Date : Wednesday, 05-04-2017
ನವದೆಹಲಿ: ಪುಸ್ತಕಗಳನ್ನು ಓದುವವರಿಗೆ ಒಂದು ಸಿಹಿ ಸುದ್ದಿಯಂತೆ ಐಐಟಿ ಖರಗ್ಪುರ್ 65 ಲಕ್ಷ ಗ್ರಂಥ, ಪುಸ್ತಕಗಳು, ಸಂಶೋಧನೆ, ಪ್ರಬಂಧ, ನಿಯತಕಾಲಿಕೆಗಳನ್ನು ಉಚಿತವಾಗಿ ಓದಬಹುದು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಖರಗ್ಪುರ್ (ಐಐಟಿ-ಕೆ) ನ್ಯಾಶನಲ್ ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ ಎಂಬ ಆ್ಯಪ್ ಅಭಿವೃದ್ಧಿಪಡಿಸಿದೆ....
Date : Wednesday, 05-04-2017
ನವದೆಹಲಿ: ಉತ್ತರಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಇನ್ನು ಮುಂದೆ ಯೋಗ ಕಾರ್ಯಕ್ರಮ ಕಡ್ಡಾಯವಾಗಲಿದೆ. ಸಿಎಂ ಯೋಗಿ ಆದಿತ್ಯನಾಥ ಅವರು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಅಷ್ಟೇ ಅಲ್ಲದೇ ಹೆಣ್ಣು ಮಕ್ಕಳಿಗೆ ಸ್ವಯಂರಕ್ಷಣಾ ತರಬೇತಿಯನ್ನೂ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ನೀಡಲು...
Date : Wednesday, 05-04-2017
ನವದೆಹಲಿ: ಹೆದ್ದಾರಿಗಳ 500 ಮೀಟರ್ ವ್ಯಾಪ್ತಿಯಲ್ಲಿನ ಮದ್ಯದಂಗಡಿ, ಬಾರ್‌ಗಳನ್ನು ಮುಚ್ಚುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಕೇವಲ ಆದಾಯವನ್ನು ಮಾತ್ರ ತಗ್ಗಿಸಿಲ್ಲ, ಬದಲಿಗೆ ಸಾವಿರಾರು ಮಂದಿಯ ಉದ್ಯೋಗವನ್ನು ಕಸಿದುಕೊಂಡಿದೆ. ಇದರಿಂದಾಗಿ ಹಲವಾರು ಮಂದಿಯ ಬದುಕು ಅತಂತ್ರವಾಗಿದೆ. ಇದನ್ನು ಗಮನಿಸಿರುವ ದೇಶದ ಅತೀ ದೊಡ್ಡ...
Date : Wednesday, 05-04-2017
ಲಕ್ನೋ: ಗೋವಿಗೆ ಮೇವು ನೀಡುತ್ತಿರುವ ಭಂಗಿಯಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರ ಮೇಣದ ಪ್ರತಿಮೆಯನ್ನು ಮುಸ್ಲಿಂ ಯುವಕನೊಬ್ಬ ರಚಸಿದ್ದಾನೆ. ರಾಮನವಮಿಯ ಪ್ರಯುಕ್ತ ಈ ಪ್ರತಿಮೆಯನ್ನು ಸಿಎಂ ಅವರಿಗೆ ಉಡುಗೊರೆಯಾಗಿ ನೀಡಲು ಆತ ಬಯಸಿದ್ದಾನೆ. 10cm x 6cm ಅಳತೆಯ ಪ್ರತಿಮೆ...
Date : Wednesday, 05-04-2017
ಲಕ್ನೋ: ಶಿಕ್ಷಣ ಮತ್ತು ರಸ್ತೆ ನಮ್ಮ ಸರ್ಕಾರದ ಪ್ರಮುಖ ಅಜೆಂಡಾವಾಗಿದ್ದು, ಇದರಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಶೀಘ್ರದಲ್ಲೇ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ. ಖಾಸಗಿ ಶಾಲೆಗಳು ಶುಲ್ಕವನ್ನು ಅತಿಯಾಗಿ ಹೆಚ್ಚಳ ಮಾಡಿರುವುದನ್ನು ಖಂಡಿಸಿರುವ ಅವರು ಈ...
