Date : Thursday, 27-04-2017
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಒಂದು ತಿಂಗಳ ಮಟ್ಟಿಗೆ ಅಲ್ಲಿ ಫೇಸ್‌ಬುಕ್, ವಾಟ್ಸಾಪ್, ಟ್ವಿಟರ್ ಸೇರಿದಂತೆ 22 ಸಾಮಾಜಿಕ ಜಾಲತಾಣಗಳನ್ನು ಸ್ಥಗಿತಗೊಳಿಸಲಾಗಿದೆ. ಗೃಹ ಇಲಾಖೆಯು ಈ ಆದೇಶವನ್ನು ಬುಧವಾರ ಹೊರಡಿಸಿದೆ. ಈಗಾಗಲೇ ಎಪ್ರಿಲ್ 17ರಿಂದ ಅಲ್ಲಿನ...
Date : Thursday, 27-04-2017
ಕೋಲ್ಕತ್ತಾ: ಪಶ್ಚಿಮಬಂಗಾಳದಲ್ಲಿ ಬಿಜೆಪಿ ಉದಯಿಸುವಂತೆ ಮಾಡಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಿರಂತರ ಪರಿಶ್ರಮಪಡುತ್ತಿದ್ದಾರೆ. ಬಂಗಾಳದಾದ್ಯಂತ ಅವರು ಮೂರು ದಿನಗಳ ‘ವಿಸ್ತಾರ್’ (ಪಕ್ಷ ವಿಸ್ತರಣೆ) ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿನ ಕಾರ್ಯಕರ್ತರನ್ನು ಉತ್ತೇಜಿಸುವ ಸಲುವಾಗಿ ‘ಇಬರ್ ಬೆಂಗಾಳ್’ (ಬಂಗಾಳದಲ್ಲಿ ಈ ಬಾರಿ ಬಿಜೆಪಿ...
Date : Thursday, 27-04-2017
ಲಕ್ನೋ: ಉತ್ತರಪ್ರದೇಶದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಯೋಗಿ ಆದಿತ್ಯನಾಥ ಅವರು ಬುಧವಾರ ಮಹತ್ವದ ಆಡಳಿತ ಪುನರ್‌ರಚನೆ ಮಾಡಿದ್ದಾರೆ. 84 ಐಎಎಸ್, 54 ಐಪಿಎಸ್ ಅಧಿಕಾರಿಗಳನ್ನು, ಹಲವು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳನ್ನು ಮತ್ತು ಪೊಲೀಸ್ ಮುಖ್ಯಸ್ಥರುಗಳನ್ನು ವರ್ಗಾವಣೆಗೊಳಿಸಿದ್ದಾರೆ. ನಾಗರಿಕ ರಕ್ಷಣಾ ಕಾರ್ಯದರ್ಶಿಯಾಗಿದ್ದ ಮನೋಜ್...
Date : Thursday, 27-04-2017
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಆರ್ಮಿ ಕ್ಯಾಂಪ್ ಮೇಲೆ ಆತ್ಮಾಹುತಿ ಬಾಂಬ್ ದಾಳಿಯನ್ನು ನಡೆಸಿದ್ದು, ಘಟನೆಯಲ್ಲಿ ಕ್ಯಾಪ್ಟನ್ ಸೇರಿದಂತೆ 3 ಯೋಧರು ಹತರಾಗಿದ್ದಾರೆ. ಮುಸುಕಿನ ಜಾವ 4.30ರ ಸುಮಾರಿಗೆ ಉಗ್ರರು ಗಡಿ ರೇಖೆ ಸಮೀಪವಿರುವ ಪಂಝಗಾಮ್ ಆರ್ಮಿ ಕ್ಯಾಂಪ್...
Date : Wednesday, 26-04-2017
ರಾಳೆಗಣಸಿದ್ಧಿ: ಅರವಿಂದ ಕೇಜ್ರಿವಾಲ್ ಅವರು ಹೇಳುವುದಕ್ಕೂ ಮಾಡುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹಿರಿಯ ಹೋರಾಟಗಾರ ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಕೇಜ್ರಿವಾಲ್ ಅವರ ಮೇಲಿದ್ದ ಜನರ ವಿಶ್ವಾಸ...
