Date : Saturday, 10-06-2017
ಲಕ್ನೋ: ತನ್ನ ರಾಜ್ಯದ ಪ್ರವಾಸೋದ್ಯಮವನ್ನು, ಅದರಲ್ಲೂ ಪ್ರಮುಖವಾಗಿ ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವುದಕ್ಕಾಗಿ ಪ್ರಮುಖ ಕ್ಷೇತ್ರಗಳಿಗೆ ವಾಯು ಸಂಪರ್ಕ ಕಲ್ಪಿಸಿಕೊಡುವಂತೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಅವರ ಸಂಪುಟ ಸಚಿವರಾದ ಸಿದ್ದಾರ್ಥ್ ನಾಥ್ ಸಿಂಗ್ ಮತ್ತು ನಂದ್ ಗೋಪಾಲ್...
Date : Saturday, 10-06-2017
ನವದೆಹಲಿ: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಅನಗತ್ಯವಾಗಿ ರೈತರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವ ಪ್ರತಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ತಮ್ಮ ವೈಯಕ್ತಿಕ ಲಾಭಕ್ಕಾಗಿ ರೈತರ ಹಿತಾಸಕ್ತಿಯೊಂದಿಗೆ ಆಟವಾಡಬೇಡಿ ಎಂದು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ. ‘ಕೆಲವು ರಾಜಕೀಯ ಪಕ್ಷಗಳು...
Date : Saturday, 10-06-2017
ಭೋಪಾಲ್: ರೈತರ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿರುವುದನ್ನು ವಿರೋಧಿಸಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಶನಿವಾರದಿಂದ ಶಾಂತಿಗಾಗಿ ಅನಿರ್ದಿಷ್ಟಾವಧಿ ಉಪವಾಸ ನಡೆಸಲು ನಿರ್ಧರಿಸಿದ್ದಾರೆ. ಮಧ್ಯಪ್ರದೇಶದ ಮಂಡ್ಸೂರಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದು ವಿಕೋಪಕ್ಕೆ ತೆರಳಿ ಹಲವು ಅಂಗಡಿ ಮುಂಗಟ್ಟುಗಳು,...
Date : Friday, 09-06-2017
ನವದೆಹಲಿ: ಅದಾಯ ತೆರಿಗೆ ಸಲ್ಲಿಸಲು ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಇದರಿಂದಾಗಿ ಮುಂದಿನ ತಿಂಗಳಿನಿಂದ ಪ್ರಾರಂಭವಾಗುವ ಆದಾಯ ತೆರಿಗೆ ಸಲ್ಲಿಕೆಗೆ ಆಧಾರ್-ಪ್ಯಾನ್ ಲಿಂಕ್ ಕಡ್ಡಾಯವಾಗಲಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು...
Date : Friday, 09-06-2017
ಅಸ್ತಾನ: ಶಾಂಘೈ ಕೋ-ಅಪರೇಶನ್(SCO)ನ ಸದಸ್ಯತ್ವವನ್ನು ಭಾರತ ಪಡೆದುಕೊಂಡಿದೆ ಎಂದು ಕಜಕೀಸ್ತಾನದ ಅಧ್ಯಕ್ಷ ನೂರುಸುಲ್ತಾನ್ ನಝರ್ಬಾಯಿವ್ ಅವರು ಶುಕ್ರವಾರ ಘೋಷಿಸಿದ್ದಾರೆ. ಈ ಬಗ್ಗೆ ಶಾಂಘೈ ಕೋ-ಅಪರೇಶನ್ ಆರ್ಗನೈಝೇಶನ್‌ನ ಸೆಕ್ರಟರಿ ಜನರಲ್ ರಶೀದ್ ಅಲಿಮೋ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಭಾರತದೊಂದಿಗೆ ಪಾಕಿಸ್ಥಾನಕ್ಕೂ...
