News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

8 ದಿನಗಳ ಹೆಣ್ಣು ಮಗುವಿನ ಪ್ರಾಣ ಉಳಿಸಲು ಸಹಕರಿಸಿದ ಪ್ರಧಾನಿ

ನವದೆಹಲಿ: ಅಸ್ಸಾಂನ ದಂಪತಿಗೆ ಜನಿಸಿದ 8 ದಿನಗಳ ಹೆಣ್ಣು ಮಗುವಿನ ತುರ್ತು ವೈದ್ಯಕೀಯ ಚಿಕಿತ್ಸೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಕರಿಸಿದ್ದಾರೆ. ಶ್ವಾಸಕೋಷದ ಸಮಸ್ಯೆಯಿಂದ ಬಳಲುತ್ತಿದ್ದ ಮಗುವನ್ನು ಅಸ್ಸಾಂನ ದಬ್ರಘಟ್‌ನಿಂದ ದೆಹಲಿಗೆ ಏರ್ ಆಂಬ್ಯುಲೆನ್ಸ್ ಮೂಲಕ ಕರೆತರಲಾಗಿದ್ದು, ವಿಮಾನ ನಿಲ್ದಾಣದಿಂದ ಗಂಗಾರಾಮ್ಸ್ ಆಸ್ಪತ್ರೆಗೆ...

Read More

26/11 ಮುಂಬಯಿ ದಾಳಿ ನಡೆಸಿದ್ದು ಪಾಕ್ ಮೂಲದ ಭಯೋತ್ಪಾದಕರು: ಪಾಕ್ ಮಾಜಿ ಸಲಹೆಗಾರ

ನವದೆಹಲಿ: 26/11ರ ಮುಂಬಯಿ ದಾಳಿಯನ್ನು ಪಾಕ್ ಮೂಲದ ಭಯೋತ್ಪಾದಕರ ತಂಡವೇ ನಡೆಸಿದ್ದು ಎಂದು ಪಾಕಿಸ್ಥಾನದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜನರಲ್ ಮಹಮೂದ್ ಅಲಿ ದುರ್ರಾನಿ ಸೋಮವಾರ ಹೇಳಿದ್ದಾರೆ. ದೆಹಲಿಯ ಇನ್‌ಸ್ಟಿಟ್ಯೂಟ್ ಆಫ್ ಡಿಫೆನ್ಸ್ ಸ್ಟಡೀಸ್ ಎಂಡ್ ಅನಾಲಿಸಿಸ್‌ನ 19ನೇ ಏಷ್ಯನ್ ಭದ್ರತಾ...

Read More

ಭಯೋತ್ಪಾದನೆ ಜಾಗತಿಕ ಭದ್ರತೆಗೆ ಅತ್ಯಂತ ವ್ಯಾಪಕ ಮತ್ತು ಗಂಭೀರ ಸವಾಲು: ಪರಿಕ್ಕರ್

ನವದೆಹಲಿ: ಭಯೋತ್ಪಾದನೆ ಜಾಗತಿಕ ಭದ್ರತೆಗೆ ಅತ್ಯಂತ ವ್ಯಾಪಕ ಮತ್ತು ಗಂಭೀರ ಬೆದರಿಕೆಯಾಗಿದೆ ಎಂದು ಹೇಳಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಏಷ್ಯಾದ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಭಯೋತ್ಪಾದನೆ ಜಾಗತಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ...

Read More

ಲಾಲ್ ಬಹಾದೂರ್ ಶಾಸ್ತ್ರಿ ಅವರಿಗೆ ಗೌರವ ಅರ್ಪಿಸಿದ ಪ್ರಧಾನಿ ಮೋದಿ

ವಾರಣಾಸಿ: ಇಲ್ಲಿಯ ಗಡ್ವಾಘಾಟ್ ಆಶ್ರಮದಿಂದ ರಾಮನಗರ ನಡುವೆ ರೋಡ್ ಶೋ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಲಾಲ್ ಬಹಾದೂರ್ ಶಾಸ್ತ್ರಿ ಸ್ಮಾರಕಕ್ಕೆ ತೆರಳಿ ಅವರಿಗೆ ಗೌರವ ಅರ್ಪಿಸಿದರು. ಪ್ರಧಾನಿ ಮೋದಿ ಅವರು ರೋಹಾನಿಯಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಘಾಜಿಪುರ್, ವಾರಣಾಸಿ,...

Read More

ವಾರಣಾಸಿಯ ಗಡ್ವಾಘಾಟ್ ಆಶ್ರಮಕ್ಕೆ ಭೇಟಿ ನೀಡಿದ ಮೋದಿ

ವಾರಣಾಸಿ: ಇಲ್ಲಿಯ ಪ್ರಸಿದ್ಧ ಗಡ್ವಾಘಾಟ್ ಆಶ್ರಮಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಶ್ರಮದ ಹಸುಗಳಿಗೆ ಆಹಾರ ನೀಡಿದರು. ನಂತರ ಆಶ್ರಮದಲ್ಲಿ ಪ್ರಾರ್ಥನೆ ಸಲ್ಲಿಸಿ ಮಹಂತ್ ಶಾರದಾನಂದ ಅವರನ್ನು ಭೇಟಿ ಮಾಡಿದ್ದಾರೆ. ಆಶ್ರಮದ ವ್ಯವಸ್ಥಾಪಕ ಸಮಿತಿ ಸದಸ್ಯರು ಪ್ರಧಾನಿ ಮೋದಿ...

