Date : Tuesday, 25-07-2017
ನವದೆಹಲಿ: ಪ್ರಣವ್ ಮುಖರ್ಜಿಯವರು ರಾಷ್ಟ್ರಪತಿಯಾಗಿದ್ದ ಅವಧಿಯಲ್ಲಿ ರಾಷ್ಟ್ರಪತಿ ಭವನವು ‘ಲೋಕ ಭವನ’ವಾಗಿ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಖರ್ಜಿಯವರ ವಿದಾಯ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ‘ಮುಖರ್ಜಿಯವರು ದೇಶಕ್ಕೆ ಮತ್ತು ನಾಗರಿಕರಿಗೆ ತೀರಾ ಹತ್ತಿರವಾಗಿದ್ದರಿಂದ ಅವರ ಅವಧಿಯಲ್ಲಿ ರಾಷ್ಟ್ರಪತಿ ಭವನವು...
Date : Tuesday, 25-07-2017
ಕೊಕ್ರಜಾರ್: ಸೇನಾ ಪಡೆ ಮತ್ತು ಅಸ್ಸಾಂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ಮುಂಜಾನೆ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಒರ್ವ ಭಯೋತ್ಪಾದಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಸ್ಥಳದಿಂದ ಎಕೆ47 ರೈಫಲ್, ಶಸ್ತ್ರಾಸ್ತ್ರ ಮತ್ತು ಗ್ರೆನೇಡ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರದೇಶವನ್ನು ಸುತ್ತುವರೆಯಲಾಗಿದ್ದು, ಕೂಂಬಿಂಗ್...
Date : Monday, 24-07-2017
ನವದೆಹಲಿ : ಕೇಂದ್ರ ಸರ್ಕಾರದ ಮಹಿಳಾ ಸಿಬ್ಬಂದಿಗಳು ಕಛೇರಿಗಳಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದರೆ ಈ ಕುರಿತಂತೆ ದೂರು ದಾಖಲಿಸಲು ಆನ್ಲೈನ್ ಪೋರ್ಟಲ್ನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಸೋಮವಾರ ಚಾಲನೆ ನೀಡಿದೆ. ಇಂದು ಕೇಂದ್ರ ಮಹಿಳಾ ಮತ್ತು ಮಕ್ಕಳ...
Date : Monday, 24-07-2017
ಭೋಪಾಲ್ : ಮಧ್ಯಪ್ರದೇಶ ಸರ್ಕಾರವು ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ 50 ಲಕ್ಷ ರೂ. ಬಹುಮಾನವನ್ನು ನೀಡುವುದಾಗಿ ಘೋಷಿಸಿದೆ. ಭಾನುವಾರ ರಾತ್ರಿ ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 9 ರನ್ ಜಯ ಗಳಿಸಿ ವಿಶ್ವ ಕಪ್ ಗೆದ್ದಿತ್ತು....
Date : Monday, 24-07-2017
ನವದೆಹಲಿ : ಲೋಕಸಭೆಯಲ್ಲಿ ಸ್ಪೀಕರ್ ಅವರ ಮೇಲೆ ಕಾಗದ ಪತ್ರಗಳನ್ನು ಎಸೆದು ಕಲಾಪದ ಶಿಸ್ತನ್ನು ಉಲ್ಲಂಘಿಸಿದ ವಿಪಕ್ಷ ಕಾಂಗ್ರೆಸ್ನ 6 ಮಂದಿ ಕಾಂಗ್ರೆಸ್ ಸಂಸದರನ್ನು 5 ದಿನಗಳ ಕಾಲ ಸದನದಿಂದ ಅಮಾನತು ಮಾಡಿದ್ದಾರೆ. ಇಂದು ಲೋಕಸಭೆಯಲ್ಲಿ ಕಲಾಪದ ವೇಳೆ ಬೋಫೋರ್ಸ್ ಖರೀದಿಯಲ್ಲಿ ನಡೆದಿರುವ...
Date : Monday, 24-07-2017
ಶ್ರೀನಗರ: ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸಲು ಮತ್ತು ಕಲ್ಲು ತೂರಾಟ ಮಾಡಲು ಪಾಕಿಸ್ಥಾನದಿಂದ ಅನುದಾನ ಪಡೆಯುತ್ತಿದ್ದ ಆರೋಪದ ಮೇರೆಗೆ ಸೋಮವಾರ ರಾಷ್ಟ್ರೀಯ ತನಿಖಾ ತಂಡ 7 ಮಂದಿ ಕಾಶ್ಮೀರಿ ಪ್ರತ್ಯೇಕತಾವಾದಿಗಳನ್ನು ಬಂಧಿಸಿದೆ. ಬಂಧಿತರ ಪೈಕಿ ಪ್ರತ್ಯೇಕತಾವಾದಿ ಹುರಿಯತ್ ನಾಯಕ ಸೈಯದ್ ಅಲಿ ಶಾ...
Date : Monday, 24-07-2017
ನವದೆಹಲಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿದ್ಧಪಡಿಸುತ್ತಿರುವ ಕರಡು ಪ್ರತಿಗೆ ಸಚಿವ ಸಂಪುಟ ಅನುಮೋದನೆ ನೀಡಿದರೆ ಹುಡುಗರು ಶಾಲೆಗಳಲ್ಲಿ ಹೋಂ ಸೈನ್ಸ್ ಕಲಿಯುವುದು ಅನಿವಾರ್ಯವಾಗಲಿದೆ. ಡ್ರಾಫ್ಟ್ ನ್ಯಾಷನಲ್ ಪಾಲಿಸಿ ಫಾರ್ ವುಮೆನ್, 2017ನನ್ನು ಕೆಲ ಸಚಿವರು ಇತ್ತೀಚಿಗೆ ಒಪ್ಪಿದ್ದು, ಅನುಮೋದನೆಗಾಗಿ...
Date : Monday, 24-07-2017
ನವದೆಹಲಿ: ಬಿಲ್ಡರ್ಸ್ ಮತ್ತು ಫ್ಲ್ಯಾಟ್ ಖರೀದಿದಾರರ ನಡುವೆ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಖಡಕ್ ಸಂದೇಶವನ್ನು ರವಾನಿಸಿದ್ದಾರೆ. 1.5 ಲಕ್ಷ ಪ್ಲ್ಯಾಟ್‌ಗಳನ್ನು ಸಮಯಕ್ಕೆ ಸರಿಯಾಗಿ ಖರೀದಿದಾರರಿಗೆ ನೀಡಬೇಕು, ಇಲ್ಲವಾದರೆ ರಿಯಲ್ ಎಸ್ಟೇಟ್‌ನವರು ಕ್ರಮ ಎದುರಿಸಬೇಕಾಗುತ್ತದೆ. ಮಾತ್ರವಲ್ಲ ಸಾರ್ವಜನಿಕರ ಭರವಸೆಯನ್ನು...
Date : Monday, 24-07-2017
ಜೈಪುರ್: ಪರಸ್ಪರ ಮಾತುಕತೆಯ ಬಳಿಕ ಕಾನೂನುಬದ್ಧವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ನಮ್ಮ ಪಕ್ಷ ಬಯಸುತ್ತದೆ ಎಂಬುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಜೈಪುರದಲ್ಲಿ ಸುದ್ದಿಗೊಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಕಳೆದ ನಾಲ್ಕು ಲೋಕಸಭಾ...
Date : Monday, 24-07-2017
ನವದೆಹಲಿ: ದೆಹಲಿಯಲ್ಲಿ ನಡೆದ ಕಾರ್ಗಿಲ್ ಪರಾಕ್ರಮ್ ಪೆರೇಡ್ನಲ್ಲಿ ಭಾಗವಹಿಸಿ ಮಾತನಾಡಿದ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು, ಪಾಕಿಸ್ಥಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಕಿಡಿಕಾರಿದರು. ಅಲ್ಲದೇ 1971ರ ಯುದ್ಧ ನೆನಪಿಸಿಕೊಳ್ಳುವಂತೆ ಪಾಕ್‌ಗೆ ಎಚ್ಚರಿಕೆ ನೀಡಿದರು. ಭಯೋತ್ಪಾದನೆ ಮನುಕುಲದ ಶತ್ರು. ಅದಕ್ಕೆ ಯಾವುದೇ...