News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಕ್ರೀಡಾಪಟುಗಳ ಪಟ್ಟಿಯಲ್ಲಿ ಪಿ.ವಿ ಸಿಂಧು

ಫೋರ್ಬ್ಸ್ ತನ್ನ 2018ರ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಆಟಗಾರ್ತಿಯರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದರಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಫೋರ್ಬ್ಸ್‌ನ ಟಾಪ್ 10 ಪಟ್ಟಿಯಲ್ಲಿ 7ನೇ ಸ್ಥಾನವನ್ನು ಪಡೆದಿದ್ದಾರೆ ಹಾಗೂ ಈ ಮೂಲಕ ಪಟ್ಟಿಯಲ್ಲಿ...

Read More

ಬಕ್ರೀದ್ ಹಬ್ಬಕ್ಕೆ ಶುಭಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶದ ಮುಸ್ಲಿಂ ಬಾಂಧವರಿಗೆ ಈದ್ ಉಲ್ ಅಧಾ ಹಬ್ಬದ ಶುಭಾಶಯವನ್ನು ಕೋರಿದ್ದಾರೆ. ‘ದೇಶ ಮತ್ತು ವಿದೇಶದಲ್ಲಿ ನೆಲೆಸಿರುವ ಮುಸ್ಲಿಂ ಸಹೋದರ, ಸಹೋದರಿಯರಿಗೆ ಈದ್ ಉಲ್ ಝುಹ ಹಬ್ಬದ ಶುಭಾಶಯಗಳು,...

Read More

ಕೇರಳ ನೆರೆ: ವಿದೇಶಗಳ ನೆರವನ್ನು ಕೇಂದ್ರ ತಿರಸ್ಕರಿಸುವ ಸಾಧ್ಯತೆ

ನವದೆಹಲಿ: ನೆರೆಯಿಂದ ತತ್ತರಿಸಿ ಹೋಗಿರುವ ಕೇರಳ ರಾಜ್ಯಕ್ಕೆ ದೇಶ ವಿದೇಶಗಳಿಂದ ನೆರವು ಹರಿದು ಬರುತ್ತಿದೆ. ಕೇರಳ ಜನತೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಯುಎಇ ರೂ.700 ಕೋಟಿಗಳ ನೆರವನ್ನು ಘೋಷಣೆ ಮಾಡಿದೆ. ಆದರೆ ಮೂಲಗಳ ಪ್ರಕಾರ ಈ ನೆರವನ್ನು ಸ್ವೀಕರಿಸಲು ಕೇರಳಕ್ಕೆ ಕೇಂದ್ರ...

Read More

ಇಂದು ಚುನಾವಣೆ ನಡೆದರೂ ಎನ್‌ಡಿಎ ಸರ್ಕಾರ ರಚಿಸಲಿದೆ: ಇಂಡಿಯಾ ಟುಡೇ ಸಮೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಇಂದು ಚುನಾವಣೆ ನಡೆದರೂ ಮತ್ತೊಂದು ಅವಧಿಗೆ ಸರ್ಕಾರವನ್ನು ರಚನೆ ಮಾಡಲಿದೆ ಎಂದು ಇಂಡಿಯಾ ಟುಡೇಯ ಮೂಡ್ ಆಫ್ ದಿ ನೇಷನ್ ಜುಲೈ 2018 ಸಮೀಕ್ಷೆ ತಿಳಿಸಿದೆ. ಸಮೀಕ್ಷೆಯ ಪ್ರಕಾರ ಬಿಜೆಪಿ ನೇತೃತ್ವದ ಮೈತ್ರಿಕೂಟ 282...

Read More

ರಾಹುಲ್ ಪರ್ಯಾಯ ಸರ್ಕಾರ ನಡೆಸಲು ಪ್ರಯತ್ನಿಸುತ್ತಿದ್ದಾರೆ: ಬಿಜೆಪಿ ಆರೋಪ

ನವದೆಹಲಿ: ಪಾಕಿಸ್ಥಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತೆರಳಿದ್ದ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ವಿರುದ್ಧ ಬಿಜೆಪಿ ಹರಿಹಾಯ್ದಿದೆ. ಸಿಧು ಪಾಕ್ ಭೇಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರನ್ನು ಟಾರ್ಗೆಟ್...

