Date : Saturday, 13-01-2018
ನವದೆಹಲಿ: ಚಂದ್ರನಲ್ಲಿಗೆ ಭಾರತದ ಮತ್ತೊಂದು ಯಾನಕ್ಕೆ ಇಸ್ರೋ ಸಜ್ಜಾಗಿದೆ. ಚಂದ್ರಯಾನ-IIಗೆ ದಿನಾಂಕ ನಿಗದಿಪಡಿಸಲಾಗುತ್ತಿದ್ದು, ಫ್ಲೈಟ್ ಮಾಡೆಲ್ಸ್ (ಹಾರಾಟ ಮಾದರಿ)ಗಳು ವಿವಿಧ ಪರೀಕ್ಷೆಗಳಿಗೆ ಒಳಪಡುತ್ತಿದೆ ಎಂದು ಇಸ್ರೋ ಹೇಳಿದೆ. ಚಂದ್ರನ ಮೇಲ್ಮೈ ಅಧ್ಯಯನಕ್ಕಾಗಿ ಶೀಘ್ರದಲ್ಲೇ ಚಂದ್ರಯಾನ-IIನ್ನು ಆರಂಭಿಸುವುದಾಗಿ ಇಸ್ರೋ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ....
Date : Saturday, 13-01-2018
ನವದೆಹಲಿ: ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಕೇಂದ್ರ ಸರ್ಕಾರ 2014-15 ಮತ್ತು ನವೆಂಬರ್ 2017ರ ನಡುವೆ ಬರೋಬ್ಬರಿ ರೂ.68,270 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದು ವರದಿ ತಿಳಿಸಿದೆ. ಸ್ವಚ್ಛ ಭಾರತ ಅಭಿಯಾನ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ, ಅಮೃತ್...
Date : Saturday, 13-01-2018
ನವದೆಹಲಿ: ಇತಿಹಾಸ ಮತ್ತೊಮ್ಮೆ ಮರುಕಳಿಸಿದೆ. ಅಂಧರ ಕ್ರಿಕೆಟ್ ವರ್ಲ್ಡ್‌ಕಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ ಪಾಕಿಸ್ಥಾನವನ್ನು 7 ವಿಕೆಟ್‌ಗಳ ಮೂಲಕ ಮಣಿಸಿದೆ. ಯುಎಇನ ಅಜ್ಮನ್ ಓವಲ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಪಾಕಿಸ್ಥಾನವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಬಾಂಗ್ಲಾದೇಶ ಮತ್ತು ನೇಪಾಳದ...
Date : Saturday, 13-01-2018
ಹುಬ್ಬಳ್ಳಿ: ಸ್ಮಾರ್ಟ್‌ಸಿಟಿ ಯೋಜನೆಗೆ ಒಳಪಡುತ್ತಿರುವ ಹುಬ್ಬಳ್ಳಿ-ಧಾರವಾಡದ ಜನತೆ ಶೀಘ್ರದಲ್ಲೆ ತಮ್ಮ ಎಲೆಕ್ಟ್ರಿಕ್ ವೆಹ್ಹಿಕಲ್‌ಗೆ ಚಾರ್ಜ್ ಮಾಡಲು ಸ್ಮಾರ್ಟ್ ಪೋಲ್ಸ್‌ಗಳನ್ನು ಹೊಂದಲಿದ್ದಾರೆ, ಇದು ವೈಫೈ ಹಾಟ್‌ಸ್ಪಾಟ್ ಆಗಿಯೂ ಕಾರ್ಯನಿರ್ವಹಿಸಲಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ. ಪ್ರತಿ ಸ್ಮಾರ್ಟ್ ಪೋಲ್ ತಲಾ ರೂ.10 ಲಕ್ಷದೊಂದಿಗೆ...
Date : Friday, 12-01-2018
ನವದೆಹಲಿ: ಪ್ರತಿ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿಯಿಟ್ಟುಕೊಂಡಿರುವ ಪ್ರಧಾನ ಮಂತ್ರಿ ಹರ್ ಘರ್ ಸಹಜ್ ಬಿಜ್ಲಿ ಯೋಜನಾ(ಸೌಭಾಗ್ಯ) ಯೋಜನೆಯಡಿ ಕೇಂದ್ರ ಸರ್ಕಾರ ಕಿರು ಚಿತ್ರ ನಿರ್ಮಾಣ ಸ್ಪರ್ಧೆಯನ್ನು ಏರ್ಪಡಿಸಿದೆ. ಸೌಭಾಗ್ಯ ಯೋಜನೆ ಬಗ್ಗೆ ಜನರಿಗೆ ಅರಿವು ಮೂಡಿಸಲು ಮತ್ತು ಸಾಮಾನ್ಯ...
