Date : Monday, 24-09-2018
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ದೇಶದಲ್ಲಿ ನೆಲೆಯೂರಿರುವ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಬಿಜೆಪಿ ದೆಹಲಿ ಘಟಕ ಆಯೋಜಿಸಿದ್ದ ಪೂರ್ವಾಂಚಲ ಮಹಾಕುಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ವಲಸಿಗರನ್ನು ರಕ್ಷಣೆ ಮಾಡುವ ಮೂಲಕ...
Date : Monday, 24-09-2018
ನವದೆಹಲಿ: ಭಾರತ ಭಾನುವಾರ ರಾತ್ರಿ ಇಂಟರ್‌ಸೆಪ್ಟರ್ ಮಿಸೈಲ್ ಪರೀಕ್ಷೆಯನ್ನು ಓರಿಸ್ಸಾ ಕರಾವಳಿಯಲ್ಲಿ ಯಶಸ್ವಿಯಾಗಿ ನಡೆಸಿದೆ. ಈ ಮೂಲಕ 2 ಲೇಯರ್‌ಗಳ ಬ್ಯಾಲಿಸ್ಟಿಕ್ ಮಿಸೈಲ್ ರಕ್ಷಣಾ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಈ ಹಿಂದೆ ವ್ಹೀಲರ್ ದ್ವೀಪ ಎಂದು ಕರೆಯಲ್ಪಡುತ್ತಿದ್ದ ಈಗಿನ ಅಬ್ದುಲ್...
Date : Saturday, 22-09-2018
ಟೆಲ್ಚರ್(ಒರಿಸ್ಸಾ): ಶನಿವಾರ ಬೆಳಿಗ್ಗೆ ಒರಿಸ್ಸಾದ ಟೆಲ್ಚರ್‌ಗೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸ್ವಾಗತಿಸಿದರು. ಟೆಲ್ಚರ್‌ನಲ್ಲಿನ ಅಂಗನವಾಡಿ ಕಾರ್ಯಕರ್ತರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಒರಿಸ್ಸಾದಲ್ಲಿ ಟೆಲ್ಚರ್ ಗೊಬ್ಬರ ಘಟಕದ ಉದ್ಘಾಟನೆಯನ್ನು ಮಾಡಿದ್ದಾರೆ. ಟೆಲ್ಚರ್ ಗೊಬ್ಬರ ಘಟಕದ ಉದ್ಘಾಟನಾ ಸಮಾರಂಭದಲ್ಲಿ...
Date : Saturday, 22-09-2018
ಪಾಲಂಪುರ(ಹಿ.ಪ್ರ): ಭಾರತ ಮತ್ತು ಪಾಕಿಸ್ಥಾನ ನಡುವಿನ ಸಭೆಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಈ ನಡೆಯನ್ನು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಸೌರಭ್ ಕಾಲಿಯಾ ಅವರ ತಂದೆ ಎನ್.ಕೆ ಕಾಲಿಯಾ ಅವರು ಭಾರತ ಸರ್ಕಾರವನ್ನು...
Date : Saturday, 22-09-2018
ನವದೆಹಲಿ: ಅಮೆರಿಕದ ಬಹುರಾಷ್ಟ್ರೀಯ ಫಿಚ್ ರೇಟಿಂಗ್ ಭಾರತದ ಪ್ರಸಕ್ತ ಆರ್ಥಿಕ ವರ್ಷದ ಬೆಳವಣಿಗೆ ಶೇ.7.8 ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಈ ಹಿಂದೆ 7.4 ರಷ್ಟಿರಲಿದೆ ಎಂದು ರೇಟಿಂಗ್ ಸಂಸ್ಥೆ ಅಂದಾಜಿಸಿತ್ತು. ಆರ್ಥಿಕ ಪರಿಸ್ಥಿತಿಗಳು, ಜಾಗತಿಕ ತೈಲ ಬೆಲೆ, ವಾಪಸ್ಸಾಗಬೇಕಿರುವ ಸಾಲದ ಮೊತ್ತ...
