Date : Friday, 17-08-2018
ವಯನಾಡ್: ಕೇರಳದ ನೆರೆ ಅಲ್ಲಿನ ಜನರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಅನ್ನ ನೀರು ಇಲ್ಲದೆ, ವಾಸಿಸಲು ಮನೆಯಿಲ್ಲದೆ ಬಹುತೇಕ ಮಂದಿ ನಿರ್ಗತಿಕರಾಗಿದ್ದಾರೆ. ಅವರ ಬದುಕು ಅಕ್ಷರಶಃ ಬೀದಿಗೆ ಬಂದಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಅನೇಕರು ಕೇರಳಿಗರ ನೆರವಿಗೆ ಧಾವಿಸಿದ್ದಾರೆ, ಅಕ್ಕಿ, ನೀರು...
Date : Friday, 17-08-2018
ಕಠ್ಮಂಡು: ಮೌಂಟ್ ಎವರೆಸ್ಟ್ ಶಿಖರವನ್ನು ಏರಲು ನೀಡಿದ ಅನುಮತಿಗಳು ಮತ್ತು ಶಿಖರವನ್ನೇರಲು ಯಶಸ್ವಿಯಾದವರ ಪಟ್ಟಿಯನ್ನು ನೇಪಾಳದ ಪ್ರವಾಸೋದ್ಯಮ ಇಲಾಖೆ ಗುರುವಾರ ಬಿಡುಗಡೆಗೊಳಿಸಿದೆ. 39 ದೇಶಗಳ ಒಟ್ಟು 563 ಪರ್ವತಾರೋಹಿಗಳು ಮೌಂಟ್ ಎವರೆಸ್ಟ್ ಏರಲು ಯಶಸ್ವಿಯಾಗಿದ್ದಾರೆ. ಅತ್ಯಧಿಕ ಸಂಖ್ಯೆ ಅಂದರೆ 302 ಮಂದಿ...
Date : Friday, 17-08-2018
ತಿರುವನಂತಪುರಂ: ಭಾರೀ ಮಳೆಯ ಪರಿಣಾಮವಾಗಿ ಕೇರಳದ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇದುವರೆಗೆ 114 ಮಂದಿ ಅಸುನೀಗಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ಪರಿಹಾರ ಶಿಬಿರಗಳಲ್ಲಿ ಭಾಗಹಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಕೇಂದ್ರ ಎಲ್ಲಾ ಮೂರು ಸೇನಾಪಡೆಗಳನ್ನು ನಿಯೋಜನೆಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು...
Date : Friday, 17-08-2018
ನವದೆಹಲಿ: ಮಾಜಿ ಪ್ರಧಾನಿ ವಾಜಪೇಯಿ ಅವರ ನಿಧನದ ಸುದ್ದಿಯ ಬಳಿಕ ಪ್ರತಿಕ್ರಿಯೆ ನೀಡಿರುವ ಅಮೆರಿಕಾ ಕಾರ್ಯದರ್ಶಿ ಮೈಕ್ ಪಾಂಪಿಯೋ ಅವರು, ವಾಜಪೇಯಿ ಅವರ ದೂರದೃಷ್ಟಿತ್ವ ಉಭಯ ದೇಶಗಳ ಸಹಕಾರ ವೃದ್ಧಿಗೆ ಪೂರಕವಾಗಿದೆ ಎಂದಿದ್ದಾರೆ. ವಾಜಪೇಯಿಯವರು ಭಾರತ ಮತ್ತು ಅಮೆರಿಕಾದ ನಡುವಣ ಬಾಂಧವ್ಯವನ್ನು...
Date : Friday, 17-08-2018
ನವದೆಹಲಿ: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ನಿಧನರಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಸಂಸ್ಕಾರ ಶುಕ್ರವಾರ ಸಂಜೆ 4 ಗಂಟೆಗೆ ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಜರುಗಲಿದೆ. ಆಸ್ಪತ್ರೆಯಿಂದ ತಂದ ಬಳಿಕ ಪಾರ್ಥೀವ ಶರೀರವನ್ನು ಅವರ ಅಧಿಕೃತ...
