Date : Friday, 12-01-2018
ನವದೆಹಲಿ: ಪ್ರತಿ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿಯಿಟ್ಟುಕೊಂಡಿರುವ ಪ್ರಧಾನ ಮಂತ್ರಿ ಹರ್ ಘರ್ ಸಹಜ್ ಬಿಜ್ಲಿ ಯೋಜನಾ(ಸೌಭಾಗ್ಯ) ಯೋಜನೆಯಡಿ ಕೇಂದ್ರ ಸರ್ಕಾರ ಕಿರು ಚಿತ್ರ ನಿರ್ಮಾಣ ಸ್ಪರ್ಧೆಯನ್ನು ಏರ್ಪಡಿಸಿದೆ. ಸೌಭಾಗ್ಯ ಯೋಜನೆ ಬಗ್ಗೆ ಜನರಿಗೆ ಅರಿವು ಮೂಡಿಸಲು ಮತ್ತು ಸಾಮಾನ್ಯ...
Date : Friday, 12-01-2018
ನವದೆಹಲಿ: 100ನೇ ಸೆಟ್‌ಲೈಟ್‌ನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದ ಭಾರತದ ಹೆಮ್ಮೆ ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ‘ಪಿಎಸ್‌ಎಲ್‌ವಿಯನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದ ಇಸ್ರೋ ಮತ್ತು ಅದರ ವಿಜ್ಞಾನಿಗಳಿಗೆ ಹೃದಯ ತುಂಬಿದ ಅಭಿನಂದನೆಗಳು. ಹೊಸವರ್ಷದಲ್ಲಿ ಪಡೆದ ಈ ಯಶಸ್ಸು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ದೇಶ ದಾಪುಗಾಲು...
Date : Friday, 12-01-2018
ನವದೆಹಲಿ: ವೇದಾಂತ ಕೇಸರಿ ಸ್ವಾಮಿ ವಿವೇಕಾನಂದರ 155ನೇ ಜನ್ಮದಿನವನ್ನು ಇಂದು ದೇಶದಲ್ಲಿ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮಹಾನ್ ಚೇತನವನ್ನು ಸ್ಮರಿಸಿದ್ದಾರೆ. ಟ್ವಿಟ್ ಮಾಡಿರುವ ಮೋದಿ, ‘ವಿವೇಕಾನಂದರ ಜಯಂತಿಯ ಅಂಗವಾಗಿ ಅವರಿಗೆ ತಲೆ ಬಾಗುತ್ತೇನೆ,...
Date : Friday, 12-01-2018
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗ್ರೇಟರ್ ನೊಯ್ಡಾದ ಗೌತಮ್ ಬುದ್ಧ ಯೂನಿವರ್ಸಿಟಿಯಲ್ಲಿ ಆಯೋಜಿಸಲಾಗಿರುವ ‘ರಾಷ್ಟ್ರೀಯ ಯುವ ದಿನಾಚರಣೆ’ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ‘ನಮ್ಮ ಇಸ್ರೋ ವಿಜ್ಞಾನಿಗಳು ನಮ್ಮನ್ನು ಮತ್ತೊಮ್ಮೆ ಹೆಮ್ಮೆ ಪಡುವಂತೆ ಮಾಡಿದ್ದಾರೆ,...
Date : Friday, 12-01-2018
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ‘ಮೇಕ್ ಇನ್ ಇಂಡಿಯಾ’ ಯೋಜನೆಯಲ್ಲಿ ಸಣ್ಣ ಉದ್ಯಮ ವಲಯಗಳನ್ನೂ ಒಳಪಡಿಸುವ ಸಲುವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಖಾಸಗಿ ವಲಯಗಳಿಗೆ ಸೈನಿಕರ ಪರಿಕರಗಳನ್ನು ಸ್ಥಳೀಯವಾಗಿ ಉತ್ಪಾದಿಸುವ ಅವಕಾಶವನ್ನು ನೀಡಲಿದ್ದಾರೆ. ಸೈನಿಕರಿಗೆ ವಿಶೇಷ...