Read More

ಐಐಟಿಗಳಲ್ಲಿ ವಿದೇಶಿ ವಿದ್ಯಾರ್ಥಿಗಳ ಶುಲ್ಕ ಕಡಿತಕ್ಕೆ ಚಿಂತನೆ

ನವದೆಹಲಿ: ವಿದೇಶಿ ವಿದ್ಯಾರ್ಥಿಗಳನ್ನು ಹೆಚ್ಚು ಆಕರ್ಷಿಸುವ ಸಲುವಾಗಿ ಇಂಡಿಯನ್ ಇನ್‌ಸ್ಟಿಟ್ಯೂಟ್ಸ್ ಆಫ್ ಟೆಕ್ನಾಲಜಿ(ಐಐಟಿ) ವಿದೇಶಿ ವಿದ್ಯಾರ್ಥಿಗಳಿಗೆ ಶುಲ್ಕ ದರವನ್ನು ಕಡಿತಗೊಳಿಸಿದೆ. ಅಲ್ಲದೇ ಐಐಟಿ ಸೇರಿದಂತೆ ದೇಶದ ಎಲ್ಲಾ ಉನ್ನತ ಕಾಲೇಜುಗಳಲ್ಲಿ ಫಾರಿನ್ ಫ್ಯಾಕಲ್ಟಿಯನ್ನು ರಚನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ...

Read More

ಐಐಟಿ ಆಕಾಂಕ್ಷಿಗಳ ಕೋಚಿಂಗ್ ಕ್ಲಾಸ್ ಅವಲಂಬನೆಯನ್ನು ತಗ್ಗಿಸಲಿದೆ ’ಸ್ವಯಂ’

ನವದೆಹಲಿ: ಕೋಚಿಂಗ್ ಕ್ಲಾಸ್‌ಗಳ ಮೇಲೆ ವಿದ್ಯಾರ್ಥಿಗಳ ಅವಲಂಬನೆಯನ್ನು ಕಡಿಮೆ ಮಾಡುವ ಸಲುವಾಗಿ ’ಸ್ವಯಂ’ ಪೋರ್ಟಲ್‌ನಲ್ಲಿ IIT-PAL ಉಪನ್ಯಾಸಗಳು ಲಭ್ಯವಾಗುವಂತೆ ಮಾಡಲಾಗಿದೆ. ’ಭೌತಶಾಸ್ತ್ರ, ರಸಾಯಣ ಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಿತ ಶಾಸ್ತ್ರಕ್ಕೆ ಸಂಬಂಧಿಸಿದ ಸುಮಾರು 600 ಉಪನ್ಯಾಸಗಳು IIT-PALನಲ್ಲಿದೆ. ಇದು ಸಂವಾದ ವೇದಿಕೆಯಂತೆ ಕಾರ್ಯನಿರ್ವಹಣೆ...

Read More

ಏಷ್ಯನ್ ಗೇಮ್ಸ್: ಬೆಳ್ಳಿ ಗೆದ್ದ ಶೂಟರ್ ಸಂಜೀವ್ ರಜಪೂತ್

ಜಕಾರ್ತ: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಶೂಟರ್ ಸಂಜೀವ್ ರಜಪೂತ್ ಬೆಳ್ಳಿ ಜಯಿಸಿದ್ದಾರೆ. 50 ಮೀಟರ್ ರೈಫಲ್ 3 ಪೊಝಿಶನ್ ಫೈನಲ್‌ನಲ್ಲಿ ಸಂಜೀವ್ ಅವರು 452.7 ಪಾಯಿಂಟ್ ಗಳಿಸಿ ಬೆಳ್ಳಿಯನ್ನು ತಮ್ಮದಾಗಿಸಿಕೊಂಡರು. ಚೀನಾ...

Read More

ರಾಜ್ಯಸಭಾ ಚುನಾವಣೆಯಲ್ಲಿ ‘NOTA’ ಬಳಕೆ ಸಾಧ್ಯವಿಲ್ಲ: ಸುಪ್ರೀಂ

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ  ‘NOTA’ (None Of The Above) ಆಯ್ಕೆ ನೀಡುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎಕೆ ಖಾನ್‌ವಿಲ್ಕರ್, ಡಿವೈ ಚಂದ್ರಚೂಡ ಅವರನ್ನೊಳಗೊಂಡ ನ್ಯಾಯಪೀಠ, ರಾಜ್ಯಸಭಾ ಚುನಾವಣೆಯ ಬ್ಯಾಲೆಟ್ ಪೇಪರ್‌ಗಳಲ್ಲಿ...

Read More

ಬಕ್ರೀದ್‌ಗೆ ಬಹಿರಂಗ ಪ್ರಾಣಿ ವಧೆ ಮಾಡಕೂಡದು: ಯುಪಿ ಸಿಎಂ

ಲಕ್ನೋ: ಬಕ್ರೀದ್ ಹಬ್ಬದ ಪ್ರಯುಕ್ತ ಬಹಿರಂಗವಾಗಿ ಪ್ರಾಣಿ ವಧೆಗಳನ್ನು ಮಾಡಬಾರದು ಮತ್ತು ಪ್ರಾಣಿ ರಕ್ತ, ಮೂಳೆಯಂತಹ ತ್ಯಾಜ್ಯಗಳನ್ನು ಕಸದ ತೊಟ್ಟಿ ಸೇರಿದಂತೆ ಬಹಿರಂಗ ಸ್ಥಳಗಳಲ್ಲಿ ಹಾಕಬಾರದು ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಅಲ್ಲದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು...

Read More

Recent News

Back To Top