News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 17th September 2026

×
Home About Us Advertise With s Contact Us

ಜಮ್ಮು-ಕಾಶ್ಮೀರ: ಭಯೋತ್ಪಾದಕ ಜಾಲಗಳ ಮೇಲೆ ದಾಳಿ ತೀವ್ರಗೊಳಿಸಿದ ಸೇನಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಜಾಲಗಳ ಮೇಲೆ ಸೇನಾ ಪಡೆಗಳು ಭಾರೀ ದಾಳಿ ನಡೆಸುತ್ತಿವೆ, ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ನೂರಾರು ಜನರನ್ನು ಬಂಧಿಸಿ, ಡಜನ್‌ಗಟ್ಟಲೆ ಸಿಮ್ ಕಾರ್ಡ್‌ಗಳನ್ನು ನಾಶಪಡಿಸಿವೆ. ಶ್ರೀನಗರ, ಗಂಡರ್‌ಬಾಲ್, ಅನಂತ್‌ನಾಗ್, ಬುಡ್ಗಾಮ್, ಪುಲ್ವಾಮಾ, ಶೋಪಿಯಾನ್, ಬಂಡಿಪೋರಾ, ಸಾಂಬಾ...

Read More

ಭಾರತದ ಮೊದಲ ಸ್ಥಳೀಯ ಸ್ವಯಂಚಾಲಿತ ಬಯೋಮೆಡಿಕಲ್ ತ್ಯಾಜ್ಯ ಸಂಸ್ಕರಣಾ ರಿಗ್ ಅನಾವರಣ

ನವದೆಹಲಿ: ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ನಿನ್ನೆ ನವದೆಹಲಿಯ ಏಮ್ಸ್‌ನಲ್ಲಿ ಸೃಜನಮ್ ಎಂಬ ಹೆಸರಿನ ಭಾರತದ ಮೊದಲ ಸ್ಥಳೀಯ ಸ್ವಯಂಚಾಲಿತ ಬಯೋಮೆಡಿಕಲ್ ತ್ಯಾಜ್ಯ ಸಂಸ್ಕರಣಾ ರಿಗ್ ಅನ್ನು ಬಿಡುಗಡೆ ಮಾಡಿದರು. ತಿರುವನಂತಪುರಂನಲ್ಲಿರುವ ಸಿಎಸ್ಐಆರ್ ರಾಷ್ಟ್ರೀಯ ಅಂತರಶಿಸ್ತೀಯ ವಿಜ್ಞಾನ ಮತ್ತು...

Read More

ಫ್ರಾನ್ಸ್‌ಗೆ ಆಗಮಿಸಿದ ಮೋದಿಗೆ ಅದ್ಧೂರಿ ಸ್ವಾಗತ

ಪ್ಯಾರಿಸ್: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಭೇಟಿಗಾಗಿ ಸೋಮವಾರ ಫ್ರಾನ್ಸ್‌ಗೆ ಆಗಮಿಸಿದರು, ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮೋದಿಯನ್ನು ಆತ್ಮೀವಾಗಿ ಬರಮಾಡಿಕೊಂಡಿದ್ದಾರೆ. ಭಾರತೀಯ ಸಮುದಾಯದವರು ಕೂಡ ಮೋದಿಗೆ ಆತ್ಮೀಯ ಸ್ವಾಗತವನ್ನು ಕೋರಿದ್ದಾರೆ....

Read More

ಚಾರ್ ಧಾಮ್ ದೇವಾಲಯಗಳಲ್ಲಿ ವಿವಿಐಪಿ ದರ್ಶನ ವ್ಯವಸ್ಥೆ ಅಂತ್ಯ: ಪುಷ್ಕರ್‌ ಧಾಮಿ

ಡೆಹ್ರಾಡೂನ್: ನಾಲ್ಕು ಚಾರ್ ಧಾಮ್ ದೇವಾಲಯಗಳಲ್ಲಿ ವಿವಿಐಪಿ ದರ್ಶನ ವ್ಯವಸ್ಥೆಯ ದೀರ್ಘಕಾಲದ ಪದ್ಧತಿಯನ್ನು ರದ್ದುಗೊಳಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಆಡಳಿತಕ್ಕೆ ಆದೇಶಿಸಿದ್ದಾರೆ. “ನಾವು ಚಾರ್ ಧಾಮ್‌ಗಳಲ್ಲಿ ವಿಐಪಿ ದರ್ಶನ ವ್ಯವಸ್ಥೆಯನ್ನು ರದ್ದುಗೊಳಿಸುತ್ತಿದ್ದೇವೆ. ಚಾರ್ ಧಾಮ್‌ನಲ್ಲಿ ದರ್ಶನ ಪಡೆಯಲು...

