News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಾಮಾನ್ಯ ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ನಿಯಮ ಜಾರಿಗೆ ತಂದ ಮೊದಲ ರಾಜ್ಯವಾದ ಗುಜರಾತ್

ನವದೆಹಲಿ: ಸಾಮಾನ್ಯ ವರ್ಗದ ಆರ್ಥಿಕ ಹಿಂದುಳಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿಯನ್ನು ನೀಡುವ ಸಂವಿಧಾನ(ತಿದ್ದುಪಡಿ)ಕಾಯ್ದೆ 2019ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹಿ ಹಾಕಿದ ಮರುದಿನವೇ, ಭಾನುವಾರ ಈ ಕಾಯ್ದೆಯನ್ನು ಅನುಷ್ಠಾನಗೊಳಿಸುವುದಾಗಿ ಗುಜರಾತ್ ಘೋಷಣೆ ಮಾಡಿದೆ. ಈ ಮೂಲಕ ಹೊಸ...

Read More

ರಕ್ಷಣಾ ಸಚಿವೆಯಿಂದ ಅಂಡಮಾನ್-ನಿಕೋಬಾರ್‌ನಲ್ಲಿ ಜಂಟಿ ಮಿಲಿಟರಿ ಅಭ್ಯಾಸ ವೀಕ್ಷಣೆ

ನವದೆಹಲಿ: ಎರಡು ದಿನಗಳ ಅಂಡಮಾನ್ ಮತ್ತು ನಿಕೋಬಾರ್ ಪ್ರವಾಸದಲ್ಲಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಅಲ್ಲಿ ವಿಶೇಷ ಪಡೆಗಳ ಉಭಯಚರ ಯುದ್ಧ ಕಾರ್ಯಾಚರಣೆಗಳನ್ನು ಪರಿವೀಕ್ಷಣೆ ಮಾಡಿದ್ದಾರೆ. ಅಲ್ಲದೇ, ನೌಕಾಪಡೆ, ಭೂಸೇನೆ, ವಾಯುಸೇನೆ, ಕರಾವಳಿ ತಟರಕ್ಷಣಾ ಪಡೆಗಳ ಜಂಟಿ ಮಿಲಿಟರಿ ಸಮರಾಭ್ಯಾಸವನ್ನು...

Read More

ವಿದೇಶದಲ್ಲಿ ಭಾರತದ ಘನತೆಗೆ ಧಕ್ಕೆ ತರದಂತೆ ರಾಹುಲ್ ಗಾಂಧಿಗೆ ಬಿಜೆಪಿ ಎಚ್ಚರಿಕೆ

ನವದೆಹಲಿ: ವಿದೇಶಿ ನೆಲದಲ್ಲಿ ಭಾರತದ ಬಗ್ಗೆ ಮಾತನಾಡುವಾಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ದೇಶದ ಘನತೆಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಶಹನವಾಝ್ ಹುಸೇನ್ ಹೇಳಿದ್ದಾರೆ. ದುಬೈನಲ್ಲಿ ರಾಹುಲ್ ಅವರು ಪ್ರಧಾನಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಮತ್ತು ಕಳೆದ ನಾಲ್ಕು ವರ್ಷಗಳಿಂದ...

Read More

ಚೀನಾ-ಭಾರತ ಗಡಿಯಲ್ಲಿ 44 ಕಾರ್ಯತಾಂತ್ರಿಕ ರಸ್ತೆ ನಿರ್ಮಾಣಕ್ಕೆ ಮುಂದಾದ ಕೇಂದ್ರ

ನವದೆಹಲಿ: ಚೀನಾದೊಂದಿಗಿನ ಗಡಿ ಪ್ರದೇಶದಲ್ಲಿ 44 ಕಾರ್ಯತಾಂತ್ರಿಕವಾಗಿ ಅತ್ಯಂತ ಮಹತ್ವದ ರಸ್ತೆಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಚೀನಾ ಒಡ್ಡುವ ಸವಾಲುಗಳನ್ನು ಮೆಟ್ಟಿ ನಿಲ್ಲಲು ಗಡಿಯಲ್ಲಿ ಮೂಲಸೌಕರ್ಯಗಳನ್ನು ವೃದ್ಧಿಸುವ ಉದ್ದೇಶದೊಂದಿಗೆ ಈ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಅರುಣಾಚಲ ಪ್ರದೇಶ,...

Read More

ಮುಂಬಯಿ ದಾಳಿಕೋರ ಹುಸೇನ್ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲಿದೆ ಯುಎಸ್

ವಾಷಿಂಗ್ಟನ್: 2008ರ ಮುಂಬಯಿ ದಾಳಿಯ ಪ್ರಮುಖ ಆರೋಪಿ, ಪ್ರಸ್ತುತ ಯುಎಸ್ ಜೈಲಿನಲ್ಲಿ 14 ವರ್ಷಗಳ ಸೆರೆವಾಸ ಅನುಭವಿಸುತ್ತಿರುವ ಉಗ್ರ ತಹವುರ್ ಹುಸೇನ್ ರಾಣಾ ಭಾರತಕ್ಕೆ ಗಡಿಪಾರುಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಡೊನಾಲ್ಡ್ ಟ್ರಂಪ್ ಆಡಳಿತದ ಸಂಪೂರ್ಣ ಸಹಕಾರದೊಂದಿಗೆ, ರಾಣಾನ ಗಡಿಪಾರಿಗೆ...

