News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಟಲ್‌ಗೆ ಗೀತೆಯನ್ನು ಅರ್ಪಣೆ ಮಾಡಿದ ಲತಾ ಮಂಗೇಶ್ಕರ್

ಮುಂಬಯಿ: ಭಾರತದ ಹಾಡು ಕೋಗಿಲೆ ಲತಾ ಮಂಗೇಶ್ಕರ್ ಅವರು ಅಗಲಿದ ರಾಷ್ಟ್ರ ನಾಯಕ ಅಟಲ್ ಬಿಹಾರಿ ವಾಜಪೇಯಿಯವರಿಗೆ ತಮ್ಮ ಬಿಡುಗಡೆಗೊಳ್ಳದ ಹಾಡನ್ನು ಅರ್ಪಣೆ ಮಾಡಿದ್ದಾರೆ. ‘ಥಾನ್ ಗಯಿ, ಮೌತ್ ಸೆ ಥಾನ್ ಗಯೆ’ ಪದ್ಯವನ್ನು ವಾಜಪೇಯಿವರು ರಚನೆ ಮಾಡಿದ್ದು, ಮಂಗೇಶ್ಕರ್ ಹಾಡಿದ್ದಾರೆ,...

Read More

ಇಂದಿನಿಂದ ಏಷ್ಯನ್ ಗೇಮ್ಸ್: ಡೂಡಲ್‌ನಿಂದ ವಿಶೇಷ ಗೌರವ

ನವದೆಹಲಿ: ಇಂದಿನಿಂದ ಇಂಡೋನೇಷ್ಯಾದ ಜರ್ಕಾತದಲ್ಲಿ 18ನೇ ಏಷ್ಯನ್ ಗೇಮ್ಸ್ ಆರಂಭಗೊಳ್ಳಲಿದೆ, ಈ ಸಂಭ್ರಮವನ್ನು ಗೂಗಲ್ ಡೂಡಲ್ ಮೂಲಕ ಆಚರಿಸಿದೆ. ಭಾರತ, ಪಾಕಿಸ್ಥಾನ, ಚೀನಾ, ಬಾಂಗ್ಲಾದೇಶ, ಇರಾನ್, ಇರಾಕ್, ನೇಪಾಳ, ಜಪಾನ್ ಸೇರಿದಂತೆ 45 ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ರಾಷ್ಟ್ರಗಳು ಈ...

Read More

ಉತ್ತರಪ್ರದೇಶದ ಎಲ್ಲಾ ನದಿಗಳಲ್ಲೂ ವಿಸರ್ಜನೆಗೊಳ್ಳಲಿದೆ ಅಟಲ್ ಚಿತಾಭಸ್ಮ

ಲಕ್ನೋ: ನಿಧನರಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮವನ್ನು ಉತ್ತರಪ್ರದೇಶದಲ್ಲಿ ಎಲ್ಲಾ ನದಿಗಳಲ್ಲೂ ವಿಸರ್ಜನೆ ಮಾಡಲು ಯುಪಿ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಟ್ವಿಟರ್ ಮೂಲಕ ಯುಪಿ ಸರ್ಕಾರ ಮಾಹಿತಿಯನ್ನು ನೀಡಿದ್ದು, ವಾಜಪೇಯಿ ಅವರ ಚಿತಾಭಸ್ಮ ರಾಜ್ಯದಲ್ಲಿನ ಎಲ್ಲಾ ನದಿಗಳಲ್ಲೂ...

Read More

ಜಪಾನ್ ಉತ್ತಮ ಸ್ನೇಹಿತನನ್ನು ಕಳೆದುಕೊಂಡಿದೆ: ಅಟಲ್ ನಿಧನಕ್ಕೆ ಜಪಾನ್ ಪ್ರಧಾನಿ ಸಂತಾಪ

ಟೋಕಿಯೋ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು, ಜಪಾನ್ ಒಬ್ಬ ಉತ್ತಮ ಸ್ನೇಹಿತನನ್ನು ಕಳೆದುಕೊಂಡಿದೆ ಎಂದಿದ್ದಾರೆ. ವಾಜಪೇಯಿ ಒರ್ವ ನೈಜ ರಾಜನೀತಿಜ್ಞರಾಗಿದ್ದರು ಎಂದಿರುವ ಅವರು, ಉಭಯ ದೇಶಗಳ ನಡುವಣ...

Read More

ಕೇರಳದಲ್ಲಿ ನೆರೆ ಪರಿಸ್ಥಿತಿಯ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸುತ್ತಿರುವ ಮೋದಿ

ತಿರುವನಂತಪರುಂ: ನೆರೆಯಿಂದ ತತ್ತರಿಸಿರುವ ಕೇರಳ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿ ಸಿಎಂ ಪಿನರಾಯಿ ವಿಜಯನ್ ಸೇರಿದಂತೆ ಹಿರಿಯ ಸಚಿವರೊಂದಿಗೆ ನೆರೆಯಿಂದಾದ ಹಾನಿಗಳ ಬಗ್ಗೆ ಅವಲೋಕನ ನಡೆಸುತ್ತಿದ್ದಾರೆ. ವೈಮಾನಿಕ ಸಮೀಕ್ಷೆಯನ್ನು ನಡೆಸುವ ಸಲುವಾಗಿ ಶುಕ್ರವಾರ ಸಂಜೆ ಮೋದಿ ತಿರುವನಂತಪುರಂ...

