Date : Thursday, 11-05-2017
ನವದೆಹಲಿ: ಗೋವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನವನ್ನು ನೀಡಬೇಕು ಎಂದು ಜಾಮಿಯತ್ ಉಲೇಮ-ಇ-ಹಿಂದ್ ಅಧ್ಯಕ್ಷ ಮೌಲಾನ ಸೈಯದ್ ಅರ್ಶದ್ ಮದನಿ ಮನವಿ ಮಾಡಿಕೊಂಡಿದ್ದಾರೆ. ಗೋವುಗಳ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭೀತಿ ವ್ಯಕ್ತಪಡಿಸಿದ ಅವರು, ಸರ್ಕಾರ ಗೋವುಗಳಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನವನ್ನು ನೀಡಬೇಕು,...
Date : Thursday, 11-05-2017
ವಾರಣಾಸಿ: ತ್ರಿವಳಿ ತಲಾಖ್ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣಾ ಪ್ರಕ್ರಿಯೆ ಆರಂಭಿಸಲಿರುವ ಹಿನ್ನಲೆಯಲ್ಲಿ ವಾರಣಾಸಿಯಲ್ಲಿ ಕೆಲ ಮುಸ್ಲಿಂ ಮಹಿಳೆಯರು ಹನುಮಾನ್ ಚಾಲೀಸಾವನ್ನು ಪಠಣ ಮಾಡಿದರು. ಈ ಮೂಲಕ ಭಾರತದ ವಿವಿಧತೆಯಲ್ಲಿ ಏಕತೆ ಎಂಬ ಧ್ಯೇಯಕ್ಕೆ ಉತ್ತಮ ಉದಾಹರಣೆಯಾದರು. ತ್ರಿವಳಿ ತಲಾಖ್ ಪದ್ಧತಿಯಿಂದ ಮುಕ್ತಿ...
Date : Thursday, 11-05-2017
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರದಿಂದ ತಮ್ಮ ಎರಡು ದಿನಗಳ ಶ್ರೀಲಂಕಾ ಪ್ರವಾಸವನ್ನು ಆರಂಭಿಸಲಿದ್ದಾರೆ. ಪ್ರಧಾನಿಯಾದ ಬಳಿಕ ಇದು ಅವರ ಎರಡನೇ ಶ್ರೀಲಂಕಾ ಪ್ರವಾಸವಾಗಿದೆ. ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಆಹ್ವಾನದ ಮೇರೆಗೆ ಮೋದಿ ತೆರಳುತ್ತಿದ್ದಾರೆ. ಚೀನಾ ಈ ದ್ವೀಪ...
Date : Wednesday, 10-05-2017
ಶ್ರೀನಗರ: ಜಮ್ಮು ಕಾಶ್ಮೀರದ ಸೋಫಿಯಾನ ಜಿಲ್ಲೆಯಲ್ಲಿ ಭಯೋತ್ಪಾದಕರಿಂದ ಅಪಹರಿಸಲ್ಪಟ್ಟು ಹತ್ಯೆಗೀಡಾದ 23 ವರ್ಷದ ಯುವ ಸೇನಾಧಿಕಾರಿ ಉಮರ್ ಫಯಾಝ್ ಅವರಿಗೆ ಸೇನೆ ಬುಧವಾರ ಗನ್ ಸೆಲ್ಯೂಟ್ ನೀಡಿ ಭಾವಪೂರ್ಣ ವಿದಾಯ ಹೇಳಿದೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ಗೆ ಸಂಬಂಧಿಕರ ಮದುವೆ ಸಮಾರಂಭಕ್ಕೆಂದು ಹೋಗಿದ್ದ...
Date : Wednesday, 10-05-2017
ನವದೆಹಲಿ: ಸುಪ್ರೀಂಕೋರ್ಟ್‌ನ್ನು ಪೇಪರ್‌ಲೆಸ್ ಮಾಡಲು ಸಹಾಯಕವಾಗುವ ಇಂಟಿಗ್ರೇಟೆಡ್ ಕೇಸ್ ಮ್ಯಾನೇಜ್‌ಮೆಂಟ್ ಇನ್‌ಫಾರ್ಮೆಶನ್ ಸ್ಟಿಸ್ಟಮ್(ICMIS)ಗೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ದೆಹಲಿಯ ವಿಜ್ಞಾನಭವನದಲ್ಲಿ ಕಾರ್ಯಕ್ರಮ ಜರುಗಿದ್ದು, ಮುಖ್ಯನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್, ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಉಪಸ್ಥಿತರಿದ್ದರು....
