Date : Thursday, 05-04-2018
ಮಾಸ್ಕೋ: ಚೀನಾದೊಂದಿಗಿನ ಸಂಬಂಧದಲ್ಲಿನ ಸಂಕೀರ್ಣತೆಯನ್ನು ಭಾರತ ಸರಿಯಾಗಿ ನಿರ್ವಹಣೆ ಮಾಡುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 7ನೇ ಮಾಸ್ಕೋ ಕಾನ್ಫರೆನ್ಸ್ ಆನ್ ಇಂಟರ್ನ್ಯಾಷನಲ್ ಸೆಕ್ಯೂರಿಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಡಲ ತೀರದ ಪ್ರಾದೇಶಿಕ ಬಿಕ್ಕಟ್ಟುಗಳು ಮರುಜೀವ ಪಡೆದುಕೊಳ್ಳುತ್ತಿರುವ ಬಗ್ಗೆ...
Date : Thursday, 05-04-2018
ನವದೆಹಲಿ: ಭಾರತ ಆಕ್ರಮಿತ ಕಾಶ್ಮೀರದಲ್ಲಿ ಮುಗ್ಧರ ಹತ್ಯೆಯಾಗುತ್ತಿದೆ, ಈ ವಿಷಯದಲ್ಲಿ ಮಧ್ಯೆ ಪ್ರವೇಶ ಮಾಡಿ ಎಂದು ವಿಶ್ವಸಂಸ್ಥೆಗೆ ಪಾಕಿಸ್ಥಾನ ಕ್ರಿಕೆಟಿಗ ಶಾಹಿದ್ ಆಫ್ರಿದಿ ಮಾಡಿರುವ ಟ್ವಿಟ್ಗೆ ಸಚಿನ್ ತೆಂಡೂಲ್ಕರ್ ತಿರುಗೇಟು ನೀಡಿದ್ದಾರೆ. ‘ನಮ್ಮ ದೇಶವನ್ನು ನಡೆಸಲು ಸಮರ್ಥರಿರುವ ಜನರನ್ನು ನಾವು ಹೊಂದಿದ್ದೇವೆ....
Date : Thursday, 05-04-2018
ಭವಾನಿಪಟ್ನ: ದಲಿತ ಪ್ರತಿಭಟನೆಗಳ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಎಸ್ಟಿ/ಎಸ್ಟಿ ಮೀಸಲಾತಿ ಕಾಯ್ದೆಯನ್ನು ತೆಗೆದು ಹಾಕುವುದಿಲ್ಲ ಮತ್ತು ಯಾರಿಗೂ ಆ ರೀತಿ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒರಿಸ್ಸಾದಲ್ಲಿ ಸಾರ್ವಜನಿಕ ಸಮಾರಂಭವನ್ನು...
Date : Thursday, 05-04-2018
ಮುಂಬಯಿ: ಜಪಾನ್ನನ್ನು ಹಿಂದಿಕ್ಕಿ ಭಾರತ ವಿಶ್ವದ ಎರಡನೇ ಅತೀದೊಡ್ಡ ಉಕ್ಕಿನ ಉತ್ಪಾದಕನಾಗಿ ಹೊರಹೊಮ್ಮಿದೆ. ಚೀನಾ ವಿಶ್ವದಲ್ಲೇ ಮೊದಲನೇ ಸ್ಥಾನದಲ್ಲಿದೆ. ಸ್ಟೀಲ್ ಯೂಸರ್ಸ್ ಫೆಡರೇಶನ್ ಆಫ್ ಇಂಡಿಯಾದ ವರದಿಯನ್ವಯ, ಭಾರತದ ಉಕ್ಕಿನ (crude steel) ಉತ್ಪಾದನೆ ಶೇ.4.4ರಷ್ಟು ಏರಿಕೆಯಾಗಿದ್ದು, 2017ರ ಎಪ್ರಿಲ್ನಿಂದ 2018ರ ಫೆಬ್ರವರಿಯವರೆಗೆ...
Date : Thursday, 05-04-2018
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ನಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್ಲಿಫ್ಟರ್ ಪಿ.ಗುರುರಾಜ್ ಅವರು ಬೆಳ್ಳಿ ಪದಕವನ್ನು ಜಯಿಸುವ ಮೂಲಕ ಭಾರತದ ಪದಕ ಖಾತೆಯನ್ನು ತೆರೆದಿದ್ದಾರೆ. ಪುರುಷರ 56 ಕೆಜಿ ವಿಭಾಗದಲ್ಲಿ 25 ವರ್ಷದ ಗುರುರಾಜ್ ಅವರು ಮೊದಲು 111...