Read More

ಅಟಲ್ ಪಾರ್ಥೀವ ಶರೀರದ ಮೆರವಣಿಗೆ ಜೊತೆ ಸಾಗಿದ ಮೋದಿ, ಶಾ

ನವದೆಹಲಿ: ಭಾರತೀಯ ರಾಜಕೀಯ ವಲಯದ ಧೀಮಂತ ವ್ಯಕ್ತಿತ್ವ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯ ಮೂಲಕ ರಾಜ್‌ಘಾಟ್ ಸಮೀಪದ ಸ್ಮೃತಿ ಸ್ಥಳಕ್ಕೆ ಅಂತ್ಯಕ್ರಿಯೆಗಾಗಿ ಕೊಂಡಯೊಯ್ಯಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಸೇರಿದಂತೆ...

Read More

ಧ್ವಜವನ್ನು ಅರ್ಧಕ್ಕೆ ಇಳಿಸಿ ಅಟಲ್ ನಿಧನಕ್ಕೆ ಸಂತಾಪ ಸೂಚಿಸಿದ ಮೌರಿಷಿಯಸ್

ಮಾರಿಷಸ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನಲೆಯಲ್ಲಿ ಮೌರಿಷಿಯಸ್ ಸರ್ಕಾರ ಮೌರಿಷಿಯಸ್ ಮತ್ತು ಭಾರತದ ಎರಡೂ ಧ್ವಜಗಳನ್ನು ಅರ್ಧಕ್ಕೆ ಇಳಿಸಲು ನಿರ್ಧರಿಸಿದೆ. ಇಂದು ಮೌರಿಷಿಯಸ್‌ನ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲೂ ಭಾರತ-ಮೌರಿಷಿಯಸ್ ಧ್ವಜ ಅರ್ಧಕ್ಕೆ ಇಳಿದು ಹಾರಾಡುತ್ತಿವೆ. ಈ...

Read More

ವಾಜಪೇಯಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ ನೆರೆಯ ರಾಷ್ಟ್ರಗಳ ಪ್ರತಿನಿಧಿಗಳು

ನವದೆಹಲಿ: ಭಾರತದ ನೆರೆಹೊರೆಯ ರಾಷ್ಟ್ರಗಳಾದ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾಗಳು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿಶೇಷ ರಾಯಭಾರಿಯನ್ನು ಭಾರತಕ್ಕೆ ಕಳುಹಿಸಿಕೊಡುತ್ತಿವೆ. ದೇಶದ 10ನೇ ಪ್ರಧಾನಿಯಾಗಿದ್ದ ಅಟಲ್ ಜೀಯವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ರಾಜ್‌ಘಾಟ್‌ನ...

Read More

ಕೇರಳ ನೆರೆ: ನಿರಾಶ್ರಿತರಿಗಾಗಿ ಅಕ್ಕಿ ಮೂಟೆ ಹೊತ್ತ ಐಎಎಸ್ ಅಧಿಕಾರಿಗಳು

ವಯನಾಡ್: ಕೇರಳದ ನೆರೆ ಅಲ್ಲಿನ ಜನರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಅನ್ನ ನೀರು ಇಲ್ಲದೆ, ವಾಸಿಸಲು ಮನೆಯಿಲ್ಲದೆ ಬಹುತೇಕ ಮಂದಿ ನಿರ್ಗತಿಕರಾಗಿದ್ದಾರೆ. ಅವರ ಬದುಕು ಅಕ್ಷರಶಃ ಬೀದಿಗೆ ಬಂದಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಅನೇಕರು ಕೇರಳಿಗರ ನೆರವಿಗೆ ಧಾವಿಸಿದ್ದಾರೆ, ಅಕ್ಕಿ, ನೀರು...

Read More

ಹೆಚ್ಚಿನ ಸಂಖ್ಯೆಯಲ್ಲಿ ಮೌಂಟ್ ಎವರೆಸ್ಟ್ ಹತ್ತಿದ ವಿದೇಶಿಗರ ಪಟ್ಟಿಯಲ್ಲಿ ಭಾರತವೇ ಟಾಪ್

ಕಠ್ಮಂಡು: ಮೌಂಟ್ ಎವರೆಸ್ಟ್ ಶಿಖರವನ್ನು ಏರಲು ನೀಡಿದ ಅನುಮತಿಗಳು ಮತ್ತು ಶಿಖರವನ್ನೇರಲು ಯಶಸ್ವಿಯಾದವರ ಪಟ್ಟಿಯನ್ನು ನೇಪಾಳದ ಪ್ರವಾಸೋದ್ಯಮ ಇಲಾಖೆ ಗುರುವಾರ ಬಿಡುಗಡೆಗೊಳಿಸಿದೆ. 39 ದೇಶಗಳ ಒಟ್ಟು 563 ಪರ್ವತಾರೋಹಿಗಳು ಮೌಂಟ್ ಎವರೆಸ್ಟ್ ಏರಲು ಯಶಸ್ವಿಯಾಗಿದ್ದಾರೆ. ಅತ್ಯಧಿಕ ಸಂಖ್ಯೆ ಅಂದರೆ 302 ಮಂದಿ...

Read More

Recent News

Back To Top