Date : Tuesday, 25-07-2017
ನವದೆಹಲಿ: ರಾಜ್ಯಸಭೆಯ ನೇಮಕಾತಿ ಘಟಕ ಉದ್ಯೋಗ ಅಧಿಸೂಚನೆಯನ್ನು ಹೊರಡಿಸಿದ್ದು, ಇಂದಿನಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಪದವೀಧರರು, ಸ್ಮಾತಕೋತ್ತರ ಪದವೀಧರರು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಿಂದಿ, ಇಂಗ್ಲೀಷ್, ಒರಿಸ್ಸಾ ಭಾಷೆಗಳಿಗೆ ಸಂಸದೀಯ ಇಂಟರ್‌ಪ್ರಿಟೇಟರ್, ಅಸಿಸ್ಟೆಂಟ್, ಸೆಕ್ರಟರಿ ಹುದ್ದೆಗಳಿಗೆ...
Date : Tuesday, 25-07-2017
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 304 ಬಹಿರಂಗಪಡಿಸಲಾದ ದಾಖಲೆಗಳನ್ನು ನ್ಯಾಷನಲ್ ಆರ್ಚಿವ್ಸ್ ಆಫ್ ಇಂಡಿಯಾಗೆ ಕಳುಹಿಸಿಕೊಡಲಾಗಿದೆ ಎಂದು ಸರ್ಕಾರ ಸಂಸತ್ತಿಗೆ ಮಾಹಿತಿ ನೀಡಿದೆ. ಈ ದಾಖಲೆಗಳನ್ನು ಸರ್ಕಾರದ ನಾಲ್ಕು ಇಲಾಖೆಗಳಿಂದ ಸ್ವೀಕರಿಸಲಾಗಿದೆ ಎಂದು ಸಂಸ್ಕೃತಿ ಸಚಿವ ಮಹೇಶ್ ಶರ್ಮಾ...
Date : Tuesday, 25-07-2017
ವಿಜಯವಾಡ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವಿಜಯವಾಡದಲ್ಲಿ ವಿದ್ಯಾವಾಣಿ ಯೋಜನೆಯನ್ನು ಆರಂಭಿಸಿದ್ದು, ಈ ಯೋಜನೆಯಡಿ 4 ಸಾವಿರ ಶಾಲೆಗಳು ಡಿಜಿಟಲೀಕರಣಗೊಳ್ಳಲಿದೆ. ಈಗಾಗಲೇ 97 ವರ್ಷದ ಇತಿಹಾಸವುಳ್ಳ ಮುನ್ಸಿಪಲ್ ಹೈಸ್ಕೂಲ್‌ನ್ನು ಡಿಜಟಲೀಕರಣಗೊಳಿಸಲಾಗಿದ್ದು, ಅಲ್ಲಿ ಸ್ಕ್ರೀನ್, ಪ್ರೊಜೆಕ್ಟರ್, ಕಂಪ್ಯೂಟರ್‌ಗಳನ್ನು ಅಳವಡಿಸಲಾಗಿದೆ. 61 ತರಗತಿಗಳನ್ನು ಡಿಜಟಲ್...
Date : Tuesday, 25-07-2017
ನವದೆಹಲಿ: ತಮ್ಮ ಅವಧಿಯ ಅಂತ್ಯದಲ್ಲೂ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಗುಜರಾತ್, ಕರ್ನಾಟಕ, ಮಹಾರಾಷ್ಟ್ರ ಮತ್ತು ಪುದುಚೇರಿಗಳ ನಾಲ್ಕು ಮಸೂದೆಗಳಿಗೆ ಅನುಮೋದನೆಯನ್ನು ನೀಡಿದ್ದಾರೆ. ಮಹಾರಾಷ್ಟ್ರದ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ಕಾಯ್ದೆ 2016, ಗುಜರಾತಿನ ಸಿಗರೇಟು ಮತ್ತು ತಂಬಾಕು ನಿಷೇಧ ಕಾಯ್ದೆ 2017,...
