Date : Thursday, 20-03-2025
ನವದೆಹಲಿ: ದೆಹಲಿಯ ಬಿಜೆಪಿ ನೇತೃತ್ವದ ಸರ್ಕಾರವು ‘ಮೊಹಲ್ಲಾ ಬಸ್ ಸೇವೆ’ಯನ್ನು ನಮೋ ಬಸ್ ಅಥವಾ ಅಂತ್ಯೋದಯ ಬಸ್ ಎಂದು ಮರುನಾಮಕರಣ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 1 ರಂದು ಈ ಯೋಜನೆ ಆರಂಭವಾಗಲಿದ್ದು, ಕೊನೆಯ ಮೈಲಿ ಸಂಪರ್ಕವನ್ನು ಒದಗಿಸುವ...
Date : Thursday, 20-03-2025
ಮಾಸ್ಕೋ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೀರ್ಘ ದೂರವಾಣಿ ಸಂಭಾಷಣೆ ನಡೆಸಿದ್ದು, ಈ ವೇಳೆ ಉಕ್ರೇನ್ನಲ್ಲಿ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸಲು ಒಪ್ಪಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ. ಶ್ವೇತಭವನವು ಈ ಸಂಭಾಷಣೆಯನ್ನು...
Date : Thursday, 20-03-2025
ನವದೆಹಲಿ: ಭಯೋತ್ಪಾದನೆಯ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತಾ ನೀತಿಯನ್ನು ಅಳವಡಿಸಿಕೊಂಡಿದ್ದು, ಇದರಿಂದಾಗಿ ದೇಶದಲ್ಲಿ ಭಯೋತ್ಪಾದಕ ಘಟನೆಗಳು ಗಣನೀಯವಾಗಿ ಕಡಿಮೆಯಾಗಿವೆ. ಇಂದು ರಾಜ್ಯಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್, ಭಯೋತ್ಪಾದನೆಗೆ ಸಂಬಂಧಿಸಿದ ಘಟನೆಗಳು ಮತ್ತು ಚಟುವಟಿಕೆಗಳನ್ನು ದೇಶದ...
Date : Wednesday, 19-03-2025
ಬೆಂಗಳೂರು: ಮಾರ್ಚ್ 21, 22, 23 ರಂದು ಅಖಿಲ ಭಾರತೀಯ ಪ್ರತಿನಿಧಿ ಸಭೆ ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆಯಲಿದೆ ಎಂದು ಆರ್ಎಸ್ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಶ್ರೀ ಸುನಿಲ್ ಅಂಬೇಕಲ್ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ಈ ...
Date : Wednesday, 19-03-2025
ಮೆಹ್ಸಾನಾ: ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರ ಪೂರ್ವಜರ ಗ್ರಾಮದಲ್ಲಿ ಇಂದು ಸಂಭ್ರಮ ಮನೆ ಮಾಡಿದೆ. ಗುಜರಾತ್ನ ಮೆಹ್ಸಾನಾ ಜಿಲ್ಲೆಯ ಜೂಲಾಸನ್ ಗ್ರಾಮದ ನಿವಾಸಿಗಳು ಬುಧವಾರ ಬೆಳಿಗ್ಗೆ ಸುನೀತಾ ಮತ್ತು ಅವರ ಸಹೋದ್ಯೋಗಿ ಬುಚ್ ವಿಲ್ಮೋರ್ ಅವರನ್ನು ಹೊತ್ತ ಸ್ಪೇಸ್ಎಕ್ಸ್ ಕ್ಯಾಪ್ಸುಲ್...
Date : Wednesday, 19-03-2025
ನವದೆಹಲಿ: 2024 ರಲ್ಲಿ ಭಾರತವು 19.50 ಲಕ್ಷ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ದಾಖಲಿಸಿದ್ದು, ಇದು ಒಟ್ಟು ವಾಹನ ಮಾರಾಟದ ಶೇಕಡಾ 7.44 ರಷ್ಟಾಗಿದೆ ಎಂದು ಭಾರೀ ಕೈಗಾರಿಕಾ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಮುಂಬರುವ ವರ್ಷಗಳಲ್ಲಿ ಇವಿ ಖರೀದಿ ಇನ್ನಷ್ಟು ಹೆಚ್ಳವನ್ನು ಕಾಣಲಿದೆ...
Date : Wednesday, 19-03-2025
ನವದೆಹಲಿ: ಮತದಾರರ ಗುರುತಿನ ಚೀಟಿಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವ ಕುರಿತು ತಾಂತ್ರಿಕ ಸಮಾಲೋಚನೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ಚುನಾವಣಾ ಆಯೋಗ ಇಂದು ತಿಳಿಸಿದೆ. ಯುಐಡಿಎಐ ಮತ್ತು ಚುನಾವಣಾ ಆಯೋಗದ ತಜ್ಞರ ನಡುವೆ ತಾಂತ್ರಿಕ ಸಮಾಲೋಚನೆಗಳು ನಡೆಯಲಿವೆ. ನವದೆಹಲಿಯಲ್ಲಿ ಗೃಹ ಸಚಿವಾಲಯ, ಶಾಸಕಾಂಗ ಇಲಾಖೆಯ...
Date : Wednesday, 19-03-2025
ನವದೆಹಲಿ: ದೆಹಲಿ ಬಿಜೆಪಿ ಸರ್ಕಾರವು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ‘ಶೀಶ್ ಮಹಲ್’ ಎಂದು ಕರೆಯಲ್ಪಡುವ 6, ಫ್ಲಾಗ್ ಸ್ಟಾಫ್ ರಸ್ತೆಯಲ್ಲಿರುವ ಬಂಗಲೆಯನ್ನು ರಾಜ್ಯದ ಅತಿಥಿ ಗೃಹವಾಗಿ ಬಳಸಲು ಯೋಜಿಸುತ್ತಿದೆ. ಅರವಿಂದ್ ಕೇಜ್ರಿವಾಲ್ 2015 ರಿಂದ ಅಕ್ಟೋಬರ್ 2024 ರವರೆಗೆ...
Date : Wednesday, 19-03-2025
ನವದೆಹಲಿ: ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ (GeM) 2024-25ರ ಹಣಕಾಸು ವರ್ಷದ ಅಂತ್ಯಕ್ಕೂ ಮೊದಲು ತನ್ನ ಪೋರ್ಟಲ್ನಲ್ಲಿ ಒಟ್ಟು ಸರಕು ಮೌಲ್ಯದಲ್ಲಿ 5 ಲಕ್ಷ ಕೋಟಿ ರೂಪಾಯಿಗಳನ್ನು ಮೀರುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಈ ಸಾಧನೆಯು ಸಾರ್ವಜನಿಕ ಸಂಗ್ರಹಣೆಗೆ ಪ್ರಾಥಮಿಕ ಸಾಧನವಾಗಿ GeM...
Date : Wednesday, 19-03-2025
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಿನ್ನೆ ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು,...