Date : Friday, 12-01-2018
ನವದೆಹಲಿ: 100ನೇ ಸೆಟ್‌ಲೈಟ್‌ನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದ ಭಾರತದ ಹೆಮ್ಮೆ ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ‘ಪಿಎಸ್‌ಎಲ್‌ವಿಯನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದ ಇಸ್ರೋ ಮತ್ತು ಅದರ ವಿಜ್ಞಾನಿಗಳಿಗೆ ಹೃದಯ ತುಂಬಿದ ಅಭಿನಂದನೆಗಳು. ಹೊಸವರ್ಷದಲ್ಲಿ ಪಡೆದ ಈ ಯಶಸ್ಸು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ದೇಶ ದಾಪುಗಾಲು...
Date : Friday, 12-01-2018
ನವದೆಹಲಿ: ವೇದಾಂತ ಕೇಸರಿ ಸ್ವಾಮಿ ವಿವೇಕಾನಂದರ 155ನೇ ಜನ್ಮದಿನವನ್ನು ಇಂದು ದೇಶದಲ್ಲಿ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮಹಾನ್ ಚೇತನವನ್ನು ಸ್ಮರಿಸಿದ್ದಾರೆ. ಟ್ವಿಟ್ ಮಾಡಿರುವ ಮೋದಿ, ‘ವಿವೇಕಾನಂದರ ಜಯಂತಿಯ ಅಂಗವಾಗಿ ಅವರಿಗೆ ತಲೆ ಬಾಗುತ್ತೇನೆ,...
Date : Friday, 12-01-2018
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗ್ರೇಟರ್ ನೊಯ್ಡಾದ ಗೌತಮ್ ಬುದ್ಧ ಯೂನಿವರ್ಸಿಟಿಯಲ್ಲಿ ಆಯೋಜಿಸಲಾಗಿರುವ ‘ರಾಷ್ಟ್ರೀಯ ಯುವ ದಿನಾಚರಣೆ’ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ‘ನಮ್ಮ ಇಸ್ರೋ ವಿಜ್ಞಾನಿಗಳು ನಮ್ಮನ್ನು ಮತ್ತೊಮ್ಮೆ ಹೆಮ್ಮೆ ಪಡುವಂತೆ ಮಾಡಿದ್ದಾರೆ,...
Date : Friday, 12-01-2018
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ‘ಮೇಕ್ ಇನ್ ಇಂಡಿಯಾ’ ಯೋಜನೆಯಲ್ಲಿ ಸಣ್ಣ ಉದ್ಯಮ ವಲಯಗಳನ್ನೂ ಒಳಪಡಿಸುವ ಸಲುವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಖಾಸಗಿ ವಲಯಗಳಿಗೆ ಸೈನಿಕರ ಪರಿಕರಗಳನ್ನು ಸ್ಥಳೀಯವಾಗಿ ಉತ್ಪಾದಿಸುವ ಅವಕಾಶವನ್ನು ನೀಡಲಿದ್ದಾರೆ. ಸೈನಿಕರಿಗೆ ವಿಶೇಷ...
Date : Friday, 12-01-2018
ಕೋಲ್ಕತ್ತಾ: ಪಶ್ಚಿಮಬಂಗಾಳದ ಜಲ್‌ಪೈಗುರಿ ಸೆಂಟ್ರಲ್ ಜೈಲಿನಲ್ಲಿರುವ 20 ಮಹಿಳಾ ಕೈದಿಗಳು ಸೇರಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ತಯಾರಿಸಲು ಮುಂದಾಗಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರಿಗೆ ಉಚಿತವಾಗಿ ಇವುಗಳನ್ನು ವಿತರಿಸುವ ಯೋಜನೆ ಜೈಲು ಅಧಿಕಾರಿಗಳದ್ದು. ಮಹಿಳಾ ಕೈದಿಗಳ ಸ್ವಸಹಾಯ ಗುಂಪುಗಳನ್ನು ರಚಿಸಿ ಅದರ ಮುಖೇನ ಸ್ಯಾನಿಟರಿ...