Date : Wednesday, 05-04-2017
ಗುವಾಹಟಿ: ಅಸ್ಸಾಂನ ಬ್ರಹ್ಮಪುತ್ರ ನದಿ ಸಮೀಪದಲ್ಲಿ ಎಕ್ಸ್‌ಪ್ರೆಸ್ ಹೈವೇ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಬರೋಬ್ಬರಿ 40,000 ಕೋಟಿ ರೂಪಾಯಿಗಳನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದ್ದಾರೆ. ಇದು ಈಶಾನ್ಯ ಭಾಗದ ಮೊದಲ ಎಕ್ಸ್‌ಪ್ರೆಸ್ ಹೈವೇ...
Date : Wednesday, 05-04-2017
ನವದೆಹಲಿ: ಮುಂದಿನ ತಿಂಗಳಿಗೆ ಆಡಳಿತಕ್ಕೆ ಬಂದು 3 ವರ್ಷಗಳನ್ನು ಪೂರೈಸಲಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತನ್ನ ಸಾಧನೆಗಳ ಬಗ್ಗೆ ರಿಪೋರ್ಟ್ ಕಾರ್ಡ್ ತಯಾರಿಸಲು ಮುಂದಾಗಿದೆ. ಈ ಮೂಲಕ ತನ್ನ ಮೇಲೆ ಆರೋಪ ಹೊರಿಸುತ್ತಿರುವ ಪ್ರತಿಪಕ್ಷಗಳಿಗೆ ಟಾಂಗ್ ನೀಡಲು ಸಜ್ಜಾಗಿದೆ. 3ನೇ ವರ್ಷಾಚರಣೆಯ...
Date : Tuesday, 04-04-2017
ಲಖ್ನೋ : ಒಂದು ಪ್ರಮುಖ ಘೋಷಣೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಣ್ಣ ಮಟ್ಟದ ರೈತರ 1 ಲಕ್ಷ ರೂ. ವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಇದರಿಂದ ರಾಜ್ಯದ ಸುಮಾರು 2.5 ಕೋಟಿ ಸಣ್ಣ ಮತ್ತು ಆದಾಯ ಕಡಿಮೆ ಹೊಂದಿರುವ ರೈತರು ಇದರ...
Date : Tuesday, 04-04-2017
ನವದೆಹಲಿ: ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ಸೋಮವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಭಯೋತ್ಪಾದನೆಯನ್ನು ತುರ್ತಾಗಿ ಮತ್ತು ವಿಸ್ತೃತವಾಗಿ ವ್ಯವಹರಿಸಬೇಕು ಎಂಬುದನ್ನು ಜ್ಞಾಪಿಸುತ್ತದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಜೀವ ಕಳೆದುಕೊಂಡವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ ರಾಷ್ಟ್ರಪತಿ...
Date : Tuesday, 04-04-2017
ನವದೆಹಲಿ: ಇ-ವೀಸಾ ಅಡಿಯಲ್ಲಿ ಭಾರತಕ್ಕೆ ಭೇಟಿ ನೀಡುವ ಪ್ರವಾಸಿಗರು ಈ ಹಿಂದಿನ ಒಂದು ತಿಂಗಳ ಬದಲು ಎರಡು ತಿಂಗಳು ಭಾರತದಲ್ಲಿ ವಾಸ್ತವ್ಯ ಹೂಡಬಹುದು. ಅವರು ಡಬಲ್ ಎಂಟ್ರಿ ಪ್ರಯೋಜನಗಳನ್ನು ಪಡೆಯಬಹುದು. ಅಲ್ಲದೇ ಚಿಕಿತ್ಸೆಗಾಗಿ ಆಗಮಿಸುವ ಪ್ರವಾಸಿಗರು ತ್ರಿಪಲ್ ಎಂಟ್ರಿ ಸೌಲಭ್ಯಗಳನ್ನು ಅನುಭವಿಸಬಹುದು...