Date : Thursday, 05-04-2018
ನವದೆಹಲಿ: 23 ದಿನಗಳ ಬಜೆಟ್ ಅಧಿವೇಶನದ ವೇತನ ಮತ್ತು ಭತ್ಯೆಗಳನ್ನು ತೆಗೆದುಕೊಳ್ಳದೇ ಇರಲು ಬಿಜೆಪಿ ನೇತೃತ್ವದ ಎನ್ಡಿಎ ಸದಸ್ಯರು ನಿರ್ಧರಿಸಿದ್ದಾರೆ. ಅಧಿವೇಶನ ಸರಿಯಾಗಿ ನಡೆಯದ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ‘ಸಂಸತ್ತು ಸರಿಯಾಗಿ ಕಾರ್ಯನಿರ್ವಹಣೆಯನ್ನೇ ಮಾಡಿಲ್ಲ. ಸಂಸದರಿಗೆ ಹಣ ನೀಡುವುದು ಜನರ ಸೇವೆ...
Date : Wednesday, 04-04-2018
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ನವ ದೆಹಲಿಯಲ್ಲಿ ಸಂಸತ್ ಸದಸ್ಯರಿಗಾಗಿ ನೂತನವಾಗಿ ನಿರ್ಮಿಸಿದ ವಸತಿ ಕಟ್ಟಡ ವೆಸ್ಟರ್ನ್ ಕೋರ್ಟ್ ಅನೆಕ್ಸ್ನ್ನು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ‘ನಮ್ಮ ಸರ್ಕಾರ ಡಾ.ಬಿಆರ್ ಅಂಬೇಡ್ಕರ್ ತೋರಿಸಿಕೊಟ್ಟ ಹಾದಿಯಲ್ಲಿ ನಡೆಯುತ್ತಿದೆ, ಬಡವರಿಗಾಗಿ ಕಾರ್ಯ...
Date : Wednesday, 04-04-2018
ನವದೆಹಲಿ: ರಾಜ್ಯಸಭಾ ಕಲಾಪ ನಿರಂತರ ಮುಂದೂಡಲ್ಪಡುವುದರಿಂದ ಕೋಪಗೊಂಡಿರುವ ಸಭಾಪತಿ ವೆಂಕಯ್ಯ ನಾಯ್ಡು ಅವರು, ನೀವು ದೇಶದ ತಾಳ್ಮೆಯನ್ನು ಪರೀಕ್ಷೆ ನಡೆಸುತ್ತಿದ್ದೀರಿ ಎಂದು ಸದಸ್ಯರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಬುಧವಾರ ಮಧ್ಯಾಹ್ನ 2ಗಂಟೆಗೆ ಸದಸ್ಯರ ಗದ್ದಲ ಗಲಾಟೆಗೆ ಕಲಾಪ ಮುಂದೂಡಲ್ಪಟ್ಟ ಹಿನ್ನಲೆಯಲ್ಲಿ ಅವರು ಈ...
Date : Wednesday, 04-04-2018
ಚೆನ್ನೈ: ಮುಂಬರುವ ಐಪಿಎಲ್ ಪಂದ್ಯಾವಳಿಗಳನ್ನು ರದ್ದುಗೊಳಿಸುವಂತೆ ಕೋರಿ ಹಿರಿಯ ಐಪಿಎಸ್ ಅಧಿಕಾರಿ ಜಿ.ಸಂಪತ್ ಕುಮಾರ್ ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿದ್ದಾರೆ. ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ತಡೆಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳದ ವಿನಃ ಬಿಸಿಸಿಐಗೆ ಐಪಿಎಲ್ ಪಂದ್ಯಗಳನ್ನು ಆಯೋಜನೆಗೊಳಿಸಲು ಅವಕಾಶ...
Date : Wednesday, 04-04-2018
ನವದೆಹಲಿ: ಒಬ್ಬ ಅಭ್ಯರ್ಥಿ ಒಂದೇ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬ ನಿಯಮ ತರುವುದಕ್ಕೆ ಸಂಪೂರ್ಣ ಸಹಮತ ಇರುವುದಾಗಿ ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ಗೆ ತಿಳಿಸಿದೆ. ಈ ವಿಷಯದ ಬಗ್ಗೆ ಸುಪ್ರೀಂ 2017ರ ಡಿಸೆಂಬರ್ನಲ್ಲಿ ನೋಟಿಸ್ ಜಾರಿಗೊಳಿಸಿ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿತ್ತು....