್ಯಾಕಾಶದಿಂದ ಹಿಂದಿರುಗಿದ ನಂತರ ಮೊದಲ ಸಾರ್ವಜನಿಕ ಸಂವಾದ ನಡೆಸಿದ ಗಗನಯಾತ್ರಿ ಮತ್ತು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು, ಅಂತರಿಕ್ಷದಲ್ಲಿ ತಾನು ಕಲಿತಿದ್ದನ್ನು 2027 ಕ್ಕೆ ನಿಗದಿಯಾಗಿರುವ ಭಾರತದ ಗಗನಯಾನ ಮಿಷನ್‌ಗೆ ಬಳಸಿಕೊಳ್ಳುವತ್ತ ಗಮನಹರಿಸಿದ್ದೇನೆ ಎಂದು ಹೇಳಿದ್ದಾರೆ. “41 ವರ್ಷಗಳ...
Date : Saturday, 02-08-2025
ನವದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಹಣ ವರ್ಗಾವಣೆ ದೂರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯ (ಇಡಿ)...
Date : Saturday, 02-08-2025
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ಇಂದು ಬೆಳಿಗ್ಗೆ ತಿಳಿಸಿದೆ. ಶುಕ್ರವಾರ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು...
Date : Friday, 01-08-2025
ನವದೆಹಲಿ: ಎಲೋನ್ ಮಸ್ಕ್ ನೇತೃತ್ವದ ಸ್ಟಾರ್‌ಲಿಂಕ್ ಭಾರತದಲ್ಲಿ ಉಪಗ್ರಹ ಇಂಟರ್ನೆಟ್ ಸೇವೆಯನ್ನು ಪ್ರಾರಂಭಿಸಲು ಪರವಾನಗಿ ಪಡೆದಿದೆ ಮತ್ತು ಸುಗಮವಾಗಿ ಕಾರ್ಯನಿರ್ವಹಿಸಲು ಸ್ಪೆಕ್ಟ್ರಮ್ ಹಂಚಿಕೆಗೆ ಚೌಕಟ್ಟು ಕೂಡ ಜಾರಿಯಲ್ಲಿದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ಮೊಬೈಲ್...
Date : Friday, 01-08-2025
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ. ಉಪರಾಷ್ಟ್ರಪತಿ ಜಗದೀಪ್ ಧಂಖರ್ ಕಳೆದ ತಿಂಗಳು ಹಠಾತ್ ನಿರ್ಗಮನದ ನಂತರ ಅಗತ್ಯವಾಗಿರುವ ಚುನಾವಣೆಗೆ ಆಗಸ್ಟ್ 7 ರಂದು ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ...
Date : Friday, 01-08-2025
ನವದೆಹಲಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅರು ಇತ್ತೀಚಿಗೆ ಗುಜರಾತ್‌ನ ವಡೋದರದಲ್ಲಿರುವ ಏಕತೆ ಪ್ರತಿಮೆ ಭೇಟಿ ನೀಡಿ ತಮ್ಮ ಸಂತೋಷ ವ್ಯಕ್ತಪಡಿಸಿದ್ದರು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಮರ್ ಅವರ ಈ ಭೇಟಿಯನ್ನು ಶ್ಲಾಘಿಸಿದ್ದರು. “ಕಾಶ್ಮೀರದಿಂದ ಕೆವಾಡಿಯಾಗೆ!...