Date : Friday, 09-06-2017
ನವದೆಹಲಿ: ಸಾರ್ವಜನಿಕ ಖಾಸಗಿ ಸಹಿಭಾಗಿತ್ವದ ಭಾಗವಾಗಿ ಕೇಂದ್ರ ಸರ್ಕಾರ ದೇಶದ ಅತೀ ಪ್ರಮುಖ ರೈಲು ನಿಲ್ದಾಣಗಳನ್ನು ಹರಾಜು ಮಾಡಲಿದೆ. ನಿಲ್ದಾಣಗಳ ಮರು ಅಭಿವೃದ್ಧಿಗಾಗಿ ಈ ನಿರ್ಧಾರ ಮಾಡಲಾಗಿದೆ. ಜೂನ್ 28ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಉತ್ತರ ಪ್ರದೇಶ-ಕಾನ್ಪುರ ಜಂಕ್ಷನ್ ಮತ್ತು ಅಲಹಾಬಾದ್...
Date : Friday, 09-06-2017
ಇಟಾನಗರ್: ಮನವಿಯ ಮೇರೆಗೆ ತನ್ನ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಸ್ತ್ರಾಸ್ತ್ರ ಮತ್ತು ಕೇಂದ್ರೀಯ ಪ್ಯಾರ ಮಿಲಿಟರಿ ಪಡೆಗಳಿಗೆ ನೀಡುತ್ತಿರುವ ಗೌರವ ಧನವನ್ನು ಅರುಣಾಚಲ ಪ್ರದೇಶ ಹೆಚ್ಚಳ ಮಾಡಿದೆ. ಅಲ್ಲದೇ ಸೇನೆಯಲ್ಲಿದ್ದು ದೇಶದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ತನ್ನ ರಾಜ್ಯದ ಖಾಯಂ ನಿವಾಸಿಗಳ...
Date : Friday, 09-06-2017
ನವದೆಹಲಿ: ಒಂದು ಬಾರಿ ಜಿಎಸ್‌ಟಿ ಜಾರಿಗೆ ಬಂದರೆ ಆಹಾರ ಧಾನ್ಯಗಳ, ಹಿಟ್ಟು, ಹಾಲು, ತರಕಾರಿ ಮತ್ತು ಹಣ್ಣು ಹಂಪಲುಗಳ ಬೆಲೆ ಕಡಿಮೆಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಜುಲೈ 1ರಿಂದ ಜಿಎಸ್‌ಟಿ ಜಾರಿಯಾಗಲಿದೆ. ಧಾನ್ಯಗಳನ್ನು, ಮೈದಾ, ದ್ವಿದಳ ಧಾನ್ಯಗಳನ್ನು ಜಿಎಸ್‌ಟಿಯಿಂದ ಹೊರಗಿಡಲಾಗಿದೆ....
Date : Friday, 09-06-2017
ನವದೆಹಲಿ: ಜೂನ್ 16ರಿಂದ ಪೆಟ್ರೋಲ್, ಡಿಸೇಲ್ ದರಗಳು ಅಂತಾರಾಷ್ಟ್ರೀಯ ದರಗಳಿಗೆ ಅನುಗುಣವಾಗಿ ಪ್ರತಿನಿತ್ಯ ಪರಿಷ್ಕರಣೆಯಾಗಲಿದೆ. ಈಗಾಗಲೇ ತೈಲ ಕಂಪನಿಗಳು 5 ರಾಜ್ಯಗಳಲ್ಲಿ ಈ ನಿಯಮವನ್ನು ಪ್ರಾಯೋಗಿಕವಾಗಿ ಜಾರಿಗೆ ತಂದು ಯಶಸ್ವಿಯಾಗಿದೆ. ಹೀಗಾಗೀ ಇದನ್ನು ದೇಶದಾದ್ಯಂತದ ಇರುವ 58 ಸಾವಿರ ಪೆಟ್ರೋಲ್ ಬಂಕ್‌ಗಳಿಗೆ ವಿಸ್ತರಿಸಲು...
Date : Friday, 09-06-2017
ನವದೆಹಲಿ: ಕೇಂದ್ರ ಜಾರಿಗೊಳಿಸಿರುವ ವಧೆಗಾಗಿ ಗೋವುಗಳ ಮಾರಾಟ ನಿಷೇಧವನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ, ನಾವೆಂದಿಗೂ ಜನರ ತಿನ್ನುವ ಆಯ್ಕೆಯ ವಿರುದ್ಧ ಇಲ್ಲ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ‘ಜನ ನಾವು ಅರ್ಥೈಸಿದ್ದು ತಪ್ಪು ಎಂಬುದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂಬ ಭರವಸೆ...