News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 18th September 2026

×
Home About Us Advertise With s Contact Us

ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಘೋಷಿಸಿದ ಗಡ್ಕರಿ

ನವದೆಹಲಿ: 2024 ರಲ್ಲಿ ರಸ್ತೆ ಅಪಘಾತಗಳಿಂದ ಸುಮಾರು 1.80 ಲಕ್ಷ ಸಾವುಗಳು ಸಂಭವಿಸಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ನಿನ್ನೆ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಸಚಿವರೊಂದಿಗೆ ರಸ್ತೆ...

Read More

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಆರಂಭ

ನವದೆಹಲಿ: ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಇಂದು ಬೆಳಗ್ಗೆ ಆರಂಭಗೊಂಡಿದೆ. ಸುಮಾರು 75 ದೇಶಗಳ 6,000 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಒಡಿಶಾ ಸರ್ಕಾರವು ಪ್ರತಿನಿಧಿಗಳಿಗೆ ರಾಜ್ಯದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸಲು...

Read More

ಮಾಲ್ಡೀವ್ಸ್‌ ರಕ್ಷಣಾ ಸಚಿವರ ಜೊತೆ ರಾಜನಾಥ್ ಸಿಂಗ್ ದ್ವಿಪಕ್ಷೀಯ ಸಭೆ

ನವದೆಹಲಿ: ಇಂದು ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮಾಲ್ಡೀವ್ಸ್‌ನ ರಕ್ಷಣಾ ಸಚಿವ ಮೊಹಮ್ಮದ್ ಘಾಸನ್ ಮೌಮೂನ್ ನಡುವೆ ದ್ವಿಪಕ್ಷೀಯ ಸಭೆ ನಡೆಯಿತು. ಮಾತುಕತೆಯ ಸಂದರ್ಭದಲ್ಲಿ, ತರಬೇತಿ, ನಿಯಮಿತ ಮಿಲಿಟರಿ ವ್ಯಾಯಾಮಗಳು ಮತ್ತು ರಕ್ಷಣಾ ಯೋಜನೆಗಳು ಸೇರಿದಂತೆ ದ್ವಿಪಕ್ಷೀಯ ರಕ್ಷಣಾ...

Read More

ಮೊದಲ ಬಾರಿಗೆ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡ ಅಂಡಮಾನ್‌ನ ಜರಾವಾ ಬುಡಕಟ್ಟು ಸದಸ್ಯರು

ಪೋರ್ಟ್ ಬ್ಲೇರ್: ಐತಿಹಾಸಿಕ ಹೆಜ್ಜೆಯಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಆಡಳಿತವು ಜರಾವಾ ಸಮುದಾಯದ 19 ಸದಸ್ಯರಿಗೆ ಮತದಾರರ ಗುರುತಿನ ಚೀಟಿಗಳನ್ನು ವಿತರಿಸಿದೆ. ಈ ಸಮುದಾಯವನ್ನು ಹಿಂದೆ ಹಿಂಸಾತ್ಮಕ ಮತ್ತು ನಿರ್ಲಕ್ಷ್ಯಿತರು ಎಂದು ಕರೆಯಲಾಗುತ್ತಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ....

Read More

ಭಾರತದ ಗಡಿ ಸಮೀಪ ಮೆಗಾ ಅಣೆಕಟ್ಟು: ಚೀನಾ ಯೋಜನೆ ಬಗ್ಗೆ ಅಲರ್ಟ್‌ನಲ್ಲಿದೆ ಭಾರತ

ಆಗ್ರಾ: ಟಿಬೆಟ್‌ನ ಬ್ರಹ್ಮಪುತ್ರ ನದಿಗೆ ಭಾರತದ ಗಡಿಗೆ ಸಮೀಪದಲ್ಲಿ ಮೆಗಾ ಅಣೆಕಟ್ಟು ನಿರ್ಮಿಸುವ ಚೀನಾದ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರವು ಎಚ್ಚರಿಕೆಯಿಂದ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ. ಬ್ರಹ್ಮಪುತ್ರದ ಮೇಲೆ ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು...