Date : Wednesday, 10-05-2017
ಸಂಗೀತ ಪ್ರೇಮಿ, ಚಾರಣಿಗ, ಆಹಾರ ಆಸಕ್ತ, ಆಧ್ಯಾತ್ಮಿಕ ಆಸಕ್ತ ಹೀಗೆ ಹತ್ತು ಹಲವು ಹವ್ಯಾಸ ಹೊಂದಿರುವ ಬಹುಮುಖ ಪ್ರತಿಭೆ ವಿನಾಯಕ್ ಗಜೇಂದ್ರಘಡ. ಮೆಕ್ಯಾನಿಕಲ್ ಎಂಜಿನಿಯರ್ ಆದರೂ ಅವರು ಮಾಡುತ್ತಿರುವುದು ಕೃಷಿಯನ್ನು. ಅದೂ ಅಪ್ಪಟ ನೈಸರ್ಗಿಕ ಕೃಷಿ. ಭಾರತ ಮಧುಮೇಹದ ರಾಜಧಾನಿ ಎಂಬುದು...
Date : Wednesday, 10-05-2017
ನವದೆಹಲಿ: ಇನ್ನು ಮುಂದೆ ಆನ್‌ಲೈನ್ ಮೂಲಕ ರೈಲು ಟಿಕೆಟ್ ಬುಕ್ ಮಾಡುವವರು ಕ್ಯಾಶ್ ಆನ್ ಡೆಲಿವರಿ ಆಯ್ಕೆಯನ್ನು ಮಾಡಿಕೊಳ್ಳಬಹುದಾಗಿ. ಇದರಿಂದ ಟಿಕೆಟ್‌ಗಳು ಅವರ ಮನೆಬಾಗಿಲಿಗೆ ಅತೀ ಕಡಿಮೆ ವೆಚ್ಚದಲ್ಲಿ ಬಂದು ತಲುಪಲಿದೆ. ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವ ಸಲುವಾಗಿ ರೈಲ್ವೇಯು ಇದೇ...
Date : Wednesday, 10-05-2017
ಕೋಲ್ಕತ್ತಾ: ಕೇಂದ್ರ ಸರ್ಕಾರ ಬರೋಬ್ಬರಿ 10 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಆಳ ಸಾಗರ ಯೋಜನೆಯನ್ನು ಆರಂಭಿಸಲು ಮುಂದಾಗಿದೆ. ಸಾಗರದ ಸಂಪನ್ಮೂಲಗಳನ್ನು ಅತ್ಯಂತ ಜವಾಬ್ದಾರಿಯುತ ರೀತಿಯಲ್ಲಿ ಬಳಸಿಕೊಳ್ಳುವ ಸಲುವಾಗಿ ಈ ಯೋಜನೆಯನ್ನು ಆರಂಭಿಸಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭೂ ವಿಜ್ಞಾನ...
Date : Wednesday, 10-05-2017
ಗುವಾಹಟಿ: ಅಸ್ಸಾಂನಲ್ಲಿ ಸರ್ಕಾರದಿಂದ ನಡೆಸಲ್ಪಡುವ ಜಿಲ್ಲಾ ಮತ್ತು ಗ್ರಾಮೀಣ ಆಸ್ಪತ್ರೆಗಳು ಇನ್ನು ಮುಂದೆ ರಕ್ತ ಪರೀಕ್ಷೆ, ಎಕ್ಸ್ ರೇ, ಸಿಟಿ ಸ್ಕ್ಯಾನ್ ಸೇರಿದಂತೆ ಇತರ ವೈದ್ಯಕೀಯ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಿವೆ. ದಿನದ 24 ಗಂಟೆಯೂ ಈ ಸೇವೆ ಲಭ್ಯವಿರಲಿದೆ. ಅಸ್ಸಾಂನ ಆರೋಗ್ಯ...
Date : Wednesday, 10-05-2017
ಮೀರತ್: ಗೋವುಗಳ ರಕ್ಷಣೆಯ ಹೆಸರಲ್ಲಿ ಅಪರಾಧಗಳನ್ನು ಎಸಗುವವರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಠಿಣ ಸಂದೇಶ ರವಾನಿಸಿದ್ದಾರೆ. ಅಲ್ಲದೇ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಬದಲಿಗೆ ಕಾನೂನಿನ ಮೂಲಕ ಅಪರಾಧಗಳ ವಿರುದ್ಧ ಹೋರಾಡಿ ಎಂದು ಕರೆ ನೀಡಿದ್ದಾರೆ. ಮೀರತ್‌ನಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ...