Date : Monday, 23-04-2018
ನವದೆಹಲಿ: ಚೀನಾದ ವುಹಾನ್ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎಪ್ರಿಲ್ ೨೭-೨೮ರವರೆಗೆ ಔಪಚಾರಿಕ ಸಮಿತ್ ನಡೆಸಲಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಭಾನುವಾರ ಘೋಷಣೆ ಮಾಡಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ...
Date : Saturday, 21-04-2018
ಹೈದರಾಬಾದ್: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬ್ಯಾಡ್ಮಿಂಟನ್ ತಾರೆಯರಾದ ಸೈನಾ ನೆಹ್ವಾಲ್, ಪಿ.ವಿ ಸಿಂಧು ಸೇರಿದಂತೆ ಹಲವಾರು ಆಟಗಾರರನ್ನು ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಶನಿವಾರ ಸನ್ಮಾನಿಸಿದರು. ಹೈದರಾಬಾದ್‌ನ ಪ್ರಗತಿ ಭವನದಲ್ಲಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಒಟ್ಟು 18 ಆಟಗಾರರನ್ನು...
Date : Saturday, 21-04-2018
ನವದೆಹಲಿ: 12 ವರ್ಷ ಕೆಳಗಿನ ಮಕ್ಕಳನ್ನು ಅತ್ಯಾಚಾರಕ್ಕೀಡು ಮಾಡುವ ಕಾಮುಕರಿಗೆ ಮರಣದಂಡನೆಯನ್ನು ವಿಧಿಸುವ ಸುಗ್ರಿವಾಜ್ಞೆಯನ್ನು ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆಯನ್ನು ನೀಡಿದೆ. ಇತ್ತೀಚಿಗೆ ಉನ್ನಾವ್ ಮತ್ತು ಕತುವಾ ಅತ್ಯಾಚಾರ ಪ್ರಕರಣಗಳು ಭಾರೀ ಸದ್ದು ಮಾಡಿದ್ದು, ಮಕ್ಕಳ ಅತ್ಯಾಚಾರಿಗಳಿಗೆ ಕಠಿಣಾತಿ ಕಠಿಣ...
Date : Saturday, 21-04-2018
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಶನಿವಾರ ಎರಡು ರಾಷ್ಟ್ರಗಳ ವಿದೇಶ ಪ್ರವಾಸ ಆರಂಭಿಸಿದ್ದಾರೆ. ಸುಷ್ಮಾ ಅವರು ಎ.21ರಿಂದ 26ರವರೆಗೆ ಚೀನಾ ಮತ್ತು ಮಂಗೋಲಿಯಾ ದೇಶಗಳಲ್ಲಿ ಪ್ರವಾಸ ನಡೆಸಲಿದ್ದಾರೆ. ಚೀನಾದಲ್ಲಿ ಶಾಂಘೈ ಕೋಆಪರೇಶನ್ ಆರ್ಗನೈಝೇಶನ್‌ನ ಸಚಿವ ಮಟ್ಟದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ....
Date : Saturday, 21-04-2018
ನವದೆಹಲಿ: ಹಣಕಾಸು ವಂಚನೆಗಳನ್ನು ಮಾಡಿ ವಿದೇಶಕ್ಕೆ ಪರಾರಿಯಾದವರ ಪಟ್ಟಿಯನ್ನು ಸಂಸತ್ತಿನ ಮುಂದೆ ಇಡುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದಾದರ್ ನಗರ್ ಹವೇಲಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು. ‘ವಿರೋಧ ಪಕ್ಷಗಳು ನೀರವ್ ಮೋದಿ,...
Date : Saturday, 21-04-2018
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರು ರಾಷ್ಟ್ರಗಳ ವಿದೇಶ ಪ್ರವಾಸವನ್ನು ಮುಗಿಸಿ ಶನಿವಾರ ನವದೆಹಲಿಗೆ ಬಂದಿಳಿದರು. ವಿಮಾನದಲ್ಲಿ ಬಂದಿಳಿದ ಅವರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬರಮಾಡಿಕೊಂಡರು. ಪ್ರಧಾನಿ ಸ್ವೀಡನ್, ಯುಕೆ ಮತ್ತು ಜರ್ಮನಿ ಪ್ರವಾಸ ಕೈಗೊಂಡಿದ್ದರು. ಎಪ್ರಿಲ್ 16-17ರಂದು ಸ್ವೀಡನ್‌ಗೆ...