Date : Friday, 17-08-2018
ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು ಎಂದೇ ಜನಜನಿತರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ತಂದೆ ಸಮಾನರಾದ ವ್ಯಕ್ತಿತ್ವವನ್ನು ಕಳೆದುಕೊಂಡಿದ್ದೇನೆ ಎಂದಿದ್ದಾರೆ. ಸರಣಿ ಟ್ವಿಟ್ ಮಾಡಿರುವ ಮೋದಿ, ‘ಮಹಾನ್ ನಾಯಕನ ಸಾವಿನೊಂದಿಗೆ ಯುಗವೊಂದು ಅಂತ್ಯವಾಗಿದೆ,...
Date : Thursday, 16-08-2018
ನವದೆಹಲಿ: ಅಜಾತಶತ್ರು, ಭಾರತ ರತ್ನ ಧೀಮಂತ ರಾಜಕೀಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಹಲೋಕ ತ್ಯಜಿಸಿದ್ದಾರೆ. ದೇಶಕ್ಕೆ ದೇಶವೇ ಅವರ ಅಗಲುವಿಕೆಗೆ ದುಃಖತಪ್ತವಾಗಿದೆ. 93 ವರ್ಷದ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಹಲವಾರು ದಿನಗಳಿಂದ ಏಮ್ಸ್...
Date : Thursday, 16-08-2018
ನವದೆಹಲಿ: ಭೂಸೇನೆಯಲ್ಲಿ ಮಹಿಳೆಯರಿಗೆ ಪರ್ಮನೆಂಟ್ ಕಮಿಷನ್ ಒದಗಿಸುವುದಾಗಿ ಕೇಂದ್ರ ಸರ್ಕಾರ ನಿರ್ಧರಿಸಿದೆ. ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಭೂಸೇನೆಯಲ್ಲಿ ಇಲ್ಲಿಯ ತನಕ ಮಹಿಳೆಯರನ್ನು ಕೇವಲ ಶಾರ್ಟ್ ಸರ್ವಿಸ್ ಕಮಿಷನ್‌ಗೆ ನೇಮಕ ಮಾಡಲಾಗುತ್ತಿತ್ತು, ಇನ್ನು ಮುಂದೆ...
Date : Thursday, 16-08-2018
ನವದೆಹಲಿ: ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಸಂಸ್ಥೆಯ ಮೇಸೇಜಿಂಗ್ ವೇದಿಕೆ ‘ಕಿಂಭೋ’ ವಿಸ್ತೃತ ಪ್ರಯೋಗದ ಬಳಿಕ ಇದೀಗ ಕಮ್‌ಬ್ಯಾಕ್ ಮಾಡಲು ಸಿದ್ಧವಾಗಿದೆ. ಆ.27ರಂದು ‘ಕಿಂಭೋ’ ಮೆಸೇಜಿಂಗ್ ಅಪ್ಲಿಕೇಶನ್ ಅನಾವರಣಗೊಳ್ಳಲಿದೆ ಎಂದು ಪತಂಜಲಿ ಸಂಸ್ಥೆ ತಿಳಿಸಿದೆ. ‘ಕಿಂಭೋ ಆ್ಯಪ್ ನೂತನ...
Date : Thursday, 16-08-2018
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂದು ಏಮ್ಸ್ ವೈದ್ಯರು ಮಾಹಿತಿ ನೀಡಿದ ತರುವಾಯ, ದೇಶದಾದ್ಯಂತ ಅಜಾತಶತ್ರುವಿನ ಚೇತರಿಕೆಗಾಗಿ ಪ್ರಾರ್ಥನೆಗಳು ನಡೆಯುತ್ತಿವೆ. ಏಮ್ಸ್ ಆಸ್ಪತ್ರೆಗೆ ಎಲ್.ಕೆ ಅಡ್ವಾಣಿ, ಪ್ರಧಾನಿ ನರೇಂದ್ರ ಮೋದಿ, ಸಿಎಂಗಳಾದ...