Read More

ದೇಶದ ಇತಿಹಾಸದಲ್ಲೇ ಭ್ರಷ್ಟಾಚಾರದ ಆರೋಪವಿಲ್ಲದ ಸರ್ಕಾರ ನಮ್ಮದು: ಮೋದಿ

ನವದೆಹಲಿ: ದೇಶದ ಇತಿಹಾಸದಲ್ಲೇ ಒಂದೇ ಒಂದು ಭ್ರಷ್ಟಾಚಾರದ ಆರೋಪವಿಲ್ಲದೆ ಅಧಿಕಾರವನ್ನು ಪೂರ್ಣಗೊಳಿಸಿದ ಮೊದಲ ಸರ್ಕಾರ ನಮ್ಮದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯ ಸಮಾರೋಪ ಸಮಾರಂಭದಲ್ಲಿ...

Read More

ಅಮ್ಮ, ಮಗನ ಸರ್ಕಾರವನ್ನು ನೆನಪಿಸುವ ‘ದಿ ಆಕ್ಸಿಡೆಂಟಲ್ ಪ್ರೈಮಿನಿಸ್ಟರ್’ ಸಿನಿಮಾ

ನವದೆಹಲಿ: ಯುಪಿಎ ಆಡಳಿತ ಮತ್ತು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಥೆಯನ್ನು ಆಧರಿಸಿ ತೆಗೆಯಲಾದ ಚಿತ್ರ ’ದಿ ಆಕ್ಸಿಡೆಂಟಲ್ ಪ್ರೈಮಿನಿಸ್ಟರ್’ ಜನವರಿ 11ರಂದು ದೇಶದಾದ್ಯಂತ ತೆರೆಗಪ್ಪಳಿಸಿದೆ. 10 ವರ್ಷಗಳ ಯುಪಿಎ ಆಡಳಿತ ಅವಧಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧೀ ಮತ್ತು...

Read More

ವೀಡಿಯೋ: ಕುಂಭ- ಸನಾತನ ಧರ್ಮದ ಪಯಣ

ಕುಂಭ ಮೇಳದ ಬಗ್ಗೆ ಇಂಡಿಯಾ ಇನ್‌ಸ್ಪೈರ್ಸ್ ಫೌಂಡೇಶನ್ ಬಹುನಿರೀಕ್ಷಿತ ಸಾಕ್ಷ್ಯಚಿತ್ರವನ್ನು ಪ್ರಸ್ತುತಪಡಿಸಿದೆ. ಇದೇ ಮೊದಲ ಬಾರಿಗೆ ಭಾರತೀಯ ನಾಗರಿಕತೆಯ ಶ್ರೇಷ್ಠ ವಿದ್ವಾಂಸರ ಸಹಾಯದೊಂದಿಗೆ, ಕುಂಭಮೇಳವನ್ನು ಭಾರತೀಯ ದೃಷ್ಟಿಕೋನದಲ್ಲಿ ತೋರಿಸಲಾಗಿದೆ. ಈ ಸಿನಿಮಾದಲ್ಲಿ ಕುಂಭಮೇಳದ ಆಧ್ಯಾತ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮಹತ್ವವನ್ನು ಮತ್ತು ಆಧುನಿಕ...

Read More

’ಉರಿ’ ಸಿನಿಮಾಗೆ ಭೇಷ್ ಎಂದ ಪ್ರಧಾನಿ ಮೋದಿ

ನವದೆಹಲಿ: ವಿಕ್ಕಿ ಕೌಶಲ್ ನಟನೆಯ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾ ಈಗಾಗಲೇ ಟಾಲ್ಕ್ ಆಫ್ ದಿ ಟೌನ್ ಆಗಿದೆ. ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸಿದ ಈ ಸಿನಿಮಾಗೆ ಎಲ್ಲಾ ಕಡೆಯಿಂದಲೂ ಶ್ಲಾಘನೆಗಳ ಮಹಾಪೂರ ಹರಿದು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರೂ ಈ ಸಿನಿಮಾವನ್ನು...

Read More

ಯುಎಸ್ ಅಧ್ಯಕ್ಷೀಯ ಚುನಾವಣೆಗೆ ತುಳಸಿ ಗಬ್ಬಾರ್ಡ್ ಸ್ಪರ್ಧೆ ಖಚಿತ

ವಾಷಿಂಗ್ಟನ್: ಅಮೆರಿಕಾ ಕಾಂಗ್ರೆಸ್‌ನ ಮೊತ್ತ ಮೊದಲ ಹಿಂದೂ ಸಂಸದೆ ಆಗಿರುವ ತುಳಸಿ ಗಬ್ಬಾರ್ಡ್ ಅವರು 2020ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತಗೊಂಡಿದೆ. ಅಮೆರಿಕಾದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊತ್ತ ಮೊದಲ ಹಿಂದೂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಳಿದ್ದಾರೆ. ‘ನನ್ನ...

Read More

Recent News

Back To Top