Read More

ಮೆಟ್ರೋ ಪ್ರಯಾಣ ದರ ಏರಿಕೆ ಹಿಂಪಡೆಯಲು ಶಾಸಕ ರವಿ ಸುಬ್ರಹ್ಮಣ್ಯ ಆಗ್ರಹ

ಬೆಂಗಳೂರು: ಮೆಟ್ರೋ ಪ್ರಯಾಣದರ ಏರಿಕೆಯನ್ನು ಹಿಂಪಡೆಯಬೇಕೆಂದು ಶಾಸಕ ರವಿ ಸುಬ್ರಹ್ಮಣ್ಯ ಅವರು ಆಗ್ರಹಿಸಿದ್ದಾರೆ. ಬಿಜೆಪಿ ನಿಯೋಗವು ಇಂದು ಮೆಟ್ರೋ ಎಂ.ಡಿ. ಭೇಟಿಯಾಗಿದೆ. ಇಲ್ಲಿ ದೇಶದಲ್ಲೇ ಮೆಟ್ರೋ ದರ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸಿದ್ದಾರೆ. ಇದನ್ನು ಖಂಡಿಸುತ್ತೇವೆ. ಮೆಟ್ರೋ ಸಂಪಾದನೆ ಮಾಡುವ ಇಲಾಖೆ ಅಲ್ಲ,...

Read More

ʼಏರೋ ಇಂಡಿಯಾ 2025ʼ ಆರಂಭ: ಗಮನಸೆಳೆದ ರಷ್ಯಾದ Su-57 ಐದನೇ ತಲೆಮಾರಿನ ಯುದ್ಧ ವಿಮಾನ

ಬೆಂಗಳೂರು: ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ನಡೆಯುತ್ತಿರುವ ದ್ವೈವಾರ್ಷಿಕ ವಾಯು ಪ್ರದರ್ಶನ  ʼಏರೋ ಇಂಡಿಯಾ 2025ʼ  ಇಂದು ಆರಂಭಗೊಂಡಿದ್ದುರಷ್ಯಾದ Su-57 ಐದನೇ ತಲೆಮಾರಿನ ಯುದ್ಧ ವಿಮಾನವು ವೈಮಾನಿಕ ಕುಶಲತೆಯನ್ನು ಪ್ರದರ್ಶಿಸಿ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ವೀಕ್ಷಕರು ಫೈಟರ್ ಜೆಟ್‌ನ ಕುಶಲತೆಯನ್ನು ನೋಡಿ...

Read More

ಫ್ರಾನ್ಸ್ ಮತ್ತು ಅಮೆರಿಕಕ್ಕೆ ಮಹತ್ವದ ರಾಜತಾಂತ್ರಿಕ ಪ್ರವಾಸ ಕೈಗೊಂಡ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಅಮೆರಿಕಕ್ಕೆ ಇಂದು ಮಹತ್ವದ ರಾಜತಾಂತ್ರಿಕ ಪ್ರವಾಸವನ್ನು ಕೈಗೊಂಡಿದ್ದಾರೆ, ಇದು ಎರಡೂ ರಾಷ್ಟ್ರಗಳೊಂದಿಗೆ ಕಾರ್ಯತಂತ್ರ, ಆರ್ಥಿಕ ಮತ್ತು ತಾಂತ್ರಿಕ ಪಾಲುದಾರಿಕೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ,...

Read More

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಅವರು ಪೂಜೆ ಸಲ್ಲಿಸಿದರು. ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...

Read More

“ಅಭಿರುಚಿಯನ್ನು ಅನ್ವೇಷಿಸಲು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಬೇಕು”- ಪ್ರಧಾನಿ

ನವದೆಹಲಿ: ಶಿಕ್ಷಣವು ಸಮಗ್ರ ಬೆಳವಣಿಗಾಗಿ ಇರುತ್ತದೆ. ವಿದ್ಯಾರ್ಥಿಗಳನ್ನು ಗೋಡೆಗಳೊಳಗೆ ಸೀಮಿತಗೊಳಿಸಬಾರದು. ಅವರಬೆಳವಣಿಗೆಗಾಗಿ, ಅಭಿರುಚಿಯನ್ನು ಅನ್ವೇಷಿಸಲು ಅವರಿಗೆ ಸ್ವಾತಂತ್ರ್ಯ ಬೇಕು. ಪರೀಕ್ಷೆಯೇ ಎಲ್ಲಾ ಎಂಬ ಕಲ್ಪನೆಯೊಂದಿಗೆ ಯಾರೊಬ್ಬರೂ ಜೀವಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ತಮ್ಮ ಜನಪ್ರಿಯ ಸಂವಾದ...

Read More

ಇಂದಿನಿಂದ ಭಾರತ ಮತ್ತು ಈಜಿಪ್ಟ್ ನಡುವಿನ ಜಂಟಿ ಮಿಲಿಟರಿ ವ್ಯಾಯಾಮ “ಸೈಕ್ಲೋನ್ 2025”

ನವದೆಹಲಿ: ಭಾರತ ಮತ್ತು ಈಜಿಪ್ಟ್ ನಡುವಿನ ಜಂಟಿ ಮಿಲಿಟರಿ ವ್ಯಾಯಾಮ “ಸೈಕ್ಲೋನ್ 2025” ಇಂದಿನಿಂದ ರಾಜಸ್ಥಾನದ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಪ್ರಾರಂಭವಾಗಲಿದೆ. 14 ದಿನಗಳ ಈ ವ್ಯಾಯಾಮವು ವೃತ್ತಿಪರ ಕೌಶಲ್ಯಗಳನ್ನು ಹಂಚಿಕೊಳ್ಳುವ ಮೂಲಕ ಮತ್ತು ಮರುಭೂಮಿ ಪರಿಸರದಲ್ಲಿ ವಿಶೇಷ ಪಡೆಗಳ...

Read More

Recent News

Back To Top