Date : Tuesday, 18-03-2025
ನವದೆಹಲಿ: ಭಾರತೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿರುವ ಜಾರ್ಜ್ ಸೊರೊಸ್‌ಗೆ ಸಂಬಂಧಿಸಿದ ಪ್ರತಿಷ್ಠಾನವಾದ ಓಪನ್ ಸೊರೊಸ್ ಫೌಂಡೇಶನ್ ಮತ್ತು ಅಮ್ನೆಸ್ಟಿ ಸೇರಿದಂತೆ ಇತರ ಸರ್ಕಾರೇತರ ಸಂಸ್ಥೆಗಳ ಕಚೇರಿಗಳ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಶೋಧಿಸಿದ್ದಾರೆ. ವಿದೇಶಿ ವಿನಿಮಯ...
Date : Tuesday, 18-03-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ಲೋಕಸಭೆಯಲ್ಲಿ ಮಾತನಾಡಿದ್ದು, ಈ ವೇಳೆ ಹಲವು ಮಹತ್ವದ ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ನಡೆದ 2025 ರ ಮಹಾಕುಂಭದ ಯಶಸ್ಸನ್ನು ಎತ್ತಿ ತೋರಿಸಿದ್ದಾಋಎ. ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರು, ಸಂತರು ಮತ್ತು...
Date : Tuesday, 18-03-2025
ನವದೆಹಲಿ: ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ 2028 ರ ಒಲಿಂಪಿಕ್ಸ್‌ನಲ್ಲಿ ಬಾಕ್ಸಿಂಗ್ ಇರುತ್ತದೆಯೋ ಅಥವಾ ಇಲ್ಲವೋ ಎಂಬ ಕುರಿತ ವರ್ಷಗಳಿಂದ ಕೇಳಿ ಬರುತ್ತಿದ್ದ ಪ್ರಶ್ನೆಗೆ ಕೊನೆಗೂ ಉತ್ತರ ದೊರೆತಿದೆ. ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷ ಥಾಮಸ್ ಬಾಚ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ...
Date : Tuesday, 18-03-2025
ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ಸೋಮವಾರ ರಕ್ಷಣಾ ಸಂಬಂಧಗಳನ್ನು ಸಾಂಸ್ಥಿಕಗೊಳಿಸುವ ಮಹತ್ವಾಕಾಂಕ್ಷೆಯ ಒಪ್ಪಂದಕ್ಕೆ ಸಹಿ ಹಾಕಿದವು ಮತ್ತು ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರವನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದವು. ಅಲ್ಲದೇ ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಜಿಲ್ಯಾಂಡಿನಲ್ಲಿ ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಕೆಲವು...
Date : Tuesday, 18-03-2025
ನವದೆಹಲಿ: ರೈಲ್ವೆ ಮೂಲಸೌಕರ್ಯವನ್ನು ಸುಧಾರಿಸಲು ಮತ್ತು ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಕೈಗೆಟುಕುವ ಪ್ರಯಾಣವನ್ನು ಒದಗಿಸಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದರು. ಕಳೆದ 10 ವರ್ಷಗಳಲ್ಲಿ ರೈಲ್ವೆ 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಿದೆ, ದೇಶದಲ್ಲಿ...
Date : Tuesday, 18-03-2025
ನವದೆಹಲಿ: ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಭಾರತದ ಬಗ್ಗೆ ತಮ್ಮ ಆಳವಾದ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದು, ಭಾರತ ನಾನು ತವರು ಮನೆಯಲ್ಲಿರುವಂತೆ ಭಾವಿಸುವ ಸ್ಥಳ ಎಂದು ಬಣ್ಣಿಸಿದ್ದಾರೆ. ಪ್ರಸ್ತುತ ಭಾರತ ಭೇಟಿಯಲ್ಲಿರುವ ಅವರು ಭಾರತೀಯ ಸಂಸ್ಕೃತಿ, ಪಾಕಪದ್ಧತಿ ಮತ್ತು ಆಧ್ಯಾತ್ಮಿಕತೆಯ...
Date : Monday, 17-03-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಉಕ್ರೇನ್ ವಿರುದ್ಧ ಪರಮಾಣು ಯುದ್ಧತಂತ್ರದ ಶಸ್ತ್ರಾಸ್ತ್ರಗಳನ್ನು ಬಳಸದಂತೆ ಮನವೊಲಿಸಿದ್ದಾರೆ ಎಂಬ ವಿಷಯವನ್ನು ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ಮತ್ತು ವಿದೇಶಾಂಗ ಕಾರ್ಯದರ್ಶಿ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಸ್ಜೆವ್ಸ್ಕಿ ಅವರು...
Date : Monday, 17-03-2025
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಮೂಲದ ಪಾಡ್‌ಕ್ಯಾಸ್ಟರ್ ಮತ್ತು ಎಐ ಸಂಶೋಧಕ ಲೆಕ್ಸ್ ಫ್ರಿಡ್‌ಮನ್ ಅವರೊಂದಿಗೆ ನಡೆಸಿದ ಪಾಡ್‌ಕ್ಯಾಸ್ಟ್ ಸಂದರ್ಶನವನ್ನು ಹಂಚಿಕೊಂಡಿದ್ದಾರೆ ಸಂದರ್ಶನದ ಸಮಯದಲ್ಲಿ, ಮೋದಿ ಅವರು...
Date : Monday, 17-03-2025
ನವದೆಹಲಿ: ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಐದು ದಿನಗಳ ಭಾರತ ಭೇಟಿಗಾಗಿ ಭಾನುವಾರ ಮಧ್ಯಾಹ್ನ ನವದೆಹಲಿಗೆ ಆಗಮಿಸಿದ್ದಾರೆ. ಅವರೊಂದಿಗೆ ಸಚಿವರು, ಹಿರಿಯ ಅಧಿಕಾರಿಗಳು, ವ್ಯವಹಾರಗಳು, ಮಾಧ್ಯಮಗಳು ಮತ್ತು ಭಾರತೀಯ ವಲಸಿಗ ಸಮುದಾಯದ ಸದಸ್ಯರು ಸೇರಿದಂತೆ ಉನ್ನತ ಮಟ್ಟದ ನಿಯೋಗವಿದೆ. ಇಂದು ಲಕ್ಸನ್...
Date : Monday, 17-03-2025
ಶ್ರೀನಗರ: ಕುಪ್ವಾರಾ ಜಿಲ್ಲೆಯ ಹಂದ್ವಾರಾದ ಜಚಲ್ದಾರ್ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಅಪರಿಚಿತ ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಒಂದು ಎಕೆ -47 ರೈಫಲ್ ಜೊತೆಗೆ ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಹಿರಿಯ ಪೊಲೀಸ್...