News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 18th September 2026

×
Home About Us Advertise With s Contact Us

ಕಾಶಿ ತಮಿಳು ಸಂಗಮದ ಮೂರನೇ ಆವೃತ್ತಿ ಫೆಬ್ರವರಿ 15 ರಿಂದ ಆರಂಭ

ನವದೆಹಲಿ: ಕಾಶಿ ತಮಿಳು ಸಂಗಮದ ಮೂರನೇ ಆವೃತ್ತಿ ಫೆಬ್ರವರಿ 15 ರಿಂದ ನಡೆಯಲಿದೆ. ಈ ವರ್ಷದ ಥೀಮ್ ‘ಋಷಿ ಅಗಸ್ತ್ಯರ್’. ಭಾಗವಹಿಸುವವರು ಮಹಾಕುಂಭ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಈ ಸಂಬಂಧ, ಋಷಿ ಅಗಸ್ತ್ಯರ್ ವೇಷ ಧರಿಸಿದ ಶಾಲಾ...

Read More

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ

ಹೈದರಾಬಾದ್‌: ತಿರುಪತಿ ಲಡ್ಡು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಿರುಮಲ ಶ್ರೀವರಿ ಲಡ್ಡುವಿನಲ್ಲಿ ಬಳಸುವ ತುಪ್ಪದ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಾಲ್ವರು ವ್ಯಕ್ತಿಗಳನ್ನು ಬಂಧಿಸಿದೆ ಎಂದು ತೆಲುಗು ದೇಶಂ ಪಕ್ಷ (ಟಿಡಿಪಿ) ಮೂಲಗಳು ತಿಳಿಸಿವೆ. ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆದ ತನಿಖೆಯ...

Read More

ರೈಲ್ವೆಯಲ್ಲಿ 95,000 ಹೊಸ ಹುದ್ದೆಗಳು ಶೀಘ್ರದಲ್ಲೇ ಭರ್ತಿ: ಅಶ್ವಿನಿ ವೈಷ್ಣವ್

ನವದೆಹಲಿ: ರೈಲ್ವೆಯಲ್ಲಿ 95,000 ಹೊಸ ಹುದ್ದೆಗಳು ಶೀಘ್ರದಲ್ಲೇ ಭರ್ತಿಯಾಗಲಿವೆ ಎಂದು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಬಿಹಾರದ ಬೆಟ್ಟಯ್ಯ ಜಂಕ್ಷನ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವೈಷ್ಣವ್, ದೇಶದಲ್ಲಿ ಇತ್ತೀಚೆಗೆ ನಡೆದ 1.5 ಲಕ್ಷ ರೈಲ್ವೆ ನೇಮಕಾತಿಗಳಿಗೆ ಹೆಚ್ಚುವರಿಯಾಗಿ ಈ ಹೊಸ...

Read More

1.27 ಲಕ್ಷ ಕೋಟಿ ರೂ ಮೌಲ್ಯದ ದೇಶೀಯ ರಕ್ಷಣಾ ಉತ್ಪಾದನೆಯನ್ನು ಸಾಧಿಸಿದೆ ಭಾರತ

ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರದಿಂದ ಆರಂಭವಾಗಲಿರುವ ಐದು ದಿನಗಳ ಏರೋ ಇಂಡಿಯಾ ಪ್ರದರ್ಶನವು ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಪ್ರದರ್ಶಿಸುವುದಲ್ಲದೆ, ಯುವ ಪೀಳಿಗೆಗೆ ಹೊಸತನ ಮತ್ತು ದೊಡ್ಡ ಕನಸು ಕಾಣಲು ಪ್ರೇರಣೆ ನೀಡುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಬೆಂಗಳೂರಿನಲ್ಲಿ...