Date : Saturday, 21-04-2018
ತಿರುವನಂತಪುರಂ: ತನ್ನ ಪರಿಶ್ರಮದ ಫಲವಾಗಿ ಕೇರಳದ ಬಡ ಟೈಲರ್ ಒಬ್ಬನ ಮಗ, ಐಐಎಂ-ನಾಗ್ಪುರ ಪದವೀಧರ ವಾರ್ಷಿಕ 19 ಲಕ್ಷ ರೂಪಾಯಿಯ ಜಾಬ್ ಆಫರ್ ಪಡೆದುಕೊಂಡಿದ್ದಾನೆ. 27 ವರ್ಷದ ಜಸ್ಟೀನ್ ಫೆರ್ನಾಂಡಿಸ್ ವ್ಯಾಲ್ಯೂ ಲ್ಯಾಬ್ಸ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದಾನೆ. ಕೇರಳದ ಕೊಲ್ಲಂನವನಾದ ಈತನ...
Date : Saturday, 21-04-2018
ನವದೆಹಲಿ: ರಾಷ್ಟ್ರೀಯ ಪಿಂಚಣಿ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುವವರು ಫೋನ್ ನಂಬರ್ ಮತ್ತು ಬ್ಯಾಂಕ್ ಅಕೌಂಟ್ ವಿವರಗಳನ್ನು ನೀಡುವುದು ಕಡ್ಡಾಯ ಎಂದು ಪೆನ್ಶನ್ ಫಂಡ್ ರೆಗ್ಯೂಲೇಟರಿ ಆಂಡ್ ಡೆವಲಪ್‌ಮೆಂಟ್ ಅಥಾರಿಟಿ ಹೇಳಿದೆ. ಹಣಕಾಸು ವಂಚನೆ ತಡೆ ಕಾಯ್ದೆ(PMLA) ನಿರ್ದೇಶನಗಳ ಅನುಸಾರ ವಿದೇಶಿ ಖಾತೆ...
Date : Saturday, 21-04-2018
ಮುಂಬಯಿ: ಪ್ಲಾಸ್ಟಿಕ್ ಬಾಟಲ್‌ಗಳನ್ನು ನಾಶಪಡಿಸುವ ಸಲುವಾಗಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ 2,500 ಪ್ಲಾಸ್ಟಿಕ್ ಬಾಟಲ್ ಕ್ರಶಿಂಗ್ ಮೆಶಿನ್‌ಗಳನ್ನು ಅಳವಡಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. 500 ಪ್ಲಾಸ್ಟಿಕ್ ಬಾಟಲ್ ಕ್ರಶಿಂಗ್ ಮೆಶಿನ್‌ಗಳನ್ನು ಮುಂಬಯಿಯಲ್ಲಿ ಅಳವಡಿಸಲಾಗುತ್ತದೆ. ಪ್ಲಾಸ್ಟಿಕ್ ನಿಷೇಧವನ್ನು ಅನುಷ್ಠಾನಗೊಳಿಸುತ್ತಿರುವ ಸ್ಥಳೀಯ ಆಡಳಿತಗಳು ಮೆಶಿನ್ ಅಳವಡಿಸಬೇಕಾದ...
Date : Saturday, 21-04-2018
ನವದೆಹಲಿ: ಭಾರತ ಮತ್ತು ನೇಪಾಳದ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಪಡಿಸುವ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮೇ.11ರಂದು ಕಠ್ಮಂಡುವಿಗೆ ಭೇಟಿ ನೀಡುತ್ತಿದ್ದಾರೆ. ಮೋದಿ ಅವರೊಂದಿಗೆ ಭಾರತೀಯ ಅಧಿಕಾರಿಗಳು ಮತ್ತು ಒಬ್ಬ ರಾಜಕೀಯ ನಾಯಕ ಬರಲಿದ್ದಾರೆ ಎಂದು ನೇಪಾಳ ಮೂಲಗಳು ತಿಳಿಸಿವೆ. ಎಪ್ರಿಲ್ 6-8ರವರೆಗೆ...