Read More

7ನೇ ಆವೃತ್ತಿಯ ಮಂಗಳೂರು ಲಿಟ್‌ ಫೆಸ್ಟ್‌ಗೆ ಸಜ್ಜಾಗಿದೆ ವೇದಿಕೆ

  ಮಂಗಳೂರು: ಭಾರತ್‌ ಫೌಂಡೇಶನ್‌ ವತಿಯಿಂದ ಆಯೋಜಿಸಲ್ಪಡುತ್ತಿರುವ ಮಂಗಳೂರು ಸಾಹಿತ್ಯೋತ್ಸವ 7ನೇ ಆವೃತ್ತಿ ನಗರದ ಟಿಎಂಎ ಪೈ ಕನ್ವೆನ್ಶಲ್ ಹಾಲ್‌ನಲ್ಲಿ ಜನವರಿ 11 ಮತ್ತು 12 ರಂದು ಜರುಗಲಿದ್ದು, ನಾಡಿನ ಖ್ಯಾತ ಸಾಹಿತಿಗಳಾದ ಎಸ್‌.ಎಲ್‌ ಭೈರಪ್ಪ, ಶತವಧಾನಿ ಡಾ. ಆರ್‌ ಗಣೇಶ್‌...

Read More

ಪ್ರಣವ್‌ ಸ್ಮಾರಕ ನಿರ್ಮಾಣಕ್ಕೆ ಸ್ಥಳ ಗೊತ್ತುಪಡಿಸಿದ ಕೇಂದ್ರ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕದ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ಜಟಾಪಟಿಯ ನಡುವೆಯೇ 2020 ರಲ್ಲಿ ನಿಧನರಾದ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸ್ಮಾರಕಕ್ಕಾಗಿ ಮೋದಿ ಸರ್ಕಾರವು ಸ್ಥಳವನ್ನು...

Read More

ಇಸ್ರೋದ ನೂತನ ಅಧ್ಯಕ್ಷರಾಗಿ ಡಾ.ವಿ.ನಾರಾಯಣನ್ ನೇಮಕ

ನವದೆಹಲಿ: ಇಸ್ರೋದ ನೂತನ ಅಧ್ಯಕ್ಷರಾಗಿ ಡಾ.ವಿ.ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಅವರು ನೂತನ ಬಾಹ್ಯಾಕಾಶ ಕಾರ್ಯದರ್ಶಿಯೂ ಕಾರ್ಯನಿರ್ವಹಿಸಲಿದ್ದಾರೆ. ಪ್ರಸ್ತುತ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ) ನಿರ್ದೇಶಕರಾಗಿರುವ ಡಾ. ನಾರಾಯಣನ್ ಅವರು ಇಸ್ರೋ ಹೊಸ ಅಧ್ಯಕ್ಷರಾಗಿ ಜನವರಿ 14 ರಿಂದ ಹಾಲಿ...

Read More

ಚಾಲಕ ತರಬೇತಿ ಸಂಸ್ಥೆಗಳಿಗೆ ಪ್ಯಾನ್‌ ಇಂಡಿಯಾ ಯೋಜನೆ ಘೋಷಿಸಿದ ನಿತಿನ್‌ ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಚಾಲಕ ತರಬೇತಿ ಸಂಸ್ಥೆಗಳ (ಡಿಟಿಐ) ಪ್ಯಾನ್-ಇಂಡಿಯಾ ಸೆಟಪ್‌ದ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆ ಡಿಟಿಐಗಳನ್ನು ಸ್ಥಾಪಿಸಲು ಪ್ರೋತ್ಸಾಹ ಮತ್ತು ಸ್ವಯಂಚಾಲಿತ ಪರೀಕ್ಷಾ ಕೇಂದ್ರಗಳು (ಎಟಿಎಸ್) ಮತ್ತು...

Read More

ವಲಸೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಶಾಸಕ ಗುರುರಾಜ ಗಂಟಿಹೊಳೆ ಆಗ್ರಹ

ಬೈಂದೂರು : ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಕಾರ್ಮಿಕರೇ ಜಾಸ್ತಿ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ...

Read More

Recent News

Back To Top