Date : Tuesday, 25-07-2017
ನವದೆಹಲಿ: ಮಹಿಳಾ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದ ಆಟಗಾರ್ತಿ ಹರ್ಮಾನ್ ಪ್ರೀತ್ ಕೌರ್ ಅವರಿಗೆ ಪಂಜಾಬ್ ಸರ್ಕಾರದಿಂದ ಅಪಾರ ಗೌರವ ಲಭಿಸಿದೆ. ಅಲ್ಲಿನ ಸಿಎಂ ಕ್ಯಾ.ಅಮರೇಂದರ್ ಸಿಂಗ್ ಅವರು ಕೌರ್‌ಗೆ 5 ಲಕ್ಷ ಸಹಾಯಧನ ಘೋಷಣೆ ಮಾಡಿದ್ದು ಮಾತ್ರವಲ್ಲದೇ,...
Date : Tuesday, 25-07-2017
ನೊಯ್ಡಾ: ಖ್ಯಾತ ವಿಜ್ಞಾನಿ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಪ್ರೋ.ಯಶ್ ಪಾಲ್ ಅವರು ಸೋಮವಾರ ಉತ್ತರಪ್ರದೇಶದ ನೊಯ್ಡಾದಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ಜರುಗಲಿದೆ. ವಿಜ್ಞಾನ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದ ಇವರು ಅಂತಾರಾಷ್ಟ್ರೀಯ ಮನ್ನಣೆ ಗಳಿಸಿದ್ದರು. ಕಾಸ್ಮಿಕ್ ರೇ,...
Date : Tuesday, 25-07-2017
ನವದೆಹಲಿ: ಪ್ರಣವ್ ಮುಖರ್ಜಿಯವರು ರಾಷ್ಟ್ರಪತಿಯಾಗಿದ್ದ ಅವಧಿಯಲ್ಲಿ ರಾಷ್ಟ್ರಪತಿ ಭವನವು ‘ಲೋಕ ಭವನ’ವಾಗಿ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಖರ್ಜಿಯವರ ವಿದಾಯ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ‘ಮುಖರ್ಜಿಯವರು ದೇಶಕ್ಕೆ ಮತ್ತು ನಾಗರಿಕರಿಗೆ ತೀರಾ ಹತ್ತಿರವಾಗಿದ್ದರಿಂದ ಅವರ ಅವಧಿಯಲ್ಲಿ ರಾಷ್ಟ್ರಪತಿ ಭವನವು...
Date : Tuesday, 25-07-2017
ಕೊಕ್ರಜಾರ್: ಸೇನಾ ಪಡೆ ಮತ್ತು ಅಸ್ಸಾಂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ಮುಂಜಾನೆ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಒರ್ವ ಭಯೋತ್ಪಾದಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಸ್ಥಳದಿಂದ ಎಕೆ47 ರೈಫಲ್, ಶಸ್ತ್ರಾಸ್ತ್ರ ಮತ್ತು ಗ್ರೆನೇಡ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರದೇಶವನ್ನು ಸುತ್ತುವರೆಯಲಾಗಿದ್ದು, ಕೂಂಬಿಂಗ್...
Date : Monday, 24-07-2017
ನವದೆಹಲಿ : ಕೇಂದ್ರ ಸರ್ಕಾರದ ಮಹಿಳಾ ಸಿಬ್ಬಂದಿಗಳು ಕಛೇರಿಗಳಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದರೆ ಈ ಕುರಿತಂತೆ ದೂರು ದಾಖಲಿಸಲು ಆನ್‌ಲೈನ್ ಪೋರ್ಟಲ್ನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಸೋಮವಾರ ಚಾಲನೆ ನೀಡಿದೆ. ಇಂದು ಕೇಂದ್ರ ಮಹಿಳಾ ಮತ್ತು ಮಕ್ಕಳ...
Date : Monday, 24-07-2017
ಭೋಪಾಲ್ : ಮಧ್ಯಪ್ರದೇಶ ಸರ್ಕಾರವು ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ 50 ಲಕ್ಷ ರೂ. ಬಹುಮಾನವನ್ನು ನೀಡುವುದಾಗಿ ಘೋಷಿಸಿದೆ. ಭಾನುವಾರ ರಾತ್ರಿ ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 9 ರನ್ ಜಯ ಗಳಿಸಿ ವಿಶ್ವ ಕಪ್ ಗೆದ್ದಿತ್ತು....