Date : Friday, 12-01-2018
ಕೋಲ್ಕತ್ತಾ: ಪಶ್ಚಿಮಬಂಗಾಳದ ಜಲ್‌ಪೈಗುರಿ ಸೆಂಟ್ರಲ್ ಜೈಲಿನಲ್ಲಿರುವ 20 ಮಹಿಳಾ ಕೈದಿಗಳು ಸೇರಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ತಯಾರಿಸಲು ಮುಂದಾಗಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರಿಗೆ ಉಚಿತವಾಗಿ ಇವುಗಳನ್ನು ವಿತರಿಸುವ ಯೋಜನೆ ಜೈಲು ಅಧಿಕಾರಿಗಳದ್ದು. ಮಹಿಳಾ ಕೈದಿಗಳ ಸ್ವಸಹಾಯ ಗುಂಪುಗಳನ್ನು ರಚಿಸಿ ಅದರ ಮುಖೇನ ಸ್ಯಾನಿಟರಿ...
Date : Friday, 12-01-2018
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಷ್ಠಿತ ಗಲ್ಲಪ್ ಇಂಟರ್‌ನ್ಯಾಷನಲ್‌ನ ವಾರ್ಷಿಕ ಸಮೀಕ್ಷೆ ‘ಒಪಿನಿಯನ್ ಆಫ್ ಗ್ಲೋಬಲ್ ಲೀಡರ‍್ಸ್’ನಲ್ಲಿ ಜಾಗತಿಕ ಮಟ್ಟದಲ್ಲಿ ಮೂರನೇ ಅತೀ ಜನಪ್ರಿಯ ನಾಯಕನಾಗಿ ಹೊರಹೊಮ್ಮಿದ್ದಾರೆ. ಜರ್ಮನಿಯ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮಕ್ರೋನ್ ಬಳಿಕದ ಸ್ಥಾನ ಪ್ರಧಾನಿ...
Date : Friday, 12-01-2018
ನವದೆಹಲಿ: ಪಾಸ್‌ಪೋರ್ಟ್‌ನ ಕೊನೆಯ ಪುಟದಲ್ಲಿನ ವಿಳಾಸ ವಿವರಗಳನ್ನು ತೆಗೆದು ಹಾಕುವ ಬಗ್ಗೆ ವಿದೇಶಾಂಗ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ. ಒಂದು ವೇಳೆ ಇದು ಕಾರ್ಯ ರೂಪಕ್ಕೆ ಬಂದರೆ ಪಾಸ್‌ಪೋರ್ಟ್ ಯಾವುದೇ ಕಾರಣಕ್ಕೂ ಅಡ್ರೆಸ್ ಪ್ರೂಫ್ ಆಗುವುದಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ...
Date : Friday, 12-01-2018
ಥಾಣೆ: ವಾಟರ್‌ವೇನಂತಹ ಹೊಸ ಆಧುನಿಕ ಸಾರಿಗೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯಗಳಿಗೆ ಕರೆ ನೀಡಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಮುಂದಿನ ಎರಡು ವರ್ಷಗಳಲ್ಲಿ 10 ಸಾವಿರ ಸೀಪ್ಲೇನ್‌ಗಳನ್ನು ದೇಶದಲ್ಲಿ ಕಾರ್ಯಾರಂಭ ಮಾಡಿಸುವುದಾಗಿ ಘೋಷಿಸಿದ್ದಾರೆ. ಮುಂದಿನ 3 ತಿಂಗಳುಗಳೊಳಗೆ ದೇಶದಲ್ಲಿ ಸೀಪ್ಲೇನ್...
Date : Friday, 12-01-2018
ನವದೆಹಲಿ: ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಪ್ರಧಾನಿ ನರೇಂದ್ರ ಮೋದಿ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ ಎನ್ನಲಾಗಿದೆ. ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಸಲುವಾಗಿ ಒಮ್ಮತಕ್ಕೆ ಬರುವಂತೆ ಪ್ರಯತ್ನಿಸಲು ಬಿಜೆಪಿ ನಾಯಕರಿಗೆ ಅವರು ಕರೆ ನೀಡಿದ್ದಾರೆ. ನೀತಿ ಆಯೋಗದ ಸಭೆಯಲ್ಲೂ ಅವರು, ಎಲ್ಲಾ...