Date : Friday, 21-07-2017
ನವದೆಹಲಿ: ಮಧ್ಯಮ ರೇಂಜ್‌ನ ಮೇಲ್ಮೈ ಏರ್ ಮಿಸೈಲ್‌ನ್ನು ಅಭಿವೃದ್ಧಿಪಡಿಸುವ ಸಲುವಾಗಿ ಡಿಆರ್‌ಡಿಓ ಭಾರತೀಯ ಸೇನೆಯೊಂದಿಗೆ ಸಹಿ ಮಾಡಿಕೊಂಡಿದೆ. ಈ ಮಿಸೈಲ್‌ಗೆ ಬ್ಯಾಲೆಸ್ಟಿಕ್ ಮಿಸೈಲ್ಸ್ ಮತ್ತು ಏರ್‌ಕ್ರಾಫ್ಟ್‌ಗಳನ್ನು ಹೊಡೆದುರುಳಿಸುವ ಸಾಮರ್ಥ್ಯವಿರಲಿದೆ. ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್‌ನ ಸಹಕಾರದೊಂದಿಗೆ ಡಿಆರ್‌ಡಿಓ ಈ ಮಿಸೈಲ್‌ನ್ನು ತಯಾರಿಸಲಿದೆ. 50...
Date : Friday, 21-07-2017
ನವದೆಹಲಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ದೈಹಿಕ ಸಾಮರ್ಥ್ಯ ಮತ್ತು ದೇಶಭಕ್ತಿಯನ್ನು ಮೂಡಿಸುವ ಸಲುವಾಗಿ ಸಾಮಾನ್ಯ ಶಾಲೆಗಳಲ್ಲೂ ಸೈನಿಕ ಶಾಲೆಗಳ ಮಾದರಿಯ ಅಂಶಗಳನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಿ ಸಚಿವಾಲಯ ಎಚ್‌ಆರ್‌ಡಿ ಸಚಿವಾಲಯಕ್ಕೆ ಸಲಹೆ ನೀಡಿದೆ. ಈ ಬಗೆಗಿನ ಪ್ರಸ್ತಾವಣೆಯ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಗುರುವಾರ...
Date : Friday, 21-07-2017
ಗಾಂಧೀನಗರ: ನರ್ಮದಾ ನದಿ ಮೇಲೆ ನಿರ್ಮಿಸಲಾಗಿರುವ ಸರ್ದಾರ್ ಸರೋವರ ಡ್ಯಾಂನ್ನು ಆಗಸ್ಟ್ 12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ವೇಳೆ ನರ್ಮದೆಗೆ 2 ಸಾವಿರ ಅರ್ಚಕರಿಂದ ಮಹಾ ಆರತಿ ನಡೆಯಲಿದೆ. ದೇಶದಾದ್ಯಂತದ ಅದರಲ್ಲೂ ವಿಶೇಷವಾಗಿ ವಾರಣಾಸಿಯ ಅರ್ಚಕರು ಇದರಲ್ಲಿ ಭಾಗಿಯಾಗಲಿದ್ದಾರೆ....
Date : Friday, 21-07-2017
ಇಂಧೋರ್: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ರಾಜ್ಯದ ಪ್ರತಿ ಯೋಧರ ಕುಟುಂಬಗಳಿಗೆ ಇನ್ನು ಮುಂದೆ 1 ಕೋಟಿ ರೂಪಾಯಿಗಳ ಪರಿಹಾರವನ್ನು ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಘೋಷಿಸಿದ್ದಾರೆ. ರಾಜ್ಯ ಅಸೆಂಬ್ಲಿಯಲ್ಲಿ ಗುರುವಾರ ಅವರು ಹುತಾತ್ಮ ಯೋಧರಿಗೆ 1 ಕೋಟಿ ರೂಪಾಯಿ ಪರಿಹಾರ ನಿಡುವ...
Date : Friday, 21-07-2017
ನವದೆಹಲಿ: ಕಳೆದ ಮೂರು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಟ್ಟು 49 ದೇಶಗಳಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಹಲವಾರು ಒಪ್ಪಂದಗಳಿಗೆ ಭಾರತ ಸಹಿ ಹಾಕಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಸಚಿವಾಲಯದ ರಾಜ್ಯ ಖಾತೆ ಸಚಿವ...