Date : Friday, 21-09-2018
ಮುಂಬಯಿ: ಎಲೆಕ್ಟ್ರಿಕ್ ವೆಹ್ಹಿಕಲ್‌ಗಳಿಗೆ ಉತ್ತೇಜನ ನೀಡುವುದು ಭವಿಷ್ಯದ ದೃಷ್ಟಿಯಿಂದ ಅತ್ಯವಶ್ಯಕ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಂಡಿರುವ ಮಹಾರಾಷ್ಟ್ರ, ತನ್ನ ರಾಜ್ಯಾದ್ಯಂತ ಎಲೆಕ್ಟ್ರಿಕ್ ವೆಹ್ಹಿಕಲ್ ಚಾರ್ಜಿಂಗ್ ಸ್ಟೇಶನ್‌ಗಳನ್ನು ಸ್ಥಾಪನೆ ಮಾಡಲು ಮುಂದಾಗಿದೆ. ಮಹಾರಾಷ್ಟ್ರ ರಾಜ್ಯ ವಿದ್ಯುತ್ ಪೂರೈಕಾ ನಿಗಮ ಸುಮಾರು 500 ಇ-ವೆಹ್ಹಿಕಲ್ ಚಾರ್ಜಿಂಗ್...
Date : Friday, 21-09-2018
ಶ್ರೀನಗರ: ಶೀಘ್ರದಲ್ಲೇ ಭೂ ಲೋಕದ ಸ್ವರ್ಗ ಜಮ್ಮು ಕಾಶ್ಮೀರ ಅಂತಾರಾಷ್ಟ್ರೀಯ ಮಟ್ಟದ ಫುಟ್ಬಾಲ್ ಸ್ಟೇಡಿಯಂನ್ನು ಪಡೆಯಲಿದೆ. ಇಲ್ಲಿನ ರಾಜಧಾನಿ ಶ್ರೀನಗರದ ಬಕ್ಷಿ ಸ್ಟೇಡಿಯಂನಲ್ಲಿ ನ್ಯಾಷನಲ್ ಪ್ರಾಜೆಕ್ಟ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ ರೂ.50 ಕೋಟಿ ಬಜೆಟ್‌ನಲ್ಲಿ ಈ ಫುಟ್ಬಾಲ್ ಸ್ಟೇಡಿಯಂ ನಿರ್ಮಾಣ ಮಾಡುತ್ತಿದೆ. ಮುಂದಿನ...
Date : Friday, 21-09-2018
ನವದೆಹಲಿ: ಸೆ.29ರಂದು ‘ಸರ್ಜಿಕಲ್ ಸ್ಟ್ರೈಕ್ ಡೇ’ಯನ್ನು ಆಚರಿಸುವಂತೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ, ಕಾಲೇಜುಗಳಿಗೆ ಯುಜಿಸಿ ನಿರ್ದೇಶನ ನೀಡಿದೆ. ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಅವರು ಈ ಬಗ್ಗೆ ಎಲ್ಲಾ ವಿಶ್ವವಿದ್ಯಾನಿಲಯಗಳ ಉಪ ಕುಲಪತಿಗಳಿಗೆ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ದಿನ ಕಾಲೇಜುಗಳಲ್ಲಿ ವಿಶೇಷ ಪರೇಡ್,...
Date : Friday, 21-09-2018
ನವದೆಹಲಿ: ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇಟ್ಟಿರುವ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣ್ ಅಭಿಯಾನ (ಪಿಎಂ-ಆಶಾ)ಎಂಬ ಅಂಬ್ರೆಲ್ಲಾ ಯೋಜನೆಯನ್ನು ಆರಂಭಿಸುತ್ತಿದೆ. ಸೆ.12ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಯೋಜನೆಗೆ ಅನುಮೋದನೆಯನ್ನು...
Date : Friday, 21-09-2018
ನವದೆಹಲಿ: ಭಾರತೀಯ ಯೋಧನ ಕತ್ತು ಸೀಳಿ ಹತ್ಯೆ ಮಾಡಿರುವ ಪಾಕಿಸ್ಥಾನಿಯರ ಕೃತ್ಯವನ್ನು ‘ಅನಾಗರಿಕ ಕೃತ್ಯ’ ಎಂದು ವಿಶ್ಲೇಷಿಸಿರುವ ಭಾರತ, ಈ ವಿಷಯವನ್ನು ಸೂಕ್ತವಾದ ರೀತಿಯಲ್ಲೇ ಪಾಕಿಸ್ಥಾನದೊಂದಿಗೆ ಪ್ರಸ್ತಾಪಿಸುವುದಾಗಿ ತಿಳಿಸಿದೆ. ಜಮ್ಮು ಭಾಗದಲ್ಲಿ ನಾಪತ್ತೆಯಾಗಿದ್ದ ಯೋಧರೊಬ್ಬರು, ಬಳಿಕ ಕತ್ತು ಸೀಳಿದ ಸ್ಥಿತಿಯಲ್ಲಿ ಮೃತರಾಗಿ...