Date : Wednesday, 26-04-2017
ಮುಂಬಯಿ: 9 ವರ್ಷಗಳ ದೀರ್ಘಾವಧಿಯ ನಂತರ ಜಾಮೀನು ಸಿಕ್ಕಿದ್ದಕ್ಕೆ ಸಂತಸವಿಲ್ಲ, ನನಗೆ ಅನ್ಯಾಯವಾಗಿದೆ, ನಾನು ಬಿಡುಗಡೆಗಾಗಿ ಕಾದಿದ್ದೇನೆ ಎಂದು ಮಾಲೇಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ನನಗೆ ಅನ್ಯಾಯವಾಗಿದೆ....
Date : Wednesday, 26-04-2017
ಹೈದರಾಬಾದ್: ಭಾರತವು ವಿಶ್ವವಿದ್ಯಾಲಯಗಳನ್ನು ಉನ್ನತ ಶಿಕ್ಷಣದ ದೇಗುಲಗಳಂತೆ ಅಭಿವೃದ್ಧಿಪಡಿಸಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಒಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಪರಸ್ಪರ ಕಲಿಯುವ, ಮುಕ್ತ ಮನಸ್ಸಿನಿಂದ ವಿಚಾರ ವಿನಿಮಯ ಮಾಡಿಕೊಳ್ಳುವ ವಾತಾವರಣ ನಿರ್ಮಾಣವಾಗಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಒಸ್ಮಾನಿಯಾ ವಿಶ್ವವಿದ್ಯಾಲಯವೂ...
Date : Wednesday, 26-04-2017
ನವದೆಹಲಿ: ಭಾರತ ಹಾಗೂ ಶ್ರೀಲಂಕಾ ದೇಶಗಳು ಇಂದು ಪರಸ್ಪರ ಆರ್ಥಿಕ ಸಹಕಾರದ ಒಪ್ಪಂದಕ್ಕೆ ಸಹಿ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀಲಂಕಾದ ರಣೇಲ್ ವಿಕ್ರಮ ಸಿಂಘೆ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಮ್ಮತಿ ನೀಡಲಾಯಿತು. ಇದಕ್ಕೂ ಮೊದಲು ಉಭಯ ನಾಯಕರು...
Date : Wednesday, 26-04-2017
ಗಣ್ಯರು ತಮ್ಮ ಕಾರುಗಳಿಗೆ ಕೆಂಪು ದೀಪ ಬಳಸಕೂಡದು. ಏಕೆಂದರೆ ಇಲ್ಲಿ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ಕೂಡಾ ವಿಐಪಿ ಎಂದ ಪ್ರಧಾನಿ ಮೋದಿ ಅವರ ಚಿಂತನೆಯೇ ನೈಜ ಪ್ರಜಾಪ್ರಭುತ್ವ ಎನಿಸುತ್ತಿದೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಎಂಬ ಪ್ರಜಾಪ್ರಭುತ್ವದ ವ್ಯಾಖ್ಯೆ ಬಹುಶಃ ಜ.26 ರ...
Date : Wednesday, 26-04-2017
ನವದೆಹಲಿ: ಕೃಷಿ ಆದಾಯದ ಮೇಲೆ ಯಾವುದೇ ತೆರಿಗೆಗಳನ್ನು ವಿಧಿಸುವ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂಬುದನ್ನು ಬುಧವಾರ ವಿತ್ತ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ನಿನ್ನೆಯಷ್ಟೇ ನೀತಿ ಆಯೋಗದ ಸದಸ್ಯ ಬಿಬೇಕ್ ದೆಬ್‌ರಾಯ್ ಅವರು ಕೃಷಿ ಆದಾಯದ ಮೇಲೆ ತೆರಿಗೆ ವಿಧಿಸಬೇಕು...