Date : Friday, 21-07-2017
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮತ್ತು ಶಾಲಾ ಮಕ್ಕಳ ಮೇಲೆ ಗುಂಡಿನ ದಾಳಿಗಳನ್ನು ನಡೆಸುತ್ತಿರುವ ಪಾಕಿಸ್ಥಾನಿ ಪಡೆಗಳ ವಿರುದ್ಧ ಸೇನಾ ಕಾರ್ಯಾಚರಣೆಯ ಡೈರೆಕ್ಟರ್ ಜನರಲ್ ಲೆ.ಜ. ಎ.ಕೆ.ಭಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ಥಾನದ ಎಜಿಎಂಓ ಮೇಜರ್.ಜ. ಶಹೀರ್ ಸಂಶಾದ್ ಮಿರ್ಜಾ ಅವರಿಗೆ...
Date : Friday, 21-07-2017
ಡೆರ್ಬಿ: ಮಹಿಳೆಯರ ಐಸಿಸಿ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿರುವ ಭಾರತೀಯ ಮಹಿಳಾ ತಂಡ ಫೈನಲ್‌ಗೆ ಲಗ್ಗೆ ಇಟ್ಟಿದೆ. ಗುರುವಾರ ಡೆರ್ಬಿಯಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ವನಿತೆಯರು ಆಸ್ಟ್ರೇಲಿಯಾ ತಂಡವನ್ನು 36 ರನ್‌ಗಳ ಮೂಲಕ ಸೋಲಿಸಿದರು. ಉಪ ನಾಯಕಿ ಹರ್ಮಾನ್ ಪ್ರೀತ್...
Date : Friday, 21-07-2017
ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ರಾಮನಾಥ್ ಕೋವಿಂದ್ ಅವರು ಭಾವುಕರಾಗಿ ಈ ದೇಶದ ಬಡ, ಶ್ರಮಿಕ ವರ್ಗಕ್ಕೆ ಅತ್ಯದ್ಭುತವಾದ ಸಂದೇಶವನ್ನು ರವಾನಿಸಿದ್ದಾರೆ. ಮಳೆಗೆ ದಾರಿ ಕಾಣದೆ ಮಂಕಾಗಿರುವ, ಒಪ್ಪೊತ್ತಿನ ಊಟಕ್ಕಾಗಿ ಅವಿರತವಾಗಿ ಹೋರಾಡುವ, ಬೆವರು ಸುರಿಸುವ ಹಲವಾರು ರಾಮನಾಥ್ ಕೋವಿಂದ್‌ಗಳು...
Date : Thursday, 20-07-2017
ನವದೆಹಲಿ: ಬಿಜೆಪಿ ಧುರೀಣ ಎಲ್.ಕೆ.ಅಡ್ವಾಣಿ ಅವರು ಸಂಸದೀಯ ಪಟುವಾಗಿ ನೀಡಿದ ಅಪಾರ ಕೊಡುಗೆಗಾಗಿ ಅವರಿಗೆ ಬುಧವಾರ ಲೋಕಸಭೆಯಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ರಾಜ್ಯಸಭಾ ಸದಸ್ಯ ಶರದ್ ಯಾದವ್ ಅವರಿಗೂ ಜೀವಮಾನದ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜಯಾ ಬಚ್ಚನ್...
Date : Thursday, 20-07-2017
ನವದೆಹಲಿ: ರಾಮನಾಥ್ ಕೋವಿಂದ್ ಅವರು ದೇಶದ 14ನೇ ರಾಷ್ಟ್ರಪತಿಯಾಗಿ ಹೊರಹೊಮ್ಮಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ಅವರು ರಾಷ್ಟ್ರದ ಪ್ರಥಮ ಪ್ರಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೀರಾ ಕುಮರ್ ಅವರು ಕೋವಿಂದ್ ಅವರ ಮುಂದೆ ಸುಲಭವಾಗಿಯೇ ಸೋಲೊಪ್ಪಿಕೊಂಡಿದ್ದಾರೆ. ಕೋವಿಂದ್ ಅವರು 1945ರ...