Date : Monday, 12-12-2016
ಮುಂಬಯಿ: ಮುಂಬಯಿಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 4 ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಮತ್ತು 36 ರನ್‌ಗಳ ಜಯ ಸಾಧಿಸಿದೆ. ಈ ಜಯದೊಂದಿಗೆ ಭಾರತ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0 ಮುನ್ನಡೆಯೊಂದಿಗೆ ಸರಣಿ ತನ್ನದಾಗಿಸಿದೆ. ಮೊದಲು ಬ್ಯಾಟ್...
Date : Monday, 12-12-2016
ನವದೆಹಲಿ: ಬಹುಭಾಷಾ ನಟ, ಸೂಪರ್‌ಸ್ಟಾರ್ ರಜನಿಕಾಂತ್ ಅವರ 66ನೇ ಜನ್ಮದಿನವಾದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಹೇಳಿದ್ದಾರೆ. ದಕ್ಷಿಣ ಭಾರತದ ಸ್ಟಾರ್ ರಜನಿಕಾಂತ್ ಅವರ ದೀರ್ಘ ಬಾಳ್ವೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಭ ಹಾರೈಸಿದರು. ‘ಹುಟ್ಟುಹಬ್ಬದ ಶುಭಾಶಯಗಳು, ರಜನಿಕಾಂತ್!...
Date : Monday, 12-12-2016
ನವದೆಹಲಿ: ಪ್ರವಾದಿ ಮೊಹಮ್ಮದ್ ಜನ್ಮ ದಿನವಾದ ಇಂದು ಮುಸ್ಲಿಂ ಹಬ್ಬ ಮಿಲಾದ್-ಅನ್-ನಬಿ ಸಂದರ್ಭ ದೇಶದ ಜನತೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ...
Date : Monday, 12-12-2016
ಚೆನ್ನೈ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಅಪ್ಪಳಿಸಿದ್ದ ‘ವರ್ಧಾ’ ಚಂಡಮಾರುತ ಇದೀಗ ತಮಿಳುನಾಡು ಮತ್ತು ಆಂಧ್ರಪ್ರದೇಶದತ್ತ ಸಾಗಿದೆ. ಅಂಡಮಾನ್-ನಿಕೋಬಾರ್ ಮತ್ತು ಚೈನ್ನೈ ಕರಾವಳಿಯಲ್ಲಿ ಭಾನುವಾರದಿಂದ ಭಾರೀ ಮಳೆ ಸಂಭವಿಸುತ್ತಿದ್ದು, ವರ್ಧಾ ಚಂಡಮಾರುತ ಸೋಮವಾರ ಮಧ್ಯಾಹ್ನದ ವೇಳೆಗೆ ತಮಿಳುನಾಡು, ಆಂಧ್ರಪ್ರದೇಶಗಳತ್ತ ಸಾಗಲಿದೆ ಎನ್ನಲಾಗಿದೆ....
Date : Saturday, 10-12-2016
ವಾಷಿಂಗ್ಟನ್: ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲಿರುವ ಬರಾಕ್ ಒಬಾಮಾ ಅವರ ಅಡಿಯಲ್ಲಿ ಭಾರತ ಮತ್ತು ಅಮೇರಿಕಾದ ಸಂಬಂಧಗಳು ‘ಎಂದಿನಂತೆ ಬಲವಾಗಿದೆ’ ಮತ್ತು ಅಧ್ಯಕ್ಷ ಒಬಾಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈ ಅವಧಿಯಲ್ಲಿ ಹಲವು ವಿಚಾರಗಳ ಕುರಿತು ನಿಕಟವಾಗಿ ಕಾರ್ಯ ನಿರ್ವಹಿಸಿದ್ದಾರೆ...