Read More

ದೇಶದ 21 ರಾಜ್ಯಗಳಲ್ಲಿ ಅಧಿಪತ್ಯ ಸಾಧಿಸಿದ ಬಿಜೆಪಿ

ನವದೆಹಲಿ: ದೆಹಲಿಯನ್ನು ಜಯಿಸುವ ಮೂಲಕ ಬಿಜೆಪಿ ಅಭೂತಪೂರ್ವ ಸಾಧನೆಯನ್ನು ಮಾಡಿದೆ. ಈ ಮೂಲಕ ಮತ್ತೊಂದು ರಾಜ್ಯ ಬಿಜೆಪಿ ಪಾಲಾಗಿದೆ. ಅಂದರೆ ಬರೋಬ್ಬರಿ 21 ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿಯನ್ನು ಕೇಸರಿ ಪಕ್ಷ ಹಿಡಿದುಕೊಂಡಿದೆ. ಬಿಜೆಪಿಯು ಈಗಾಗಲೇ ಉತ್ತರ ಪ್ರದೇಶ, ಮಹಾರಾಷ್ಟ್ರ, ಅಸ್ಸಾಂ, ಉತ್ತರಾಖಂಡ,...

Read More

ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿ ಜನತೆಗೆ ಮೋದಿ ಧನ್ಯವಾದ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ನೀಡಿದ ಜನಾದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಪಕ್ಷಕ್ಕೆ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನಿವಾಸಿಗಳಿಗೆ ನಮಸ್ಕರಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ....

Read More

ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ: ಅಮಿತ್‌ ಶಾ

ನವದೆಹಲಿ: ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳೀಧಧಾರೆ. ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಸೋಲಿಸಿ ಭಾರಿ ಪುನರಾಗಮನಕ್ಕೆ ಸಜ್ಜಾಗಿರುವ ಹಿನ್ನಲೆಯಲ್ಲಿ ಅವರು “ದೆಹಲಿಯ ಹೃದಯಭಾಗದಲ್ಲಿ...

Read More

“ಕೇಜ್ರಿವಾಲ್‌ ಗಮನ ಮದ್ಯದ ಮೇಲಿತ್ತು”- ಅಣ್ಣಾ ಹಜಾರೆ

ನವದೆಹಲಿ: ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರು ಹಣ ಮತ್ತು ಅಧಿಕಾರದಿಂದಾಗಿ ಮುಳುಗಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. 26 ವರ್ಷಗಳ ನಂತರ...

Read More

ಸ್ತನ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದಾರೆ ದೇಶದ 14.6 ಕೋಟಿಗೂ ಹೆಚ್ಚು ಮಹಿಳೆಯರು: ಕೇಂದ್ರ

ನವದೆಹಲಿ: ದೇಶಾದ್ಯಂತ 14.6 ಕೋಟಿಗೂ ಹೆಚ್ಚು ಮಹಿಳೆಯರನ್ನು ಸ್ತನ ಕ್ಯಾನ್ಸರ್ ತಪಾಸಣೆಗೆ ಒಳಪಡಿಸಲಾಗಿದ್ದು, ಒಂಬತ್ತು ಕೋಟಿಗೂ ಹೆಚ್ಚು ಮಹಿಳೆಯರನ್ನು ಗರ್ಭಕಂಠದ ಕ್ಯಾನ್ಸರ್ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ...

Read More

ಗೆಲುವಿನ ಸೂಚನೆ: ದೆಹಲಿ ಬಿಜೆಪಿಯ ಪ್ರಧಾನ ಕಚೇರಿಯ ಹೊರಗೆ ಸಂಭ್ರಮಾಚರಣೆ

ನವದೆಹಲಿ: 26 ವರ್ಷಗಳಿಗೂ ಹೆಚ್ಚು ಕಾಲದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಏರುತ್ತಿದೆ. ಅಧಿಕಾರಕ್ಕೆ ಮರಳುವ ಸೂಚನೆ ಸಿಗುತ್ತಿದ್ದಂತೆ ದೆಹಲಿ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬಿಜೆಪಿ ಕಾರ್ಯಕರ್ತರು ‘ಧೋಲ್’ ಬಡಿತಕ್ಕೆ ನೃತ್ಯ ಮಾಡುತ್ತಾ, ಪಕ್ಷದ...

Read More

Recent News

Back To Top