Read More

ಡಿಜಿಟಲೀಕರಣ ಬೆಂಬಲಿಸಲು ತೆಲಂಗಾಣ ಸರ್ಕಾರದೊಂದಿಗೆ ಗೂಗಲ್ ಇಂಡಿಯಾ ಒಪ್ಪಂದ

ಹೈದರಾಬಾದ್: ಡಿಜಿಟಲೀಕರಣವನ್ನು ಬೆಂಬಲಿಸುವ ಗುರಿಯೊಂದಿಗೆ ಗೂಗಲ್ ಇಂಡಿಯಾ ಮತ್ತು ತೆಲಂಗಾಣ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿವೆ. ತೆಲಂಗಾಣ ಸರ್ಕಾರದ ಟಿ-ಹಬ್ ಯೋಜನೆಯ ಅಡಿಯಲ್ಲಿ ಅರ್ಹ ಸ್ಟಾರ್ಟ್-ಅಪ್ ಉದ್ಯಮಿಗಳಿಗೆ ಗೂಗಲ್ ಕ್ಲೌಡ್ ಉತ್ಪನ್ನಗಳು ಮತ್ತು ಗೂಗಲ್ ಕ್ಲೌಡ್ ವೇದಿಕೆ ಅಡಿಯಲ್ಲಿ ಬರುವ ಎಲ್ಲ...

Read More

ಭಾರತದ ಉದ್ಯೋಗ ದರದಲ್ಲಿ ತೀವ್ರ ಏರಿಕೆ

ನವದೆಹಲಿ: ಮಾರುಕಟ್ಟೆ ಪರಿಕಲ್ಪನೆಯ ವಿರುದ್ಧವಾಗಿ ಭಾರತದ ನಿರುದ್ಯೋಗ ಸಮಸ್ಯೆಯಲ್ಲಿ ಕುಸಿತ ಕಂಡಿದ್ದು, ಫೆಬ್ರವರಿ ತಿಂಗಳಲ್ಲಿ ನಿರುದ್ಯೋಗ ದರ 9.5%ರಿಂದ 4.8% ಗೆ ಕುಸಿದಿದೆ. ಎಸ್‌ಬಿಐ ಇಕೋಫ್ಲ್ಯಾಷ್ ವರದಿ ಪ್ರಕಾರ ಉತ್ತರ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ಆಧಕ ಮಟ್ಟದಲ್ಲಿ ಕಡಿಮೆಯಾಗಿದ್ದು, ಆಗಸ್ಟ್ 2016ರಿಂದ...

Read More

ಭಾರತೀಯರ ವಿರುದ್ಧ ನಡೆಯುತ್ತಿರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ

ವಾಷಿಂಗ್ಟನ್: ಇತ್ತೀಚೆಗೆ ಅಮೇರಿಕಾದ ದಕ್ಷಿಣ ಕ್ಯಾರೋಲಿನಾದಲ್ಲಿ ಹತ್ಯೆಗೈಯ್ಯಲಾದ ಹಾದಿಶ್ ಪಟೇಲ್ ಸೇರಿದಂತೆ ಭಾರತೀಯ ಮೂಲದ ಅಮೇರಿಕ್ಕರ ವಿರುದ್ಧ ನಡೆಯುತ್ತಿರುವ ದುರಂತ ಘಟನೆಗಳ ಬಗ್ಗೆ ಅಮೇರಿಕಾ ಸರ್ಕಾರ ತೀವ್ರ ಕಾಳಜಿ ವಹಿಸಬೇಕು ಎಂದು ಭಾರತ ಹೇಳಿದೆ. ಭಾರತೀಯರ ವಿರುದ್ಧ ನಡೆಯುತ್ತಿರುವ ಘಟನೆಗಳ ಜೊತೆಗೆ...

Read More

ಅತ್ತಾರಿ-ವಾಘಾ ಗಡಿಯಲ್ಲಿ ಭಾರತದ ಅತಿ ಎತ್ತರದ ಧ್ವಜ

ಅಮೃತಸರ್: ಭಾರತದ ಅತಿ ಎತ್ತರದ ತ್ರಿವರ್ಣ ಧ್ವಜವನ್ನು ಭಾನುವಾರ ಭಾರತ-ಪಾಕ್‌ನ ಅತ್ತಾರಿ-ವಾಘಾ ಗಡಿಯಲ್ಲಿ ಹಾರಿಸಲಾಯಿತು. ಈ ಧ್ವಜವುಸ್ಥಂಭವು ಸುಮಾರು 360 ಅಡಿ ಎತ್ತರ, ಧ್ವಜವು ಸುಮಾರು 120 ಅಡಿ ಉದ್ದ, 80 ಅಡಿ ಅಗಲವಾಗಿದೆ ಹಾಗೂ 55 ಟನ್‌ಗಳಷ್ಟು ತೂಕ ಹೊಂದಿದೆ. ಭಾರತದ ಈ ಧ್ವಜವನ್ನು ಪಾಕಿಸ್ಥಾನದ...

Read More

ಶೀಘ್ರದಲ್ಲೇ ಸರ್ಕಾರದಿಂದ ಮಹಿಳೆಯರಿಗಾಗಿ ‘ಆ್ಯಂಟಿ ಟ್ರೋಲ್’ ಆ್ಯಪ್ ಆರಂಭ

ನವದೆಹಲಿ: ಇಂಟರ್‌ನೆಟ್ ಬಳಕೆ ಮಾಡುವ ಮಹಿಳೆಯರು ದೈಹಿಕ ಹಿಂಸೆ ಎದುರಿಸಿದಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಹಿಂಸಾತ್ಮಕ, ಪ್ರಚೋದನಕಾರಿ ಪೋಸ್ಟ್ (ಟ್ರೋಲ್) ಮಾಡಿದಲ್ಲಿ ಅವರ ಸಹಾಯಕ್ಕಾಗಿ ಕೇಂದ್ರ ಸರ್ಕಾರ ‘I am Trolled’ ಆ್ಯಪ್ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು...

Read More

Recent News

Back To Top