Date : Monday, 12-03-2018
ಹೈದರಾಬಾದ್: ದಿನದಿಂದ ದಿನಕ್ಕೆ ದೇಶದ ರೈಲ್ವೇ ನಿಲ್ದಾಣಗಳು, ವಿಮಾನನಿಲ್ದಾಣಗಳು ಮಹಿಳಾ ಸ್ನೇಹಿಯಾಗುತ್ತಿವೆ. ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿವೆ. ಇದೀಗ ಹೈದರಾಬಾದ್‌ನ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮೆಶಿನ್ ಅಳವಡಿಸಿರುವುದು ಇದಕ್ಕೆ ಸಾಕ್ಷಿ. ಮಹಿಳಾ ಪ್ರಯಾಣಿಕರಿಗೆ ಸುಖಕರ...
Date : Monday, 12-03-2018
ನವದೆಹಲಿ: ಹವಮಾನ ವೈಪರೀತ್ಯದ ವಿರುದ್ಧದ ಹೋರಾಟದಲ್ಲಿ ನಾವು ವೇದಗಳನ್ನು ಒಳಪಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುವೆಲ್ ಮ್ಯಾಕ್ರೋನ್ ಭಾಗಿಯಾಗಿದ್ದ ಇಂಟರ್‌ನ್ಯಾಷನಲ್ ಸೋಲಾರ್ ಅಲಿಯಾನ್ಸ್‌ನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ವೇದಗಳು ಸೂರ್ಯನನ್ನು ಜಗತ್ತಿನ ಆತ್ಮ ಎಂದು...
Date : Monday, 12-03-2018
ನವದೆಹಲಿ: ಏಷ್ಯನ್ ಚಾಂಪಿಯನ್‌ಶಿಪ್‌ನ 65 ಕೆಜಿ ವಿಭಾಗದಲ್ಲಿ ಬಂಗಾರದ ಪದಕ ಗೆದ್ದು ಸಾಧನೆ ಮಾಡಿರುವ ಭಾರತದ ಮಹಿಳಾ ಕುಸ್ತಿಪಟು ನವಜೋತ್ ಕೌರ್ ಇದೀಗ ವಿಶ್ವ ರ‍್ಯಾಂಕಿಂಗ್‌ನಲ್ಲಿ ನಂ.2 ಆಗಿ ಹೊರಹೊಮ್ಮಿದ್ದಾರೆ. ಕರ್ಜೀಸ್ಥಾನದಲ್ಲಿ ಇತ್ತೀಚಿಗೆ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಬಂಗಾರ ಗೆದ್ದ ಎರಡನೇ ಭಾರತೀಯ...
Date : Monday, 12-03-2018
ವಾರಣಾಸಿ: ಭಾರತ ಪ್ರವಾಸದಲ್ಲಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುವೆಲ್ ಮ್ಯಾಕ್ರೋನ್ ಅವರು ಪ್ರಧಾನಿ ನರೇಂದ್ರ ಮೋದಿ ಜೊತೆಗೂಡಿ ಇಂದು ಪವಿತ್ರ ಕ್ಷೇತ್ರ ವಾರಣಾಸಿಗೆ ತೆರಳಲಿದ್ದಾರೆ. ಅಲ್ಲಿ 121 ಅರ್ಚಕರು ಇಬ್ಬರು ಮುಖಂಡಿರಿಗೆ ಸಾಂಪ್ರದಾಯಿಕ ಸ್ವಾಗತವನ್ನು ನೀಡಲಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರೀ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿಯುವ ಮ್ಯಾಕ್ರೋನ್...
Date : Monday, 12-03-2018
ನವದೆಹಲಿ: ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಮಾ.23ರಂದು 58 ಸ್ಥಾನಗಳಿಗೆ ಚುನಾವಣೆ ಜರುಗಲಿದೆ. ಮಹಾರಾಷ್ಟ್ರದ ಮಾಜಿ ಸಿಎಂ ನಾರಾಯಣ ರಾಣೆ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಜೈನ್, ಸರೋಜ್ ಪಾಂಡೆ, ಅನಿಲ್ ಬಲುನಿ, ಜಿವಿಎಲ್ ನರಸಿಂಹ...