Date : Saturday, 10-12-2016
ದೀಸಾ: ಕೇಂದ್ರ ಸರ್ಕಾರದ ನೋಟು ನಿಷೇಧದ ಬಗ್ಗೆ ಪ್ರತಿಕ್ರಿಯೆ ಬಯಸಿದ ವಿಪಕ್ಷಗಳು ಸಂಸತ್‌ನಲ್ಲಿ ಗಳಭೆ ಎಬ್ಬಿಸುತ್ತಿದ್ದು, ಪುನರಾವರ್ತಿತ ಅಡೆತಡೆಗಳು ಉಂಟು ಮಾಡುತ್ತಿದ್ದಾರೆ ಎಂದ ತೀವ್ರ ತರಾಟೆಗೆ ತೆಗೆದುಕೊಂಡ ಪ್ರಧಾನಿನರೇಂದ್ರ ಮೋದಿ ಅವರು, ಲೋಕಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಆದ್ದರಿಂದ ಜನಸಭೆಯಲ್ಲಿ ಮಾತನಾಡಲು...
Date : Saturday, 10-12-2016
ನವದೆಹಲಿ: ಒಂದು ಮಹತ್ವದ ಬೆಳವಣಿಗೆಯಂತೆ ಭಾರತ ಮತ್ತು ವಿಯೆಟ್ನಾಂ ನಾಗರಿಕ ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಹಾಕಿವೆ. ಪೂರ್ವ ಏಷ್ಯಾದ ಪ್ರಭಾವಶಾಲಿ ರಾಷ್ಟ್ರ ವಿಯೆಟ್ನಾಂ ಜೊತೆಗಿನ ಈ ಒಪ್ಪಂದ ಎರಡೂ ರಾಷ್ಟ್ರಗಳ ನಡುವೆ ಸಮಗ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಪ್ರಧಾನಿ...
Date : Saturday, 10-12-2016
ಪೋರ್ಟ್ ಬ್ಲೇರ್: ಕೇಂದ್ರಾಡಳಿತ ಪ್ರದೇಶದ ಆಡಳಿತ ಮಂಡಳಿ ಹಾಗೂ ಭದ್ರತಾ ಪಡೆ ಸಿಬ್ಬಂದಿಗಳು ಅಂಡಮಾನ್ ಮತ್ತು ನಿಕೋಬಾರ್‌ನ ನೀಲ್ ಮತ್ತು ಹ್ಯಾವ್ಲಾಕ್ ದ್ವೀಪಗಳಲ್ಲಿ ಸಿಲುಕಿದ್ದ ವಿದೇಶಿ ಪ್ರವಾಸಿಗರು ಸೇರಿದಂತೆ ೨,೩೭೬ಕ್ಕೂ ಅಧಿಕ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ನೀಲ್ ಮತ್ತು ಹ್ಯಾವ್ಲಾಕ್ ದ್ವೀಪಗಳಲ್ಲಿ...
Date : Saturday, 10-12-2016
ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ನಿವೃತ್ತ ವಾತಯಪಡೆ ಮುಖ್ಯಸ್ಥ ಎಸ್‌ಪಿ ತ್ಯಾಗಿಯನ್ನು ಕೇಂದ್ರ ತನಿಖಾ ದಳ(ಸಿಬಿಐ) ಶುಕ್ರವಾರ ಬಂಧಿಸಿದೆ. ಸಿಬಿಐ ತ್ಯಾಗಿ ಅವರನ್ನು ಶನಿವಾರ ಕೋರ್ಟ್‌ಗೆ ಹಾಜರುಪಡಿಸಲಿದೆ. ವಾಯುಪಡೆ ಮಾಜಿ ಮುಖ್ಯಸ್ಥರೊಬ್ಬರು ಬಂಧನಕೊಳಗಾಗುತ್ತಿರುವುದು ಭಾರತದ ಇತಿಹಾಸದಲ್ಲಿ...
Date : Friday, 09-12-2016
ನವದೆಹಲಿ: ಕಾವೇರಿ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಗೆ ಅರ್ಹ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಅಮಿತವ್ ರಾಯ್, ಎಂ.ಎಂ. ಖಾನ್ ನೇತೃತ್ವದ...