Date : Monday, 12-03-2018
ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಮೂವರು ಉಗ್ರರು ಹತರಾಗಿದ್ದಾರೆ. ಅನಂತನಾಗ್‌ನ ಹಕುರ ಏರಿಯಾದಲ್ಲಿ ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಶನಿವಾರ ತಡ ರಾತ್ರಿಯಿಂದ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಆರಂಭಿಸಿದ್ದವು, ಈ ವೇಳೆ...
Date : Saturday, 10-03-2018
ನವದೆಹಲಿ: ತೆಲುಗು ದೇಶಂ ಪಕ್ಷದ ಅಶೋಕ್ ಗಜಪತಿ ರಾಜು ಅವರಿಂದ ತೆರವಾಗಿರುವ ನಾಗರಿಕ ವಿಮಾನಯಾನ ಸಚಿವ ಸ್ಥಾನದ ಜವಾಬ್ದಾರಿಯನ್ನು ವಾಣಿಜ್ಯ ಮತ್ತು ಕೈಗಾರಿಕ ಸಚಿವ ಸುರೇಶ್ ಪ್ರಭು ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಈ ಬಗ್ಗೆ ರಾಷ್ಟ್ರಪತಿ ಭವನ ಟ್ವಿಟ್ ಮಾಡಿದ್ದು, ‘ರಾಷ್ಟ್ರಪತಿಗಳ...
Date : Saturday, 10-03-2018
ನವದೆಹಲಿ: ಸ್ಪರ್ಧಾತ್ಮಕತೆ ಮತ್ತು ಸಹಕಾರ ಒಕ್ಕೂಟದ ಸ್ಫೂರ್ತಿ ದೇಶಕ್ಕೆ ಅತ್ಯುತ್ತಮವಾಗಿದ್ದು, ಇದು ಹೊಸ ಯೋಜನೆ ಮತ್ತು ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ನ್ಯಾಷನಲ್ ಲೆಜಿಸ್ಲೇಚರ‍್ಸ್ ಕಾನ್ಫರೆನ್ಸ್‌ನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ನಾವು...
Date : Saturday, 10-03-2018
ನವದೆಹಲಿ: ಚೀನಾ ಸೈನಿಕರ ಕುತಂತ್ರಗಳಿಗೆ ತಕ್ಕ ಉತ್ತರ ನೀಡುವ ಸಲುವಾಗಿ ಭಾರತೀಯ ಸೈನಿಕರು ಚೀನಿ ಭಾಷೆಯನ್ನು ಕಲಿಯುತ್ತಿದ್ದಾರೆ. ಇದು ಚೀನಿಯರ ನಿದ್ದೆಗಡೆಸಿದೆ. ಇದೊಂದು ಆತಂಕಕಾರಿ ಬೆಳವಣಿಗೆ ಎಂದು ಬೀಜಿಂಗ್‌ನ ಭದ್ರತಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ. ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿನ ಸಾಂಚಿ ಯೂನಿವರ್ಸಿಟಿ...
Date : Saturday, 10-03-2018
ನವದೆಹಲಿ: ಶೀಘ್ರದಲ್ಲೇ ವಿಮಾನ ನಿಲ್ದಾಣಗಳಲ್ಲಿ ಆಧಾರ್ ಮಾದರಿಯ ಬಯೋಮೆಟ್ರಿಕ್ ಚೆಕ್-ಇನ್‌ಗಳನ್ನು ಅಳವಡಿಸಲಾಗುತ್ತದೆ. ಇದರಿಂದ ಪ್ರಯಾಣಿಕರ ಸಮಯದ ಉಳಿತಾವೂ ಆಗಲಿದೆ. ಮೊದಲ ಹಂತವಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಇದನ್ನು ಪರಿಚಯಿಸಲಾಗುತ್ತದೆ, ಬಳಿಕ ಇತರ ವಿಮಾನನಿಲ್ದಾಣಗಳಿಗೆ ಇದನ್ನು ವಿಸ್ತಯರಿಸಲಾಗುತ್ತದೆ. ‘ಆಧಾರ್‌ನಂತಹ ಬಯೋಮೆಟ್ರಿಕ್...